ದ್ವಾದಶ ರಾಶಿಗಳ ನಿಮ್ಮ ಇಂದಿನ‌ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.11.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ, ಕೃಷ್ಣಪಕ್ಷ, ನಕ್ಷತ್ರ:ಮಖಾ, ರಾಹುಕಾಲ-03:08 ರಿಂದ 04:35 ಗುಳಿಕಕಾಲ-12:15 ರಿಂದ 01:41 ಸೂರ್ಯೋದಯ (ಉಡುಪಿ) 06:28 ಸೂರ್ಯಾಸ್ತ – 06:01 ರಾಶಿ ಭವಿಷ್ಯ ಮೇಷ ರಾಶಿ (Aries) : ಇಂದು ನೀವು…

ಪೆರ್ಡೂರು : 14 ನೇ ಶತಮಾನದ ಶಾಸನ ಅಧ್ಯಯನ

ಉಡುಪಿ: ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಗೊರೆಲ್ – ನೆಲ್ಯಾರುಬೆಟ್ಟು ಇಲ್ಲಿನ ಗುಲಾಬಿ ಮರಕಾಲ್ತಿ ಇವರ ಗದ್ದೆಯಲ್ಲಿ ಇರುವ ಶಾಸನವನ್ನು ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ – ಉಡುಪಿ ಇದರ ಅಧ್ಯಯನ ನಿರ್ದೇಶಕ ಪ್ರೊ ಎಸ್.ಎ. ಕೃಷ್ಣಯ್ಯ, ಯು. ಕಮಲಾಬಾಯಿ ಪ್ರೌಢ ಶಾಲೆಯ…

ಜನರ ಸಮಸ್ಯೆಗಳಿಗೆ ಪುರಸಭೆ ಸ್ಪಂದಿಸುತ್ತಿಲ್ಲವೆಂದು ಬಿಜೆಪಿ ಸದಸ್ಯರಿಂದ ಮುಖ್ಯಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ

ಕಾರ್ಕಳ : ಪುರಸಭೆ ಆಡಳಿತಾಧಿಕಾರಿ ಹಾಗೂ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಹಾಗೂ ಪುರಸಭಾ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲವೆಂದು ಆರೋಪಿಸಿ ಬಿಜೆಪಿ ಸದಸ್ಯರು ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಎದುರು ಸೋಮವಾರ ಧರಣಿ ನಡೆಸಿದರು. ಮುಂಡ್ಲಿ ಜಲಾಶಯದ ನೀರನ್ನು ಖಾಸಗಿ ವಿದ್ಯುತ್ ಕಂಪನಿಯು…

ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗಿರುವುದು ಸರ್ಕಾರದ ದಿವಾಳಿಗೆ ಸಾಕ್ಷಿ: ಮಾಜಿ ಸಿಎಂ ಬಿಎಸ್ ವೈ ಆರೋಪ

ತುಮಕೂರು: ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ. ಅಷ್ಟರಮಟ್ಟಿಗೆ ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರ ಆವರಿಸಿರುವ ವೇಳೆ ಸರ್ಕಾರ ಸರಿಯಾದ ಪರಿಹಾರ ಕಾರ್ಯ…

ಕಾರ್ಕಳ: ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ

ಕಾರ್ಕಳ: ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲ (ರಿ) ಕಾಳಿಕಾಂಬ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮತ್ತು ಪ್ರೌಢಶಾಲಾ ಮಕ್ಕಳಿಗೆ ಆಯೋಜಿಸಲಾದ ವಿವಿದ ಸ್ಪರ್ಧೆಗಳ ಕ್ರೀಡಾಕೂಟವು ಕಾಳಿಕಾಂಬ ಜ್ಯೊತಿ ಮೈದಾನದಲ್ಲಿ ನಡೆಯಿತು. ರೋಟರಿ‌ ಕ್ಲಬ್…

ಗಣಿ ಇಲಾಖೆ ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ:  ಕಾರು ಚಾಲಕನನ್ನು ಕೆಲಸದಿಂದ ವಜಾಗೊಳಿಸಿದ್ದೇ ಕೊಲೆ ಕಾರಣ?: ಆರೋಪಿ ಕಾರು ಚಾಲಕ ಕಿರಣ್ ಪೊಲೀಸ್ ಬಲೆಗೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಪ್ರಮುಖ ಆರೋಪಿ ಅಧಿಕಾರಿಯ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ…

15 ವರ್ಷಗಳಿಂದ ಸಾಗುವಳಿ ಮಾಡಿದ ಬಗರ್ ಹುಕುಂ ಜಾಗ ಭೂಮಿ ಸಕ್ರಮ: ಸರ್ಕಾರದ ತೀರ್ಮಾನ

ಬೆಂಗಳೂರು: ಕಳೆದ 15 ವರ್ಷಗಳಿಂದ ಬಗರ್ ಹುಕುಂ ಜಾಗದಲ್ಲಿ ಸಾಗುವಳಿ ಮಾಡಿಕೊಂಡ ರೈತರಿಗೆ ಜಮೀನು ಮಂಜೂರು ಮಾಡಲು ಸರ್ಕಾರ ತೀರ್ಮಾನಿಸಿದೆ. ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ರೈತರು 15 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೆ ಮಾತ್ರ ಉಳುಮೆ ಭೂಮಿ ಸಕ್ರಮ ಮಾಡಲು…

ದ್ವಾದಶ ರಾಶಿಗಳ‌ ನಿಮ್ಮ ಇಂದಿನ‌ ದಿನ ಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ:06.11.2023,ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ,ಕೃಷ್ಣಪಕ್ಷ, ನಕ್ಷತ್ರ:ಆಶ್ಲೇಷಾ,ರಾಹುಕಾಲ-07:54 ರಿಂದ 09:21 ಗುಳಿಕಕಾಲ-01:41 ರಿಂದ 03:08 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:02 ರಾಶಿ ಭವಿಷ್ಯ ಮೇಷ ರಾಶಿ (Aries) : ಬಹಳ ದಿನಗಳ ನಂತರ ಒಳ್ಳೆಯ ಸುದ್ದಿ ಸಿಕ್ಕರೆ…

ನಾಳೆ (ನ.6) ಸಾಹಿತಿ ದಿ.ಶೇಖರ ಅಜೆಕಾರು ಅವರಿಗೆ ಶ್ರದ್ಧಾಂಜಲಿ ಸಭೆ,ಕುಟುಂಬಕ್ಕೆ ಆರ್ಥಿಕ ನೆರವು ಸಂಗ್ರಹ

ಕಾರ್ಕಳ: ಹಿರಿಯ ಪತ್ರಕರ್ತ ಹಾಗೂ ಸಾಹಿತಿ ದಿ.ಶೇಖರ ಅಜೆಕಾರು ಅವರ ನಿಧನದ ಪ್ರಯುಕ್ತ ಗೌರವಾರ್ಥ ಶ್ರದ್ಧಾಂಜಲಿ ಸಭೆ ಹಾಗೂ ಅವರ ಕುಟುಂಬಕ್ಕೆ ಆರ್ಥಿಕ ನೆರವು ಸಂಗ್ರಹದ ಅಂಗವಾಗಿ ನಾಳೆ ನ.6 ರಂದು ಸಂಜೆ 5 ಘಂಟೆಗೆ ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ…

ಕಾರ್ಕಳ ಜೋಡುರಸ್ತೆಯಲ್ಲಿ ಎ 1 ಸೂಪರ್ ಮಾರ್ಟ್ ಉದ್ಘಾಟನೆ: ನಗರಗಳು ಬೆಳೆಯಬೇಕಾದರೆ ಹೊಸಹೊಸ ಉದ್ಯಮಗಳು ಬೆಳೆಯಬೇಕು: ಅರ್ಜುನ್ ಕಾಪಿಕಾಡ್

ಕಾರ್ಕಳ:ಇಂದಿನ ಆಧುನಿಕದ ಬದುಕಿನಲ್ಲಿ ಜನರಿಗೆ ಒಂದೆಡೆ ತಮ್ಮ ಎಲ್ಲಾ ಅಗತ್ಯ ವಸ್ತುಗಳು ಸಿಗುವಂತಾಗಬೇಕು, ಯಾವುದೇ ನಗರಗಳು ಬೆಳೆಯಬೇಕಾದರೆ, ಹೊಸಹೊಸ ವ್ಯಾಪಾರ,ಉದ್ಯಮಗಳು ಬೆಳೆಯಬೇಕು,ಇದರಿಂದ ಆರ್ಥಿಕತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಖ್ಯಾತ ತುಳು ಚಲನಚಿತ್ರ ನಟ ಅರ್ಜುನ್ ಡಿ.ಕಾಪಿಕಾಡ್ ಹೇಳಿದರು. ಅವರು ಕಾರ್ಕಳಸ ಜೋಡುರಸ್ತೆಯಲ್ಲಿನ…