ಯುವತಿಗೆ ನ್ಯಾಯ ಕೇಳಿದ ಸಂಘಟನೆ ವಿರುದ್ಧವೇ ಪ್ರಕರಣ ದಾಖಲು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆಕ್ರೋಶ
ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ರಾವಣ ಸರಕಾರ.ಹುಬ್ಬಳ್ಳಿಯಲ್ಲಿ ಮತಾಂಧನಿಂದ ಹಿಂದೂ ಯುವತಿಯ ಬರ್ಬರ ಹತ್ಯೆ ಖಂಡಿಸಿ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ವಿರುದ್ದ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿರುವುದಕ್ಕೆ ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕಿಡಿಕಾರಿದ್ದಾರೆ.…
ಕಾಂತಾವರ:ಸಿಡಿಲು ಬಡಿದು ನಡೆದುಕೊಂಡು ಹೋಗುತ್ತಿದ್ದ ಯುವಕ ಸಾವು
ಕಾರ್ಕಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಸಿಡಿಲು ಬಡಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ನಿತಿನ್ ಪೂಜಾರಿ ಮೃತಪಟ್ಟ ದುರ್ದೈವಿ. ಅವರು ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಕೇಪ್ಲಾಜೆ…
ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ: ಸಾಣೂರು ಮರತಂಗಡಿ ಶುಂಠಿಗುಡ್ಡೆ ರಸ್ತೆಯಲ್ಲಿ ಕೃತಕ ನೆರೆ: ಪ್ರತಿಭಟನೆಯ ಎಚ್ಚರಿಕೆ
ಕಾರ್ಕಳ: ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತ್ತಂಗಡಿ ಶುಂಠಿಗುಡ್ಡೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಶನಿವಾರ ಮುಂಜಾನೆ ಸುರಿದ ಭಾರೀ ಮಳೆಗೆ ಮುರತಂಗಡಿ- ಶುಂಠಿಗುಡ್ಡೆ ಅಡ್ಡರಸ್ತೆಯಲ್ಲಿ ಕೃತಕ…
ಕ್ರೀಡೆಗಳು ಸಮಾನತೆ, ಸೌಹಾರ್ದತೆ, ಸೋಲಿನ ಪಾಠದಿಂದ ಹೊರಬರಲು ಸಹಕಾರಿ: ಕೈಗಾರಿಕೋದ್ಯಮಿ ಚೇತನ್ ಕೋಟ್ಯಾನ್ ಅಭಿಮತ
ಕಾರ್ಕಳ : ಇಂದು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಕಡಿಮೆಯಾಗುತ್ತಿದೆ.ಕೇವಲ ಗೆಲುವಿಗಾಗಿ ಭಾಗವಹಿಸುವಿಕೆಯ ಬದಲು ಸಮಾನತೆ, ಸೌಹಾರ್ದತೆ, ಸೋಲಿನ ಪಾಠದಿಂದಾಗಿ ಗೆಲುವಿನ ಕಡೆಗೆ ಗಮನಹರಿಸಲು ಕ್ರೀಡಾಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಕೈಗಾರಿಕೋದ್ಯಮಿ ಚೇತನ್ ಕೋಟ್ಯಾನ್ ಅಭಿಪ್ರಾಯಪಟ್ಟರು. ಅವರು ಕಾಲೇಜುಮಟ್ಟದ ಭುವನೇಂದ್ರ ಪ್ರೀಮಿಯರ್ ಲೀಗ್…
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಖಂಡಿಸಿ ಸಂಘಟನೆಯಿಂದ ಪಂಜಿನ ಮೆರವಣಿಗೆ: ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು
ಕಾರ್ಕಳ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೇ ಹುಬ್ಬಳ್ಳಿಯ ಯುವತಿ ನೇಹಾ ಕೊಲೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ ನಡೆಸಿದ ಸಂಘಟನೆಯ ಮೂವರು ಕಾರ್ಯಕರ್ತರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕು ಕಚೇರಿ ಬಳಿಯ ಸೃವಜ್ಞ…
ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು: ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ನೇಹಾ ಕೊಲೆ ಕೃತ್ಯ ಖಂಡನೀಯ. ಈ ಕುರಿತು ತನಿಖೆ ನಡೆಸಲಾಗುತ್ತದೆ ಎಂದರು. ನೇಹಾ ಹತ್ಯೆ…
ಪ್ರಧಾನಿ ಮೋದಿಗೆ ಜಿಂದಾಬಾದ್ ಕೂಗುವವರು ಅಪ್ಪನಿಗೆ ಹುಟ್ಟಿಲ್ಲ: ನಿವೃತ್ತ ಪ್ರಾಧ್ಯಾಪಕ ಮಹೇಶ್ಚಂದ್ರಗುರು ವಿವಾದಾತ್ಮಕ ಹೇಳಿಕೆ
ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗುವವರು ಅಪ್ಪನಿಗೆ ಹುಟ್ಟಿದವರಲ್ಲ. ಈ ಹೇಳಿಕೆಯನ್ನು ಬಹಿರಂಗವಾಗಿಯೇ ಹೇಳುತ್ತೇನೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ಚಂದ್ರಗುರು ವಿವಾದಿತ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ತಾಕತ್ತಿದ್ರೆ ಸಂವಿಧಾನ ಬದಲಿಸಲು ಕೈ ಹಾಕಲಿ,…
ದೇಶದಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಚೊಂಬುಮುಕ್ತಗೊಳಿಸಿರುವುದೇ ನರೇಂದ್ರ ಮೋದಿ: ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಕೋಟ ತಿರುಗೇಟು
ಕಾರ್ಕಳ: ನರೇಂದ್ರ ಮೋದಿ ಪ್ರಧಾನಿಯಾಗುವ ಮೊದಲು ದೇಶದಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಚೆಂಬು ಹಿಡಿದು ಬಯಲಿಗೆ ಹೋಗುವ ಅನಿವಾರ್ಯತೆ ಇತ್ತು.ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣವೇ 12 ಸಾವಿರ ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚಾಲಯಕ್ಕೆ ಮುಕ್ತಿ ಕೊಡಿಸಿದ್ದೇ ಮೋದಿ ಸರಕಾರ ಎಂದು ಕೋಟ…
ಕನಸಲ್ಲೂ ಕೂಡ ಗ್ಯಾರಂಟಿ ಯೋಜನೆಗಳು ರದ್ದಾಗದು: ಗ್ಯಾರಂಟಿ ಯೋಜನೆಗಳ ಕುರಿತು ವಿಪಕ್ಷಗಳ ಟೀಕೆಗೆ ಡಿಕೆ ಶಿವಕುಮಾರ್ ತಿರುಗೇಟು
ಹಾಸನ : ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು…
ದಿನಪತ್ರಿಕೆಗಳಲ್ಲಿ ಕಾಂಗ್ರೆಸ್ ಜಾಹೀರಾತು ವಿವಾದ: ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು:ಲೋಕಸಭಾ ಅಖಾಡ ರಂಗುಪಡೆದುಕೊಳ್ಳುತ್ತಿದ್ದುಇತ್ತ ರಾಜಕೀಯ ಪಕ್ಷಗಳ ಮಾತಿನ ಸಮರ ಜೋರಾಗಿದೆ. ಬಿಜೆಪಿ ವಿರುದ್ಧ ಜಾಹೀರಾತಿನ ಮೂಲಕ ತಿವಿದ ಕಾಂಗ್ರೆಸ್ ಗೆ ಬಿಜೆಪಿ ಇದಿರೇಟು ನೀಡಿದೆ. ಇಂದಿನ ಕನ್ನಡ ಮತ್ತು ಇಂಗ್ಲಿಷ್ ದಿನ ಪತ್ರಿಕೆಗಳ ಮುಖಪುಟದಲ್ಲಿ ಕರ್ನಾಟಕಕ್ಕೆ ಮೋದಿ ಕೊಡುಗೆ ಚೊಂಬು ಎಂಬ…
