ಸತತ ಮೂರನೇ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ: ಕೆ.ಅಣ್ಣಾಮಲೈ, ಕುಮಾರಸ್ವಾಮಿ ಸೇರಿ ಹಲವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ :ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೇ ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ…

ವಿಜೇತಾ ವಿಶೇಷ ಶಾಲೆಗೆ ಶಾಲಾ ಬ್ಯಾಗ್ ಕೊಡುಗೆ

ಕಾರ್ಕಳ:ಕುಕ್ಕುಂದೂರು ವಿಜೇತಾ ವಿಶೇಷ ಶಾಲೆಯ ಮಕ್ಕಳಿಗೆ ನ್ಯಾಯವಾದಿ ವಿಖ್ಯಾತ್ ಜೈನ್ ಇವರು 120 ವಿಶೇಷ ಶಾಲಾ ಮಕ್ಕಳಿಗೆ 120 ಶಾಲಾ ಬ್ಯಾಗ್ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ಹಾಗೂ ತರಬೇತುದಾರರಾದ ಚಂದ್ರಕಾಂತ್ ಜೈನ್ ಉಪಸ್ಥಿತರಿದ್ದು ಶಾಲಾ ಬ್ಯಾಗ್…

ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ: ಸಾಹಿತ್ಯ ,ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಡಾ ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ರಾಜ್ಯಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ…

ಕಾರ್ಕಳ ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ಗಾಳಿ ಮಳೆಗೆ ಮರ ಉರುಳಿ ಮನೆಗಳಿಗೆ ಹಾನಿ

ಕಾರ್ಕಳ: ಕಳೆದ ಒಂದು ವಾರದಿಂದ ನೀರಸವಾಗಿದ್ದ ಮಳೆ ಶನಿವಾರ ಮುಂಜಾನೆಯಿಂದ ಬಿರುಸುಗೊಂಡಿದ್ದು, ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಗಾಳಿ ಮಳೆಯಿಂದ ಹಾನಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿನ ನಿವಾಸಿ ಜನಾರ್ಧನ‌ ಭಟ್…

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ ಬಹುತೇಕ ಖಚಿತ : ಅಧಿಕೃತ ಘೋಷಣೆಯೊಂದೇ ಬಾಕಿ?

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಇಂದು ನವದೆಹಲಿಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕನ ಹೆಸರನ್ನು ಘೋಷಣೆ ಮಾಡುವ ಸಾ‍ಧ್ಯತೆ. ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕು ಎಂದು ಅನೇಕ ಕಾಂಗ್ರೆಸ್ ನಾಯಕರು…

ನಿಟ್ಟೆ: ಮದ್ಯವ್ಯಸನಿ ಕಾರ್ಪೆಂಟರ್ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ:ವಿಪರೀತ ಮದ್ಯಪಾನದ ಚಟ ಹೊಂದಿದ್ದ ಕಾರ್ಪೆಂಟರ್ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ತಾನದಗುಡ್ಡೆ ಎಂಬಲ್ಲಿನ ನಿವಾಸಿ ಪ್ರೇಮಾನಂದ ಆತ್ಮಹತ್ಯೆ ಮಾಡಿಕೊಂಡ ಕಾರ್ಪೆಂಟರ್. ಮದ್ಯವ್ಯಸನಿ ಪ್ರೇಮಾನಂದ ಕುಡಿದುಬಂದು ನಿತ್ಯ ಮನೆಯಲ್ಲಿ ಜಗಳ ಮಾಡುತ್ತಿದ್ದ…

ಇವಿಎಂ ಸತ್ತಿದೆಯೇ ಅಥವಾ ಜೀವಂತವಾಗಿದೆಯೇ?:  ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರತೀ ಚುನಾವಣೆಯಲ್ಲಿಯೂ ಇವಿಎಂಗಳು ಸರಿಯಲ್ಲ ಎನ್ನುತ್ತಿದ್ದವರು ಈಗ ಮೌನವಾಗಿದ್ದಾರೆ,ಯಾಕೆ ಈಗ ವಿದ್ಯುನ್ಮಾನ ಮತಯಂತ್ರಗಳು ಸತ್ತಿವೆಯೇ ಅಥವಾ ಜೀವಂತವಾಗಿವೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚುನಾವಣಾ ಫಲಿತಾಂಶ ಪ್ರಕಟವಾದಾಗ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಇವಿಎಂಗಳನ್ನು…

ಕಾರ್ಕಳ:ಮಾನಸಿಕ ಅಸ್ವಸ್ಥ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ:ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಕಸಬಾ ನಿವಾಸಿ ವೀಣಾ (62) ಇವರಿಗೆ 13 ವರ್ಷದ ಹಿಂದೆ ಬಿದ್ದು ತಲೆಗೆ ಗಾಯವಾಗಿತ್ತು. ಬಳಿಕ ತಲೆಗೆ ಶಸ್ತ್ರಚಿಕಿತ್ಸೆ ನಡೆಸಿದ ನಂತರ…

ಕಾರ್ಕಳದಲ್ಲಿ ಬಿಜೆಪಿಯನ್ನು 42 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದ ಮತದರಾರರಿಗೆ ಕೃತಜ್ಞತೆಗಳು: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್

ಕಾರ್ಕಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾರ್ಕಳ‌ ವಿಧಾನಸಭಾ ಕ್ಷೇತ್ರದಲ್ಲಿ 42 ಸಾವಿರಕ್ಕಿಂತಲೂ ಅಧಿಕ ಮತಗಳ ಅಂತರದ ಅತ್ಯಂತ ದೊಡ್ಡ ಗೆಲುವನ್ನು ತಂದು ಕೊಡುವಲ್ಲಿ ಸಹಕರಿಸಿದ ಕಾರ್ಕಳ ವಿಧಾನಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾರ್ಕಳ ಬಿಜೆಪಿ…

ಬಿಜೆಪಿ ವಿರುದ್ದ ಅಪಪ್ರಚಾರ ಆರೋಪ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು…