ಕಾರ್ಕಳ: ಮರಾಠಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳ ಪದಗ್ರಹಣ, ಸಾಧಕರಿಗೆ ಸನ್ಮಾನ- ಪರೀಕ್ಷೆಯಲ್ಲಿ ಅಂಕವೇ ಮಾನದಂಡವಲ್ಲ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯತೆಯಿದೆ: ವಿಠಲ್ ನಾಯಕ್
ಕಾರ್ಕಳ: ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷೆಯಲ್ಲಿ ಅಂಕ ಗಳಿಸುವತ್ತ ಮಾತ್ರವೇ ಮಕ್ಕಳನ್ನು ಜೀವನದ ಪರೀಕ್ಷೆಯನ್ನು ಎದುರಿಸುವಲ್ಲಿ ಮೌಲ್ಯಾಧಾರಿತ ಶಿಕ್ಷಣದ ಕೊರತೆಯಿದೆ ಎಂದು ಖ್ಯಾತ ವಿದ್ವಾಂಸ ಹಾಗೂ ಶಿಕ್ಷಕ ವಿಠಲ್ ನಾಯಕ್ ಹೇಳಿದರು. ಅವರು ಜೋಡುರಸ್ತೆ ಕುಲಾಲ ಸಭಾಭವನದಲ್ಲಿ…
ಮಾರ್ಚ್ ಅಂತ್ಯಕ್ಕೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಕಾನೂನು ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು : 2024ರ ಹಣಕಾಸು ವರ್ಷದ ಅಂತ್ಯ (ಮಾರ್ಚ್ ಅಂತ್ಯಕ್ಕೆ)ದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,…
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಮಾಲಾ ಅಭಿಯಾನ: ಜಿಲ್ಲಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್
ಚಿಕ್ಕಮಗಳೂರು : ಚಿಕ್ಕಮಗಳೂರಿನ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನ ಇಂದಿಗೆ ಅಂತಿಮಗೊಳ್ಳಲಿದೆ. ಒಂದು ವಾರದಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನಕ್ಕೆ ಇಂದು (ಭಾನುವಾರ) ತೆರೆ ಬೀಳಲಿದ್ದು, ನಾಗಸಾಧು ಸೇರಿದಂತೆ ವಿವಿಧ ಮಠಾಧೀಶರು ನಗರದಾದ್ಯಂತ ಬೃಹತ್ ಶೋಭಾಯಾತ್ರೆ ನಡೆಸಿ, ದತ್ತಪೀಠದಲ್ಲಿ…
ಅನ್ನಭಾಗ್ಯ, ಗೃಹಲಕ್ಷ್ಮಿ’ ಸೇರಿ ವಿವಿಧ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇನ್ನುಮುಂದೆ ನಿಗದಿತ ಅವಧಿಯೊಳಗೆ ಖಾತೆಗೆ ಹಣ ಜಮಾ
ಬೆಂಗಳೂರು : ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಇನ್ನುಮುಂದೆ ನಿಗದಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ ಜಮಾ ಆಗಲಿದೆ. ಸರ್ಕಾರದ ಫಲಾನುಭವಿ ಆಧಾರಿತ ಯೋಜನೆಗಳನ್ನು ತ್ವರಿತಗತಿಯಲ್ಲಿ ಫಲಾನುಭವಿಗಳಿಗೆ ತಲುಪಿಸಲು, ಪ್ರತಿ ಮಾಸಿಕದ ಕೊನೆಯಲ್ಲಿ ಖಜಾನೆಗಳಲ್ಲಿ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸಲು…
ಇಸ್ರೇಲ್ ಕಟ್ಟಿಹಾಕಲು ಸುರಂಗದಲ್ಲೇ ಹೊಂಚು ಹಾಕಿದ ಉಗ್ರರು: ಸುರಂಗಗಳಲ್ಲಿ ಶಸ್ತ್ರಾಸ್ತ್ರ, ಆಹಾರ ಸಂಗ್ರಹ
ನವದೆಹಲಿ: ಗಾಜಾ ಪಟ್ಟಿಯ ಮೇಲೆ ಭೂದಾಳಿ ಆರಂಭಿಸಿರುವ ಇಸ್ರೇಲ್ ಸೇನಾಪಡೆಯನ್ನು ಕಟ್ಟಿಹಾಕಲು ಹಮಾಸ್ ಉಗ್ರರು ಗಾಜಾಪಟ್ಟಿಯಲ್ಲಿ ನಿರ್ಮಾಣ ಮಾಡಲಾಗಿರುವ ಸುರಂಗ ಜಾಲದಲ್ಲಿ ಅಡಗಿ ದಾಳಿ ಮಾಡಲು ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ದಶಕಗಳಿಂದ ಸಂಘರ್ಷ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:05.11.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ, ಕೃಷ್ಣಪಕ್ಷ, ನಕ್ಷತ್ರ:ಪುಷ್ಯ, ರಾಹುಕಾಲ-04:35 ರಿಂದ 06:02 ಗುಳಿಕಕಾಲ-03:08 ರಿಂದ 04:35 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:02 ರಾಶಿ ಭವಿಷ್ಯ: ಮೇಷ ರಾಶಿ (Aries) : ಸಮಯವು ಅನುಕೂಲಕರವಾಗಿದೆ…
ಅಜೆಕಾರು: ನಾಪತ್ತೆಯಾದ ವ್ಯಕ್ತಿ ಶವವಾಗಿ ಕೊಳೆತಸ್ಥಿತಿಯಲ್ಲಿ ಬಾವಿಯಲ್ಲಿ ಪತ್ತೆ
ಕಾರ್ಕಳ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಅಜೆಕಾರು ಕುರ್ಪಾಡಿ ರಸ್ತೆಯ ಪೊಲೀಸ್ ಠಾಣೆ ಬಳಿಯ ನಿವಾಸಿ ಉಮೇಶ್ ಶೆಟ್ಟಿ ಎಂಬವರ ಶವವು ಅಜೆಕಾರು ಮಾರ್ಕೆಟ್ ಬಳಿಯ ಬಾವಿಯೊಂದರಲ್ಲಿ ಶನಿವಾರ ಕೊಳೆತಸ್ಥಿತಿಯಲ್ಲಿ ಪತ್ತೆಯಾಗಿದೆ. ವಿವಾಹಿತರಾಗಿದ್ದ ಉಮೇಶ್ ಶೆಟ್ಟಿ…
ಗರೀಬ್ ಕಲ್ಯಾಣ್ ಯೋಜನೆ ಮುಂದಿನ 5 ವರ್ಷ ಅವಧಿಗೆ ವಿಸ್ತರಣೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಚತ್ತೀಸ್ಘಡ: ಕೋವಿಡ್ ಸಂದರ್ಭದಲ್ಲಿ ಆರಂಭಗೊAಡ ಉಚಿತ ಪಡಿತರ ಕಾರ್ಯಕ್ರಮ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ವರ್ಷಕ್ಕೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. 2028ರ ವರೆಗೆ ಬರೋಬ್ಬರಿ 80 ಕೋಟಿ ಭಾರತೀಯರಿಗೆ ಪ್ರತಿ ತಿಂಗಳು 5 ಕೆಜಿ ಗೋಧಿ ಅಥವಾ…
ಕೊಚ್ಚಿ: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ: ನೌಕಾಪಡೆ ಅಧಿಕಾರಿ ಸಾವು
ಕೇರಳ: ಕೇರಳದ ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಪತನಗೊಂಡು ನೌಕಾಪಡೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಇಂದು (ಶನಿವಾರ) ಮಧ್ಯಾಹ್ನ 2.30ರ ಸುಮಾರಿಗೆ ನಿತ್ಯದ ತರಬೇತಿ ವೇಳೆ ಹೆಲಿಕಾಪ್ಟರ್ ಪತನವಾಗಿದ್ದು, ಇದೇ ವೇಳೆ ರನ್ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್ನ ರೋಟರ್ ಬ್ಲೇಡ್ಗಳಿಗೆ ಸಿಲುಕಿ…
ಬೈಲೂರು: ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟನೆ- ಸೈಬರ್ ಕ್ರೈಂ ತಡೆಗಟ್ಟುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿ, ಪತ್ರಕರ್ತರ ಸಂಘದ ಕಾರ್ಯ ಶ್ಲಾಘನೀಯ-ಜಿಲ್ಲಾ ಎ ಎಸ್ಪಿ ಸಿದ್ದಲಿಂಗಪ್ಪ
ಕಾರ್ಕಳ:ಸೈಬರ್ ಕ್ರೈಂಗಳು ರಾಷ್ಟ್ರಮಟ್ಟದಲ್ಲಿ ಹರಡಿವೆ. ಆದರೆ ಪೊಲೀಸ್ ಇಲಾಖೆಗಳು ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ ಅಪರಾಧ ಪತ್ತೆ ಮಾಡಲು ತುಂಬಾ ಸಮಯ ತಗಲುತ್ತದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ತುಂಬಾ ಸಹಕಾರಿ.ಸೈಬರ್ ಕ್ರೈಂ ಮಾಹಿತಿ ಶಿಬಿರ ಹಮ್ಮಿಕೊಂಡ ಪತ್ರಕರ್ತ ಸಂಘದ ಕಾರ್ಯ ಶ್ಲಾಘನೀಯ…
