ನಿಸ್ವಾರ್ಥ ಸೇವೆಯಿಂದ ಮಾತ್ರ ಯಶಸ್ಸು ಸಾಧ್ಯ: ಜಯಕರ ಶೆಟ್ಟಿ

ಉಡುಪಿ:ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಪ್ರತಿಫಲವನ್ನು ಬಯಸದೇ ನಾವು ಮಾಡುವ ಪ್ರತಿಯೊಂದು ಸೇವೆಯೂ ಮುಂದೆ ನಮ್ಮ ಬದುಕಿನಲ್ಲಿ ದಾರಿದೀಪವಾಗಲಿದೆ ಎಂದು ಜಯಕರ್ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ…

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ಮುರುಘಾಶ್ರೀ ಭವಿಷ್ಯ ನಿರ್ಧಾರ

ಬೆಂಗಳೂರು : ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಭವಿಷ್ಯ ಇಂದು ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಕಳೆದ 2022ರ ಸೆಪ್ಟೆಂಬರ್ 1ರಿಂದ…

ಮಂಗಳೂರು: ಬಜಪೆ ಚತುಷ್ಪಥ ರಸ್ತೆ ಕಾಮಗಾರಿ ಅವ್ಯವಸ್ಥೆಯ ವಿರುದ್ಧ ನ.16 ರಂದು ಪ್ರತಿಭಟನೆ ನಿರ್ಧಾರ

ಮಂಗಳೂರು: ಬಜಪೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಬಜಪೆ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಕುರಿತು ಬಜಪೆಯ ಎಂಜೆಎಂ ಮಸೀದಿಯ ಸಭಾಂಗಣದಲ್ಲಿ ಸಭೆ ನಡೆಸಿ,ಅಸಮರ್ಪಕ ಕಾಮಗಾರಿಯಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರ…

ದ್ವಾದಶ ರಾಶಿಗಳ ನಿಮ್ಮ ಇಂದಿನ‌ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.11.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ, ಕೃಷ್ಣಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ,ರಾಹುಕಾಲ-12:15 ರಿಂದ 01:41 ಗುಳಿಕಕಾಲ-10:48 ರಿಂದ 12:15 ಸೂರ್ಯೋದಯ (ಉಡುಪಿ) 06:29 ಸೂರ್ಯಾಸ್ತ – 06:01 ರಾಶಿ ಭವಿಷ್ಯ ಮೇಷ ರಾಶಿ (Aries) : ಇಂದು, ನಿಮ್ಮ ಕಠಿಣ…

ಚುನಾವಣಾ ಪ್ರಚಾರದ ವೇಳೆ ಭೀಕರ ಅಪಘಾತ: ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್‌ಗೆ ಗಾಯ: ಬೈಕ್ ಸವಾರ ಸಾವು!

ಚಿಂದ್ವಾರ: ಮಧ್ಯಪ್ರದೇಶ ವಿಧಾನ ಸಭೆ ಚುನಾವಣಾ ಪ್ರಚಾರದ ವೇಳೆ ಭೀಕರ ಅಪಘಾತದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಈ ಭೀಕರ ಅಪಘಾದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡು ಮತ್ತೊರ್ವ ಬೈಕ್ ಸವಾರ ಮೃತಪಟ್ಟಿದ್ದಾನೆ. ಬಿಜೆಪಿಯ ಪ್ರಮುಖ ನಾಯಕ, ಕೇಂದ್ರ…

ಕಾರ್ಕಳ: ಸಾಹಿತಿ ಡಾ. ಶೇಖರ ಅಜೆಕಾರು ಅವರಿಗೆ ಶ್ರದ್ಧಾಂಜಲಿ ಸಭೆ:ಸಾಹಿತ್ಯ ಕ್ಷೇತ್ರಕ್ಕೆ ಶೇಖರ ಅಜೆಕಾರು ಕೊಡುಗೆ ಅಪಾರ: ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ: ಕನ್ನಡ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದ ಸಾಹಿತಿ ಶೇಖರ ಅಜೆಕಾರು ಅವರ ಅನಿರೀಕ್ಷಿತ ಅಗಲುವಿಕೆಯಿಂದ ಇಡೀ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸ್ಟೋನ್ ಕ್ರಶರ್ ಹಾಗೂ ಕ್ವಾರಿ ಮಾಲಕರ ಸಂಘದ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. ಅವರು ಕಾರ್ಕಳ ಹೊಟೇಲ್…

ಕಾರ್ಕಳ ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಆರೋಗ್ಯ ತಜ್ಞರ ಸಮಿತಿಗೆ ಹೊಸ ಸೇರ್ಪಡೆ: ಖ್ಯಾತ ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಾ ತಜ್ಞ ಡಾ. ಶರತ್ ಕುಮಾರ್ ರಾವ್ ಸಮಾಲೋಚನೆಗೆ ಲಭ್ಯ

ಕಾರ್ಕಳ :ಕಾರ್ಕಳದ ಪ್ರತಿಷ್ಠಿತ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ.ಇದೇ ನವೆಂಬರ್ 9ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಗುರುವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂಳೆ ಮತ್ತು ಕೀಲು…

ವಿಜ್ಞಾನ ಪ್ರದರ್ಶನದಲ್ಲಿ ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿ ಪ್ರಣಮ್ ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ

ಹೆಬ್ರಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂ ಸಂಬಂಧಿತ, ವಿದ್ಯಾಭಾರತಿ ವತಿಯಿಂದ ವಿಜ್ಞಾನ ಮೇಳವು ಪಂಜಾಬ್ ನ ಅಮೃತಸರದಲ್ಲಿ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕ್ಷೇತ್ರೀಯ ಮಟ್ಟದಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ…

ವ್ಯಕ್ತಿಯ ಕನಸಿನಿಂದ ಭೂಗರ್ಭದಲ್ಲಿ ಹುದುಗಿಹೋಗಿದ್ದ ದೇವಸ್ಥಾನದ ಕುರುಹು ಪತ್ತೆ: ದೇವಸ್ಥಾನದ ಸ್ಥಳ ಬಿಟ್ಟು ಕೊಟ್ಟ ಮುಸ್ಲಿಂ ವ್ಯಕ್ತಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವಿಸ್ಮಯಕಾರಿ ಘಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲಿನಲ್ಲಿ ಮುಸ್ಲಿಂ ಧರ್ಮದ ವ್ಯಕ್ತಿಗೆ ಸೇರಿದ ಕೃಷಿ ಜಮೀನಿನಲ್ಲಿ ಪುರಾತನ ಹಿಂದೂ ದೇವಾಲಯ ಇರುವ ಬಗ್ಗೆ ವ್ಯಕ್ತಿಯೊಬ್ಬರಿಗೆ ಕನಸು ಬಿದ್ದಿದೆ. ಅದರಂತೆ ಜೆಸಿಬಿ ಮೂಲಕ ಜಮೀನು ಅಗೆದಾಗ ನಶಿಸಿ ಹೋಗಿದ್ದ…

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಡಿ.ಬಿ. ಚಂದ್ರೇಗೌಡ(87) ವಯೋಸಹಜ ಅನಾರೋಗ್ಯ ಕಾರಣದಿಂದಾಗಿ ಮೂಡಿಗೆರೆಯ ದಾದರಹಳ್ಳಿಯ ತಮ್ಮ ಸ್ವಗೃಹದಲ್ಲಿ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್,…