ವಿದ್ಯಾಭಾರತಿ ವಿವಿಧ ಸ್ಪರ್ಧೆಯಲ್ಲಿ ಅಮೃತಭಾರತಿಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಬ್ರಿ, ಆ.13: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬAಧಿತ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲವರ್ಗದಲ್ಲಿ ಗಣಿತ ಮಾದರಿ ಪ್ರದರ್ಶನದಲ್ಲಿ ಪ್ರಥಮ…
ರೈತರ ಸಾಲಮನ್ನಾ ಬಾಕಿ ಹಣ ಕೂಡಲೇ ಬಿಡುಗಡೆ ಮಾಡಿ: ಸರ್ಕಾರಕ್ಕೆ ಸಹಕಾರ ಭಾರತಿಯ ಆಗ್ರಹ
ಬೆಂಗಳೂರು,ಆ.13: ಕಳೆದ ಹಲವು ವರ್ಷಗಳಿಂದ ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ(ಪ್ಯಾಕ್ಸ್) ಮೂಲಕ ರೈತರಿಗೆ ನೀಡಲಾಗಿದ್ದ ಸಾಲಮನ್ನಾ ಯೋಜನೆಯಡಿ ಬಾಕಿ ಉಳಿದಿರುವ ಹಣವನ್ನು ಕೂಡಲೇ ಸಂಪೂರ್ಣವಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸಹಕಾರ ಭಾರತಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. 2018-19ನೇ ಸಾಲಿನಲ್ಲಿ…
ಆ.14ರಂದು ಕಾರ್ಕಳದ ಜೋಡುರಸ್ತೆಯ ಸಿಂಧೂರ ಕಾಂಪ್ಲೆಕ್ಸ್`ನಲ್ಲಿ NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ: ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉಪಕರಣಗಳು ಲಭ್ಯ: ಸಂಸ್ಥೆಯ ಮುಖ್ಯಸ್ಥ ವಾಸುದೇವ ಭಟ್ ಮಾಹಿತಿ
ಕಾರ್ಕಳ, ಆ.12: ಕಾರ್ಕಳದ ಪ್ರಮುಖ ವ್ಯಾಪಾರ ಹಾಗೂ ಉದ್ಯಮಗಳ ಕೇಂದ್ರವಾಗಿರುವ ಜೋಡುರಸ್ತೆ ಪೇಟೆಯು ಅತೀ ವೇಗವಾಗಿ ಬೆಳೆಯುತ್ತಿದೆ. ಈಗಾಗಲೇ ರಿಲಯನ್ಸ್ ಸ್ಮಾರ್ಟ್ ಬಜಾರ್, ವಿಶಾಲ್ ಮಾರ್ಟ್, ಎ1 ಸೂಪರ್ ಮಾರ್ಕೆರ್ಟ್ ಸೇರಿದಂತೆ ಹಲವು ಉದ್ಯಮಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಇದರ ಜೊತೆಗೆ ಬ್ಯಾಕಿಂಗ್,ಸುಸಜ್ಜಿತ…
ಕಾರ್ಕಳ ಕೃಷಿ ಇಲಾಖೆಯ 26 ಹುದ್ದೆಗಳ ಪೈಕಿ 24 ಹುದ್ದೆಗಳು ಖಾಲಿ!: ಸಿಬ್ಬಂದಿಗಳೇ ಇಲ್ಲದ ಇಲಾಖೆಯಲ್ಲಿ ರೈತರ ಸಮಸ್ಯೆ ಕೇಳುವವರೇ ಇಲ್ಲ
ವಿಶೇಷ ವರದಿ: ಕರಾವಳಿನ್ಯೂಸ್ ಡೆಸ್ಕ್, ಕಾರ್ಕಳ ಸರ್ಕಾರದ ಯಾವುದೇ ಇಲಾಖೆಯಾಗಲಿ ತನ್ನ ಕಾರ್ಯಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕಾದರೆ ಅದಕ್ಕೆ ತಕ್ಕಂತೆ ಸಿಬ್ಬಂದಿಗಳು ಇರಬೇಕು. ಆದರೆ ನಾಡಿನ ಅನ್ನ ನೀಡುವ ರೈತರ ಇಲಾಖೆಯಾಗಿರುವ ಕಾರ್ಕಳ ಕೃಷಿ ಇಲಾಖೆಯಲ್ಲಿ ಸಿಬ್ಬಂದಿಗಳಿಲ್ಲದೇ ರೈತರ ಗೋಳು ಮಾತ್ರ ಕೇಳೋರೆ…
ಇನ್ನಾ: ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿ ಮುರಿದು ಹಣ ಕಳವು
ಕಾರ್ಕಳ,ಆ.12: ಕಾರ್ಕಳ ತಾಲೂಕು ಇನ್ನಾ ಗ್ರಾಮದ ಮಡ್ಮಣ್ ಎಂಬಲ್ಲಿರುವ ಊರಿನ ಹತ್ತು ಸಮಸ್ಥರು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿಯ ಬೀಗ ಮುರಿದು ಲಕ್ಷಾಂತರ ರೂ. ಕಳವುಗೈದಿರುವ ಪ್ರಕರಣ ನಡೆದಿದೆ. ಬಾಲಕೃಷ್ಣ ಶೆಟ್ಟಿ ಎಂಬವರು ಪ್ರತಿನಿತ್ಯ…
ನಿಟ್ಟೆ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್ ಸಮಿತಿ ಸಭೆ-ರ್ಯಾಗಿಂಗ್ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಪೊಲೀಸ್ ಇಲಾಖೆಗೆ ಸಹಕರಿಸುವುದು ಅಗತ್ಯ: ನವೀನ್ ಬೋರ್ಕರ್
ಕಾರ್ಕಳ,ಆ.12: ರ್ಯಾಗಿಂಗ್ ಎಂಬುದು ಕ್ರಿಮಿನಲ್ ಅಪರಾಧವಾಗಿದ್ದು, ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹದಿಂದ ಬಾಳ್ವೆ ನಡೆಸಿ ಸಜ್ಜನರಾಗಿ ಸಾಧನೆ ಮಾಡಬೇಕು ಎಂದು ಕಾರ್ಕಳ ಕ್ರೈಂ ವಿಭಾಗದ ಪೋಲೀಸ್ ಅಧಿಕಾರಿ ನವೀನ್ ಬೋರ್ಕರ್ ಅವರು ಅಭಿಪ್ರಾಯಪಟ್ಟರು.…
ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ
ಬೆಂಗಳೂರು, ಆ. 12: ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ…
ಕಾರ್ಕಳ: ವ್ಯಕ್ತಿಗೆ ಕತ್ತಿಯಿಂದ ಹಲ್ಲೆ, ಜೀವ ಬೆದರಿಕೆ
ಕಾರ್ಕಳ,ಆ.12: ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಪಕ್ಕದ ಮನೆಯ ವ್ಯಕ್ತಿ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಬೋಳದ ಸುಂದರ ಆಚಾರಿ ಎಂಬವರು ಮನೆಯಲ್ಲಿದ್ದ ವೇಳೆ ಪಕ್ಕದ ಮನೆಯ ನಿವಾಸಿಯಾದ ಪುರುಷೋತ್ತಮ ಆಚಾರಿ ಎಂಬಾತನು ಆ.11 ರಂದು…
ಸಭಾಪತಿ ಸ್ಥಾನಕ್ಕೆ ಒತ್ತಾಯಪೂರ್ವಕವಾಗಿ ರಾಜೀನಾಮೆ ಪಡೆಯಲಾಯಿತು: ರಾಜೀನಾಮೆ ಕುರಿತು ಮಾಜಿ ಸಭಾಪತಿ ಹೊರಟ್ಟಿ ಸ್ಫೋಟಕ ಹೇಳಿಕೆ
ಹುಬ್ಬಳ್ಳಿ ,ಆ.12: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರೂ ಮುಖ್ಯಮಂತ್ರಿ ಅವರು ಒತ್ತಡ ಹೇರಿ ಒತ್ತಾಯ ಪೂರ್ವಕವಾಗಿ ತರಾತುರಿಯಲ್ಲಿ ರಾಜೀನಾಮೆ ಕೊಡುವಂತೆ ಮಾಡಿದರು. ರಾಜೀನಾಮೆ ಪತ್ರವನ್ನು ಟೈಪ್ ಮಾಡಿಸಿಕೊಂಡು ಬಂದು ಸಹಿ ಮಾಡುವಂತೆ ಒತ್ತಡ ಹಾಕಿದರು ಎಂದು ಮಾಜಿ ಸಭಾಪತಿ…
ಕಾರ್ಕಳ ಪರಪು ನಾಗಬ್ರಹ್ಮ ದೈವಸ್ಥಾನದ ಭಕ್ತರಿಂದ ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನತೀರ್ಥ ಶ್ರೀಗಳ ಭೇಟಿ
ಕಾರ್ಕಳ,ಆ.11: ಕುಕ್ಕುಂದೂರು ಗ್ರಾಮದ ಪರಪು ಶ್ರೀ ನಾಗಬ್ರಹ್ಮ ದೈವಸ್ಥಾನದ ಭಕ್ತರು ಚಾತುರ್ಮಾಸ ವ್ರತದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧೀಶ ಶ್ರೀಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶ್ರೀಪಾದರು ಭಕ್ತರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿ, ಚಾತುರ್ಮಾಸ್ಯ ವ್ರತದ ಮಹತ್ವವನ್ನು…
