ದಕ್ಷಿಣ ಕನ್ನಡ ಜಿಲ್ಲೆಗೆ ಮೋದಿಯವರು ಕೊಟ್ಟ ಅನುದಾನವನ್ನು ಕಿತ್ತುಕೊಂಡು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದೇ ನಿಮ್ಮ ಸಾಧನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
ಮಂಗಳೂರು:ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡಕ್ಕೆ ಮೋದಿ ಏನು ಕೊಟ್ಟಿದ್ದಾರೆ ? ಎಂಬ ಪ್ರಶ್ನೆಗೆ ಉತ್ತ ಕೊಡುವುದಕ್ಕೆ ಬಿಜೆಪಿ ಸಿದ್ಧವಿದೆ. ಆದರೆ ಕರಾವಳಿ ಜಿಲ್ಲೆಗೆ ಮೋದಿಯವರು ಕೊಟ್ಟಿರುವ ಅನುದಾನದಲ್ಲಿ ನೀವು ಕಿತ್ತುಕೊಂಡು ದೊಡ್ಡ ಪಟ್ಟಿಯೇ ನಮ್ಮಲ್ಲಿದೆ, ಮೋದಿಯವರ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡಿರುವುದೇ ಎಂದು ರಾಜ್ಯ…
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದ ಉಡುಪಿ ತ್ರಿಶಾ ಪದವಿಪೂರ್ವ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ: ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕಾರ
ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಉಡುಪಿಯಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇದರ ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾಗಿ ಜೋಯಲ್ ಮನೋಜ್ ಫೆರ್ನಾಂಡಿಸ್ ಹಾಗೂ ಆಡಳಿತ…
ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ: ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು!
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ. ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ ಅವರ ನೇತೃತ್ವದ ಆಯೋಗ ಈ ದೂರನ್ನು ನೀಡಿದ್ದು, ದೂರಿನಲ್ಲಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರ ಸ್ವಾಮಿ…
ಆನ್ಲೈನ್ ವಂಚನೆ ಪ್ರಕರಣ: ಉಡುಪಿಯ ಇಬ್ಬರು ಮಹಿಳೆಯರಿಗೆ 3.35 ಲಕ್ಷ ರೂ. ಪಂಗನಾಮ!
ಉಡುಪಿ: ಆನ್ಲೈನ್ ವಂಚನೆ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರಿಗೆ ಬರೋಬ್ಬರಿ 3.35 ಲಕ್ಷ ರೂ ಕಳೆದುಕೊಂಡಿದ್ದಾರೆ. ಉಡುಪಿಯ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದುಕೊಂಡಿದ್ದಾರೆ.ಈ ಮಹಿಳೆಗೆ ಏಪ್ರಿಲ್ 9ರಂದು ವಾಟ್ಸಾಪ್ನಲ್ಲಿ ಗೂಗಲ್ ರಿವ್ಯೂ ನೀಡಿದರೆ 50 ರೂಪಾಯಿ…
ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಬಿಜೆಪಿ ವಿರುದ್ಧ ಸುಳ್ಳು ವಾಟ್ಸಾಪ್ ಸಂದೇಶ: ಬಿಜೆಪಿಯಿಂದ ಪೊಲೀಸ್ ಠಾಣೆಗೆ ದೂರು
ಕಾರ್ಕಳ: ಪ್ರದಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ನಡೆಸಿದ ರೋಡ್ ಶೋ ವಿಚಾರವಾಗಿ ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಘಟಕದ ಚುನಾವಣಾ ನಿರ್ವಹಣಾ ಸಂಚಾಲಕ ವಿ. ಸುನಿಲ್ ಕುಮಾರ್ ವಿರುದ್ಧ ಹಾಗೂ ಬಿಜೆಪಿ ಪಕ್ಷದ ವಿರುದ್ದ ನಿಂದನಾರ್ಹ ಸಂದೇಶ ಹಾಕಿರುವ ವಾಟ್ಸಾಪ್…
ನಮ್ಮದು ತುಕ್ಡೇ ಗ್ಯಾಂಗ್ ಆದ್ರೆ ಎನ್ಡಿಎ ಯಾವ ಗ್ಯಾಂಗ್: ಸತೀಶ್ ಜಾರಕಿಹೊಳಿ ಪ್ರಶ್ನೆ
ಕೂಡ್ಲಿಗಿ: ನಮ್ಮದು ತುಕ್ಡೇ ತುಕ್ಡೇ ಗ್ಯಾಂಗ್ ಎಂದಾದರೆ, ಮೋದಿಯವರ ಎನ್ಡಿಎ ಮೈತ್ರಿಕೂಟದಲ್ಲಿ 36 ಪಕ್ಷಗಳು ಇವೆ ಅಲ್ವಾ, ಅವರದ್ದು ಯಾವ ಗ್ಯಾಂಗ್? ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ತುಕ್ಡೇ ತುಕ್ಡೇ ಗ್ಯಾಂಗ್ ಎಂಬ ಪಿಎಂ…
ಮೈಸೂರಿನಲ್ಲಿ ಮೋದಿ ಬೃಹತ್ ಸಮಾವೇಶ: ದೇಶದ ಪರ ಜೈಕಾರ ಹಾಕಲು ಕಾಂಗ್ರೆಸ್ ನಾಯಕರ ಅಪ್ಪಣೆ ಬೇಕು, ಇಂತಹವರಿಗೆ ಮತ ಕೊಡಬೇಕಾ?: ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ
ಮೈಸೂರು:ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಉದ್ಘೋಷ ಹಾಕಲು ಕೂಡ ಕಾಂಗ್ರೆಸ್ ನಾಯಕರ ಅಪ್ಪಣೆ ಬೇಕೆನ್ನುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿದೆ ಎಂದಾದರೆ ಆ ಪಕ್ಷಕ್ಕೆ ಮತ ನೀಡಬೇಕಾ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ…
ಅಂಬೇಡ್ಕರ್ ಸಾಮಾಜಿಕ ತಾರತಮ್ಯದ ವಿರುದ್ಧ ಹೋರಾಟ ಮಾಡಿದ ಮಹಾನ್ ನಾಯಕ: ದೇವದಾಸ್ ಕೆರೆಮನೆ
ಕಾರ್ಕಳ: ವಿಶ್ವದರ್ಜೆಯ ವಕೀಲರಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ನಮ್ಮ ಸಂವಿಧಾನದ ಶಿಲ್ಪಿಯಾಗಿ ನ್ಯಾಯ, ಸ್ವಾತಂತ್ರ್ಯ,ಸಮಾನತೆ ಮತ್ತು ಭ್ರಾತೃತ್ವ ತತ್ವಗಳನ್ನು ಎತ್ತಿ ಹಿಡಿದವರು. ಭಾರತದಲ್ಲಿನ ಸಾಮಾಜಿಕ ತಾರತಮ್ಯ ವಿರುದ್ಧ ನಿರಂತರ ಹೋರಾಟವನ್ನು ಮಾಡಿದವರು. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಸಮುದಾಯದ ಏಳಿಗೆಗಾಗಿ ಶ್ರಮಿಸಿದವರು. ಅವರು…
ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ
ಕಾರ್ಕಳ : ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಮರಣೆಯನ್ನು ವಿಕಾಸ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಕಳ ತಾಲೂಕು ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ, ಯವರು ಅಂಬೇಂಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಭಾರತಿಯರಾದ…
ಲಯನ್ ಜಿಲ್ಲೆ 317c ಯ ಜಿಲ್ಲಾ ಸಂಪುಟ ಕಾರ್ಯದರ್ಶಿಯಾಗಿ ಲಯನ್ ಗಿರೀಶ್ ರಾವ್ ಆಯ್ಕೆ
ಉಡುಪಿ: ಅಂತರಾಷ್ಟ್ರೀಯ ಮಟ್ಟದ ಅತಿ ದೊಡ್ಡ ಸೇವಾ ಸಂಸ್ಥೆ ಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಉಡುಪಿ ಶಿವಮೊಗ್ಗ ಭದ್ರಾವತಿ ಸೊರಬ ಹಾಗೂ ಇತರ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317c ಸಂಪುಟ ಕಾರ್ಯದರ್ಶಿಯಾಗಿ ಕಾರ್ಕಳ ಹಿರಿಯಂಗಡಿಯ ಗಿರೀಶ್ ರಾವ್ ಆಯ್ಕೆಯಾಗಿದ್ದಾರೆ. ಜೆಸಿಐ ಭಾರತದ…
