ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌ನ ಕಾರ್ಯಚಟುವಟಿಕೆ ಉದ್ಘಾಟನೆ

ಕಾರ್ಕಳ : ಪ್ರಜಾಪ್ರಭುತ್ವವನ್ನು ವಿದ್ಯಾರ್ಥಿದೆಸೆಯಲ್ಲಿಯೇ ನಡೆಸಿಕೊಂಡು ಹೋಗುವ ಹುಮ್ಮಸ್ಸು ಇರಬೇಕು. ಬ್ರಿಟಿಷರು ಬಿಟ್ಟುಹೋದ ಚಿಂತನೆಗಳನ್ನು ತಿರಸ್ಕರಿಸಿ ಭಾರತೀಯತೆಯ ಹೊಳಹಿರುವ ಅಂಶಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು. ಕರ್ತವ್ಯಾಧಾರಿತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ಪ್ರಜಾಪ್ರಭುತ್ವದಲ್ಲಿ ಹಲವು ಋಣಾತ್ಮಕ ಅಂಶಗಳೂ ಇವೆ. ಅವನ್ನೆಲ್ಲಾ ಗಮನಿಸಿ ವಿದ್ಯಾರ್ಥಿಗಳು ಭಾರತದ…

ನವೆಂಬರ್ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿ ಗಣತಿ ಬಿಡುಗಡೆ ಸಂಬAಧ ವಿರೋಧ ಹೆಚ್ಚುತ್ತಿದ್ದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿದೆ. ಇದರ ಬೆನ್ನಲ್ಲೇ ಇದೀಗ ಹಿಂದುಳಿದ ವರ್ಗಗಳ…

ಅಂಗಾಂಗ  ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಹಂಚಿಕೊAಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ…

ಕುಂದಾಪುರ: ಅವಲಕ್ಕಿಪಾರೆ – ಆದಿಮ ಬಂಡೆ ಚಿತ್ರಗಳ ಮರು ಪರಿಶೀಲನೆ

ಕುಂದಾಪುರ ತಾಲೂಕಿನ ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಅವಲಕ್ಕಿಪಾರೆಯ ಆದಿಮ ಬಂಡೆ ಚಿತ್ರಗಳನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ದಿಶಾಂತ್ ದೇವಾಡಿಗ ಅವರು ಮರುಪರಿಶೀಲನೆಗೆ ಒಳಪಡಿಸಿರುತ್ತಾರೆ. ಜಂಬಿಟ್ಟಿಗೆಯಿAದ ನಿರ್ಮಾಣವಾದ ಕಲ್ಲಿನ ಮೇಲೆ ಈ ರೇಖಾಚಿತ್ರಗಳನ್ನು ಕೊರೆಯಲ್ಪಟ್ಟಿದ್ದು, ಇದರಲ್ಲಿ ಮಾನವನ, ಗೂಳಿಗಳ…

ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ನಿರ್ಧಾರ ಫೈನಲ್ : ಸಿಎಂ ಸಿದ್ದರಾಮಯ್ಯ

ಗದಗ : ಮುಂದಿನ 5 ವರ್ಷ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುತ್ತದೆ, ನಾನೇ ಮುಖ್ಯಮಂತ್ರಿ, ಮುಂದೆಯೂ ಮುಂದುವರಿಯುತ್ತೇನೆ ಎಂದಿದ್ದ ಸಿದ್ದರಾಮಯ್ಯ ಇದೀಗ,ನಮ್ಮದು ಹೈಕಮಾಂಡ್ ಪಕ್ಷ, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತೋ ನಾನು ಅದನ್ನು ಕೇಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.…

ನೇಪಾಳದಲ್ಲಿ ಪ್ರಬಲ ಭೂಕಂಪ: ಕನಿಷ್ಠ 129 ಜನ ಸಾವು, ನೂರಾರು ಜನರಿಗೆ ಗಾಯ: ದೆಹಲಿಯಲ್ಲೂ ಕಂಪಿಸಿದ ಭೂಮಿ

ನವದೆಹಲಿ : ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪವಾಗಿದ್ದು, ಕನಿಷ್ಠ 129 ಜನ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 140ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಇನ್ನು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.11.2023,ಶನಿವಾರ,ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಮಾಸ:ತುಲಾ, ಕೃಷ್ಣಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ-09:21 ರಿಂದ 10:48 ಗುಳಿಕಕಾಲ-06:27 ರಿಂದ 07:54 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:02 ರಾಶಿ ಭವಿಷ್ಯ: ಮೇಷ ರಾಶಿ (Aries) : ಮನೆಯ ಹಿರಿಯರನ್ನು ನೋಡಿಕೊಳ್ಳುವುದು ಮತ್ತು…

ಡಿ. 4 ರಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸಾಧ್ಯತೆ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ನಡೆಯುವ ಸಾಧ್ಯತೆಯಿದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದ್ದಾರೆ. ಡಿಸೆಂಬರ್ 4 ರಂದು ಪ್ರಾರಂಭವಾಗಬಹುದು ಮತ್ತು ಈ ಕುರಿತು ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ…

ಪರಮೇಶ್ವರ್ ಅವರಿಗೂ ಸಿಎಂ ಆಗುವ ಅವಕಾಶವಿದೆ: ಸಹಕಾರಿ ಸಚಿವ ಕೆ.ಎನ್ ರಾಜಣ್ಣ

ತುಮಕೂರು: ಗೃಹಸಚಿವ ಜಿ.ಪರಮೇಶ್ವರ್ ಅವರಿಗೂ ಸಿಎಂ ಆಗುವ ಅವಕಾಶವಿದೆ. ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದರೂ ಆಗಬಹುದು ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ತುಮಕೂರಿನಲ್ಲಿ ಪೊಲೀಸ್ ಇಲಾಖೆಯ ಸಮುಚ್ಚಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

ಹೆಬ್ರಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾವಿರಾರು ರೂ. ವಂಚನೆ

ಹೆಬ್ರಿ: ವ್ಯಕ್ತಿಯೊಬ್ಬರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾವಿರಾರು ರೂ. ವಂಚಿಸಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಕುಮಾರ್ ಎಂಬವರಿಗೆ ಅಬ್ದುಲ್ ರೆಹಮಾನ್ ಎಂಬಾತ ಕುವೈತ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2-4 ವರ್ಷಗಳ ಹಿಂದೆ ಗೂಗಲ್ ಪೇ ಮೂಲಕ…