ಸರ್ಕಾರ ಶೀಘ್ರವೇ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸಬೇಕು: ಭಾ.ಕಿ.ಸಂ ಒತ್ತಾಯ
ಕಾರ್ಕಳ:ಕಳೆದ ಸುಮಾರು 6 ತಿಂಗಳಿನಿಂದ ಹೈನುಗಾರರಿಗೆ ನಯಾಪೈಸೆ ಹಾಲಿನ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ,ಈಗಾಗಲೇ ಹೈನುಗಾರಿಕೆ ನಷ್ಟದಲ್ಲಿದ್ದು ಇದರ ನೇರ ಪರಿಣಾಮ ಹಾಲಿನ ಒಕ್ಕೂಟದ ಮೇಲೆ ಬೀಳುತ್ತದೆ ಮಾತ್ರವಲ್ಲದೇ ರೈತರು ಹೈನುಗಾರಿಕೆಯಿಂದ ವಿಮುಖರಾಗುವುದು ನಿಶ್ಚಿತ ಆದ್ದರಿಂದ ಸರ್ಕಾರ ತಕ್ಷಣವೇ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹಧನ…
ಸಚಿವ ನಾಗೇಂದ್ರ ರಾಜೀನಾಮೆ ಸಲ್ಲಿಸದಿದ್ದರೆ ರಾಜ್ಯವ್ಯಾಪಿ ಆಂದೋಲನ:ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ
ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು,ರಾಜಕೀಯ ನಾಯಕರ ವಾಗ್ಯುದ್ದ ವೇದಿಕೆಯಾಗಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜೂನ್ 6 ರೊಳಗೆ ರಾಜೀನಾಮೆ ಕೊಡದಿದ್ದರೆ ರಾಜ್ಯವ್ಯಾಪಿ…
2023ನೇ ಸಾಲಿನ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿ ಪ್ರಕಟ: ಡಾ.ನಾ ಮೊಗಸಾಲೆಯವರ ‘ಭಾರತ ಕಥಾ’ ಕಾದಂಬರಿ ಆಯ್ಕೆ
ಕಾರ್ಕಳ: ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯು ಈ ವರ್ಷದಿಂದ ಕೊಡಲಾರಂಭಿಸಿರುವ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ ಡಾ. ನಾ. ಮೊಗಸಾಲೆಯವರ ‘ಭಾರತ ಕಥಾ’ ಕಾದಂಬರಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ. ಡಾ. ಸುಭಾಷ ಪಟ್ಟಾಜೆ…
ಕಾರ್ಕಳ: ಕಾರಿನ ಡೋರ್ ಬಡಿದು ಸ್ಕೂಟರ್ ಸವಾರನಿಗೆ ಗಾಯ
ಕಾರ್ಕಳ: ಕಾರು ಚಾಲಕ ಏಕಾಎಕಿ ತನ್ನ ಕಾರಿನ ಡೋರ್ ತೆಗೆದ ಪರಿಣಾಮ ಚಲಿಸುತ್ತಿದ್ದ ಸ್ಕೂಟರಿಗೆ ಡೋರ್ ಬಡಿದು ಸವಾರ ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ ಶ್ರೀನಾಥ್(48) ಗಾಯಗೊಂಡಿದ್ದು,ಅವರು ಗುರುವಾರ ಸಂಜೆ ತನ್ನ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಕಾರ್ಕಳದ ಪೆರ್ವಾಜೆ ರಸ್ತೆಯ ಎಲ್ಐಸಿ ಕಚೇರಿಯ ಬಳಿ…
ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ :ನ್ಯಾಯಾಲಯದ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಜರು: ಇಬ್ಬರಿಗೂ ಜಾಮೀನು ನೀಡಿದ ಕೋರ್ಟ್
ಬೆಂಗಳೂರು : ವಿಧಾನಸಭೆ ಚುಣಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.ಈ ಅರ್ಜಿಯ ವಿಚಾರಣೆ…
ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಆರೋಪ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಶಾಂತ್ ಎ ತಿಮ್ಮಯ್ಯ ವಜಾ!
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತ್ ತಿಮ್ಮಯ್ಯ ಅವರ…
ಹೆಬ್ರಿ ಸೀತಾನದಿ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ಗಂಭೀರ
ಹೆಬ್ರಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಬಸ್ ಕಂಡಕ್ಟರ್ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಸೀತಾನದಿ ಎಂಬಲ್ಲಿ ಸಂಭವಿಸಿದೆ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಉಡುಪಿಯಿಂದ ಕೊಪ್ಪದ ಕಡೆಗೆ ಹೋಗುತ್ತಿದ್ದ ಹರ್ಷಿತ ಎಂಬ ಖಾಸಗಿ ಮಿನಿ ಬಸ್ಸಿನ ಕಂಡಕ್ಟರ್ ಶಿವರಾಜ್…
ಎಣ್ಣೆಹೊಳೆ ಶಾಲಾ ಪ್ರಾರಂಭೋತ್ಸವ: ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಸಾಲದು ಜ್ಞಾನದ ಹಸಿವಿನೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಒತ್ತು ನೀಡಬೇಕು: ಕವಯತ್ರಿ ಎಣ್ಣೆಹೊಳೆ ರೇಷ್ಮಾ ಶೆಟ್ಟಿ ಆಶಯ
ಕಾರ್ಕಳ: ಇಂದಿನ ವಿದ್ಯಾರ್ಥಿಗಳೇ ನಾಳಿನ ಸತ್ಪ್ರಜೆಗಳು, ಸಂಸ್ಕಾರವಂತ ಜೀವನ ಧರ್ಮದೊಂದಿಗೆ ವಿನಯವಂತ ಗುಣನಡತೆಗಳನ್ನೂ ಮೈಗೂಡಿಸಿಕೊಂಡು ಮುನ್ನಡೆಯುವಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರವಂತ ಶಿಕ್ಷಣದ ಮಹತ್ವವನ್ನು ತಿಳಿಸಿಕೊಡಬೇಕು.ಕೇವಲ ಪುಸ್ತಕದ ಹುಳುಗಳಾದರೆ ಸಾಲದು ಜ್ಞಾನದ ಹಸಿವಿನೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಒತ್ತು ನೀಡಬೇಕು, ಬೆಂಬಲವಾಗಿ ಶಿಕ್ಷಣ…
ಅಜೆಕಾರು: ದುಷ್ಕೃತ್ಯ ಎಸಗಲು ಒಯ್ಯುತ್ತಿದ್ದ ಮಾರಕಾಸ್ತ್ರ ಹಾಗೂ ಬೊಲೆರೊ ವಾಹನ ವಶ: ಆರೋಪಿ ಚಾಲಕ ಪರಾರಿ
ಕಾರ್ಕಳ:ಅಜೆಕಾರು ಪೊಲೀಸರು ಗುರುವಾರ ರಾತ್ರಿ ಕೈಕಂಬ ಬಳಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ KA-19-MB-8753 ಮಹೀಂದ್ರಾ ಬೊಲೆರೊ ವಾಹನವನ್ನು ತಡೆಯಲು ಮುಂದಾದ ವೇಳೆ ಚಾಲಕ ನಿಲ್ಲಿಸದೇ ಕಾರ್ಕಳ ಕಡೆಗೆ ಪರಾರಿಯಾಗಲು ಯತ್ನಿಸಿದಾಗ ಅಜೆಕಾರು ಎಸ್ಐ ರವಿ ಕಾರಗಿ ನೇತೃತ್ವದ…
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಸ್ತಿತ್ವದಲ್ಲಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ
ಕಾರ್ಕಳ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ…
