ನೇಹಾ ಹತ್ಯೆ ಪ್ರಕರಣ ತನಿಖೆಯಲ್ಲಿ ರಾಜ್ಯ ಪೊಲೀಸರು ಅಸಮರ್ಥರಾಗಿದ್ದು ತನಿಖೆಯನ್ನು ಸಿಬಿಐ ಗೆ ವಹಿಸಿ :ರಾಜ್ಯ ಸರ್ಕಾರಕ್ಕೆ ಜೆಪಿ ನಡ್ಡಾ ಆಗ್ರಹ
ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಆಗ್ರಹಿಸಿದರು. ಅವರು ಭಾನುವಾರ ಹುಬ್ಬಳ್ಳಿಗೆ ಭೇಟಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನೇಹಾ ಹತ್ಯೆ…
ಬೆಲೆ ಏರಿಕೆ, GST ಹೊರೆ,ನಿರುದ್ಯೋಗ ಇದು ಮೋದಿಯವರ ನಿಜವಾದ ಗ್ಯಾರಂಟಿ: ಡಿ.ಕೆ. ಸುರೇಶ್ ವಾಗ್ಧಾಳಿ
ಬೆಂಗಳೂರು: ವಿಪರೀತ ಬೆಲೆ ಏರಿಕೆ, GST ಹೊರೆ, ನಿರುದ್ಯೋಗ,ತೈಲ ಬೆಲೆ ಹೆಚ್ಚಳ ಮೊದಲಾದವುಗಳೇ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ ಎಂದು ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ ಗ್ರಾಮಾಂತರ ಕ್ಷೇತ್ರ…
ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ
ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ…
ಇಂದು ಸಂಜೆ 7 ಗಂಟೆಯಿಂದ ಝಿ ಕನ್ನಡ ಡ್ರಾಮಾ ಜೂನಿಯರ್ಸ್ ಫೈನಲ್: ವಿಶಿಷ್ಟ ಬಾಲ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್ ಗೆ ಎಂಟ್ರಿ!
ಮಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್-5ರ ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್ನಲ್ಲಿ ಅತಿ…
ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕರ್ನಾಟಕ ಮುಖ್ಯ…
ಮುದ್ರಾಡಿ: ಮನೆಯ ಬೀಗ ಒಡೆದು 6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಹೆಬ್ರಿ:ಮನೆಯ ಬೀಗ ಒಡೆದು ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿಯಾಗಿರುವ ಘಟನೆ ಮುದ್ರಾಡಿಯ ಕೆಲಕಿಲ ಎಂಬಲ್ಲಿ ನಡೆದಿದೆ. ಮುದ್ರಾಡಿ ಗ್ರಾಮದ ಪ್ರಣೀತ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು ,ಈ ಕುರಿತು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಣೀತ್…
ಬೆಳಗಾವಿಯ ಸವದತ್ತಿಯಲ್ಲಿ ಬೆದರಿಕೆ ಹಾಕಿ ಮತಾಂತರಕ್ಕೆ ಯತ್ನ : ದಂಪತಿ ಬಂಧನ: ಲವ್ ಜಿಹಾದ್ ಆರೋಪ!
ಬೆಳಗಾವಿ : ಬೆಳಗಾವಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಹಿಂದೂ ಮಹಿಳೆಯನ್ನು ಪುಸಲಾಯಸಿ ಆಕೆಯೊಂದಿಗೆ ಪ್ರೀತಿ ನಾಟಕವಾಡಿ, ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮುಸ್ಲಿಂ ದಂಪತಿಯನ್ನು…
ಎ 19ರಿಂದ 24ರವರೆಗೆ ಅಜೆಕಾರು ಮಿತ್ತೊಟ್ಟುಗುತ್ತಿನ ಕೊಡಮಣಿತ್ತಾಯ ದೈವಸ್ಥಾನ,ಪರಿವಾರ ದೈವಗಳ ಹಾಗೂ ಬ್ರಹ್ಮಬೈದರ್ಕಳ ಗರಡಿಯ ದೈವಗಳ ಬಿಂಬ ಪುನಃಪ್ರತಿಷ್ಠೆ,ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವ
ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಮಿತ್ತೊಟ್ಟುಗುತ್ತು ಗ್ರಾಮ ಛಾವಡಿಯಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಕೊಡಮಣಿತ್ತಾಯ ದೈವಸ್ಥಾನ,ಪರಿವಾರ ದೈವಗಳ ಹಾಗೂ ಬ್ರಹ್ಮಬೈದರ್ಕಳ ಗರಡಿಯ ದೈವಗಳ ಬಿಂಬ ಪುನಃಪ್ರತಿಷ್ಠೆ,ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವವು ಏ.19ರಿಂದ ಏ 24ರವರೆಗೆ ನಡೆಯಲಿದೆ. ಏ.21 ರಂದು ಭಾನುವಾರ ಬೆಳಗ್ಗೆ ಗಣಯಾಗ,ತೋರಣ…
ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ವ್ಯಕ್ತಿ ನೇಣಿಗೆ ಶರಣು
ಕಾರ್ಕಳ: ಮಿಯ್ಯಾರು ಗ್ರಾಮದ ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳ ಮೂಲದ ಕೂಲಿ ಕಾರ್ಮಿಕ ವಿಜೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಜೇಶ್ ಬಜಗೋಳಿ ಸುತ್ತಮುತ್ತಲಿನ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಮಾನಸಿಕ ಖಿನ್ನತೆಯಿಂದ…
ಈ ಚುನಾವಣೆಯಲ್ಲಿ ಬಿಜೆಪಿ 150ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 150 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಇಂದು ಭಾಗಲ್ಪುರದಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿಯವರು 400ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ…
