ಮುಡಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನದ ಮಂಜೂರಾತಿ ಪತ್ರ ವಿತರಣೆ

ಕಾರ್ಕಳ: ಬಜಗೋಳಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ವಾರಿಜಾ ಎಂಬವರು ಸಲ್ಲಿಸಿರುವ ಮಾಶಾಸನ ಬೇಡಿಕೆಯಂತೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಯೋಜನೆಯ ವತಿಯಿಂದ ಜೂನ್ ತಿಂಗಳಿನಿಂದ ರೂ 1000 ಮಾಸಿಕ ಸಹಾಯಧನ ಮಂಜೂರಾಗಿದ್ದು ಈ…

ವಿಶ್ವ ಪರಿಸರ ದಿನಾಚರಣೆ 2024: ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು:  ಪರಿಸರವನ್ನು ಉಳಿಸಿದರೆ ಮಾತ್ರ ಭೂಮಿಯಲ್ಲಿ ಬದುಕಲು ಸಾಧ್ಯ: ಹಿರಿಯ ಸಿವಿಲ್ ನ್ಯಾಯಾದೀಶೆ ಶರ್ಮಿಳಾ ಸಿ.ಎಸ್

ಕಾರ್ಕಳ:ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ), ಸ್ವಚ್ಛ ಕಾರ್ಕಳ ಬ್ರಿಗೇಡ್ ಕಾರ್ಕಳ, ಶ್ರೀ ಭುವನೇಂದ್ರ ರೆಸಿಡೆನ್ಷಿಯಲ್ ಸ್ಕೂಲ್, ಕಾರ್ಕಳ ಇವರ ಸಯುಂಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮವು…

ರಿಷಿಕಾ ಕುಂದೇಶ್ವರಗೆ ಪತ್ರಕರ್ತರ ಸಂಘದ ಗೌರವ ಸನ್ಮಾನ:  ಮಕ್ಕಳ ಪ್ರತಿಭೆ ಪೋಷಿಸುವ ಹೊಣೆ ಪೋಷಕರ ಮೇಲಿದೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ

ಮಂಗಳೂರು: ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ ಜೂನಿಯರ್ಸ್…

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ 1,82,151 ಮತಗಳ ಭರ್ಜರಿ ಗೆಲುವು

ಉಡುಪಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,82,151 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ 3,45,563 ಲಕ್ಷ ಮತಗಳನ್ನು ಪಡೆದರೆ,…

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್: ಲೋಕಸಭಾ ಚುನಾವಣೆಯಲ್ಲಿ ಸೋಲು

ಕೊಯಮತ್ತೂರು:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸ್ಪರ್ಧೆ ಭಾರೀ ಕುತೂಹಲ ಕೆರಳಿಸಿತ್ತು. ಮಾಜಿ ಐಪಿಎಸ್ ಅಧಿಕಾರಿಯಾಗಿ ಉತ್ತಮ ಜ್ಞಾನ ಹೊಂದಿದ್ದ ಅಣ್ಣಾಮಲೈ ಈ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅವರು ತಮ್ಮ ಎದುರಾಳಿಯ ವಿರುದ್ಧ ಕೇವಲ 17…

ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ

ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದ್ದರೂ ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆಯಾಗಿದೆ.ಯುಪಿಯಲ್ಲಿ ಇಂಡಿಯಾ ಕೂಟ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್…

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಗೆ 64 ಸಾವಿರ ಮತಗಳ‌ ಭಾರೀ ಮುನ್ನಡೆ

ಉಡುಪಿ: ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 64 ಸಾವಿರ ಮತಗಳ ಭಾರೀ ಮುನ್ನಡೆಯಲ್ಲಿದ್ದಾರೆ. ಕೋಟ 1,60,000 ಮತಗಳನ್ನು ಪಡೆದರೆ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ 96,000 ಮತಗಳನ್ನು…

ಬೆಂಗಳೂರು ಗ್ರಾಮಾಂತರ ಕ್ಷೇತ್ರ: ಡಿ.ಕೆ.ಸುರೇಶ್‌ ಗೆ ಭಾರೀ ಹಿನ್ನಡೆ :ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಬಗೆ 30 ಸಾವಿರ ಮತಗಳ ಮುನ್ನಡೆ

ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ ಸುರೇಶ್ ಅವರಿಗೆ ಭಾರೀ ಹಿನ್ನಡೆಯಾಗಿದ್ದು,ಬಿಜೆಪಿ ಅಭ್ಯರ್ಥಿ ಡಾ.ಸಿ ಮಂಜುನಾಥ್ ಸುಮಾರು 30 ಸಾವಿರ ಮತಗಳ ಅಂತರದಲ್ಲಿ ಮುನ್ಹಡೆ ಸಾಧಿಸಿದ್ದಾರೆ. ಈಗಾಗಲೇ ಎನ್‌ ಡಿಎ ಮೈತ್ರಿಕೂಟದ…

ರೇವ್ ಪಾರ್ಟಿಯಲ್ಲಿ ಡ್ರಗ್ಸ್ ದಂಧೆ ಕೇಸ್:ಹೇಮಾಗೆ ಜೂ 14ರವರೆಗೆ ನ್ಯಾಯಾಂಗ ಬಂಧನ : ಬಂಧನ ಬಳಿಕ ಮಾಧ್ಯಮದ ಮುಂದೆ ಹೇಮಾ ಹೈಡ್ರಾಮ

ಬೆಂಗಳೂರು: ಕಳೆದ ಎರಡು ವಾರಗಳ ಹಿಂದಷ್ಟೇ ನಗರದ ರೆಸಾರ್ಟ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ನಶೆ ಏರಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟ ಬಳಿಕ ಈ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ತೆಲುಗು ನಟಿ ಹೇಮಾ ಹಾಜರಾಗಿದ್ದರು. ವಿಚಾರಣೆ ಮುಗಿಸಿದ ಸಿಸಿಬಿ ಪೊಲೀಸರು,ಅವರನ್ನು…

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ: ಸಚಿವ ನಾಗೇಂದ್ರ ರಾಜೀನಾಮೆ ನೀಡದಿದ್ದರೆ ರಾಜ್ಯ ಸರ್ಕಾರ ವಜಾಗೊಳಿಸಲು ಜೂ‌ 6ರಂದು ರಾಜ್ಯಭವನ ಚಲೋ: ರಾಜ್ಯ ಬಿಜೆಪಿ ಪ್ರದಾನ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದರೂ ಸಿಎಂ ಅವರ ರಾಜೀನಾಮೆ ಪಡೆದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂ 6ರೊಳಗೆ ನಾಗೇಂದ್ರ ಅವರ ರಾಜೀನಾಮೆ ಪಡೆಯದಿದ್ದಲ್ಲಿ ಜೂ 6ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ…