ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಸ್ತಿತ್ವದಲ್ಲಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ
ಕಾರ್ಕಳ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ…
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನೌಕರ ಆತ್ಮಹತ್ಯೆ ಪ್ರಕರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ: ಸರ್ಕಾರದ ಮೊದಲ ವಿಕೆಟ್ ಪತನ ಸಾಧ್ಯತೆ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಸ್ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಅವ್ಯವಹಾರದಲ್ಲಿ ಸಚಿವ…
ಜೂ 4 ರಂದು ಮತ ಎಣಿಕೆ ಹಿನ್ನೆಲೆ: ರಾಜ್ಯಾದ್ಯಂತ ಜೂ.04 ಹಾಗೂ 05 ರಂದು ನಿಷೇದಾಜ್ಞೆ ಜಾರಿ
ಬೆಂಗಳೂರು: ಲೋಕಸಭಾ ಚುನಾವಣೆಯ ಅಂತಿಮ ಹಂತದ ಚುನಾವಣೆ ಜೂ 1 ರಂದು ಮುಕ್ತಾಯವಾಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ. 4 ಹಾಗೂ 5 ರಂದು ರಾಜ್ಯಾದ್ಯಂತ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೆಕ್ಷನ್144 ಅಡಿ ನಿಷೇಧಾಜ್ಞೆ…
ಕಲ್ಯಾ ಪಂಚಾಯತ್ ಸದಸ್ಯನಿಂದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ಸಂತೋಷ್ ಪುತ್ರನ್ ಬಂಧನ
ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46ವ) ಎಂಬಾತನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ…
ಬೆಳ್ಮಣ್: ಆನ್ ಲೈನ್ ಶೇರು ವ್ಯವಹಾರ ನಂಬಿ 9 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡ ವ್ಯಕ್ತಿ
ಕಾರ್ಕಳ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಆನ್ ಲೈನ್ ಟ್ರೇಡಿಂಗ್ ಮಾಡಿ ಲಾಭ ಗಳಿಸಬಹುದು ಎಂದು ನಂಬಿಸಿದ ಪರಿಣಾಮ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ವ್ಯಕ್ತಿಯೊಬ್ಬರು ಬರೋಬ್ಬರಿ 9.42 ಲಕ್ಷ ಹಣ ಕಳೆದುಕೊಂಡಿದ್ದಾರೆ ಕಳೆದ ಫೆಬ್ರವರಿ20 ರಂದು ಹೂಡಿಕೆ ವಿಚಾರದಲ್ಲಿ ಜೆರಾಲ್ಡ್…
ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ ರಾಹುಲ್ ಟಕಾ ಟಕ್ ಹೇಳಿಕೆ: 1 ಲಕ್ಷದ ಹಣದಾಸೆಗೆ ಖಾತೆ ತೆರೆಯಲು ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು!
ಬೆಂಗಳೂರು: ಬಹುತೇಕ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೇ ಹುಮ್ಮಸ್ಸಿನಲ್ಲಿ ದೇಶದಾದ್ಯಂತ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.ಇದರಲ್ಲಿ ಮಹಿಳೆಯರ ಖಾತೆಗೆ ವಾರ್ಷಿಕ ತಲಾ 1 ಲಕ್ಷ ಹಣ ಪಾವತಿಸುವ ಗ್ಯಾರಂಟಿ ಪ್ರಮುಖವಾಗಿದೆ. ಇದೀಗ ಇದೇ ಗ್ಯಾರಂಟಿಯು ಚುನಾವಣೆ ಮುಗಿಯುವ…
ಕಾಂಗ್ರೆಸ್ ಚುನಾವಣಾ ಪ್ರಚಾರದ ಕರಪತ್ರದಲ್ಲಿ ಬಿಜೆಪಿ ನಾಯಕನ ಫೋಟೋ! : ಉಡುಪಿ ಜಿಲ್ಲಾ ಕಾಂಗ್ರೆಸ್ ಎಡವಟ್ಟು!
ಉಡುಪಿ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಜಿಲ್ಲಾ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬದಲಾಗಿ ಬಿಜೆಪಿ ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ ಅವರ ಭಾವಚಿತ್ರ…
ಮೇ 31ರಂದು ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹರ್ನಿಯ, ಪಿತ್ತಕೋಶ ಮತ್ತು ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರ: ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ
ಕಾರ್ಕಳ : ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಮೇ 31 ರಂದು ಶುಕ್ರವಾರ ಹರ್ನಿಯ, ಪಿತ್ತಕೋಶ ಮತ್ತು ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಗ್ಗೆ 9:30ರಿಂದ ಸಂಜೆ ಗಂಟೆ 05:00ರವರೆಗೆ…
ಫೊರೆನ್ಸಿಕ್ -ಡಿಎನ್ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ: ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ್
ಉಡುಪಿ: ಅಪರಾಧ ಕೃತ್ಯಗಳಲ್ಲಿ ಫೊರೆನ್ಸಿಕ್ ಸೈನ್ಸ್(ವಿಧಿ ವಿಜ್ಞಾನ) ನ್ಯಾಯ ಒದಗಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಡಿಎನ್ಎ, ಬೆರಳಚ್ಚು ಸೇರಿದಂತೆ ಹಲವು ಸಾಕ್ಷಗಳಿಂದ ಅಪರಾಧ ಪ್ರಕರಣವನ್ನು ಬೇಧಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಸಾಕಷ್ಟು ನೆರವಾಗುತ್ತದೆ ಎಂದು ಮಣಿಪಾಲ…
ಮೇ 29 ರಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಮಹಾಗಣಪತಿ ದೇವಾಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 68.79ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
ಕಾರ್ಕಳ :ಕುಕ್ಕುಂದೂರು ಗ್ರಾಮದ ಗಣಿತನಗರದಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಮಹಾಗಣಪತಿ ದೇವಸ್ಥಾನದ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮೇ 29 ರಂದು ಜರುಗಲಿದೆ. ಎಸೆಸ್ಸೆಲ್ಸಿ, ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ…
