ತುಲಾಭಾರದ ವೇಳೆ ಕುಸಿದು ಬಿದ್ದ ತಕ್ಕಡಿ: ಪೇಜಾವರ ಶ್ರೀಗಳಿಗೆ ಗಾಯ
ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ತುಲಾಭಾರ ಮಾಡಲಾಗುತ್ತಿದ್ದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಸರಳು ಪೇಜಾವರ ಶ್ರೀಗಳ ತಲೆಯ ಮೇಲೆ ಕಳಚಿ ಬಿದ್ದ ಪರಿಣಾಮ ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅನಾಹುತದಿಂದ…
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಆದೇಶ
ಬೆಂಗಳೂರು :ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. CWRC ನೀಡಿದ್ದ ಆದೇಶವನ್ನು CWMA ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕರ-CWMA ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು…
ಬರ ಸಂಕಷ್ಟದಲ್ಲಿದ್ದ ರೈತರಿಗೆ ಶುಭ ಸುದ್ದಿ: ರಾಜ್ಯ ಸರ್ಕಾರದಿಂದ 324 ಕೋಟಿ ರೂ. ಪರಿಹಾರ ಬಿಡುಗಡೆ
ಬೆಂಗಳೂರು: ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಕೈಕೊಟ್ಟಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಮಳೆ ಬೆಳೆ ಇಲ್ಲದೇ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿದೆ. ಇದೀಗ ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ.. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ…
ಕಾರ್ಕಳ: ನ.5ರಂದು ಮರಾಠಿ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ
ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ(ರಿ) ಕಾರ್ಕಳ ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಮಕ್ಕಳ ದಿನಾಚರಣೆ ಪ್ರಯುಕ್ತ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಉತ್ತಮ ಸಾಧನೆ ಮಾಡಿದ…
ಬೈಲೂರು: ನಾಳೆ (ನ.4 ರಂದು) ಸೈಬರ್ ಕ್ರೈಮ್ ಮಾಹಿತಿ ಶಿಬಿರ
ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಪ್ರಾಯೋಜಕತ್ವದಲ್ಲಿ ಸೈಬರ್ ಕ್ರೈಮ್ ಕುರಿತು ಮಾಹಿತಿ…
ದೀಪಾವಳಿಗೆ ಪಟಾಕಿ ಹಾರಿಸಲು ಮತ್ತು ಮಾರಲು ಗೈಡ್ ಲೈನ್ಸ್ ಬಿಡುಗಡೆ: ರಾತ್ರಿ 8 ರಿಂದ 10ರವರೆಗೆ ಮಾತ್ರ ಅವಕಾಶ
ಬೆಂಗಳೂರು : ಹಾವೇರಿಯ ಆಲದಟ್ಟಿ ಪಾಟಾಕಿ ದುರಂತದಲ್ಲಿ ನಾಲ್ವರು ಮತ್ತು ಅತ್ತಿಬೆಲೆಯಲ್ಲಿ ಪಟಾಕಿ ದುರಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ ಈ ಬಾರಿಯ ದೀಪಾವಳಿಗೆ ( ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ…
ನ್ಯಾಯಾಲಯದಲ್ಲಿ ತಡೆ ನೀಡಿದ್ದ ಶಿಕ್ಷಕರ ನೇಮಕಕ್ಕೆ ಚಾಲನೆ:ನಾಳೆ (ಸೆ.4) ರಿಂದ ಮತ್ತೆ ಕೌನ್ಸಲಿಂಗ್
ಬೆಂಗಳೂರು:ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆ ಹಿಡಿಯಲಾಗಿದ್ದ ‘371 ಜೆ’ಗೆ (ಹೈ-ಕ ವಿಶೇಷ ಸ್ಥಾನಮಾನ) ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ಜಿಲ್ಲೆಗಳಲ್ಲಿ…
ಕಾಂಗ್ರೆಸ್ ಜಾತಿ ಗಣತಿ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಒಬಿಸಿ ಪ್ರತ್ಯಾಸ್ತ್ರ: ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆ
ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಜಾತಿ ಸಮೀಕ್ಷೆ ಅಸ್ತ್ರಕ್ಕೆ ತಿರುಗೇಟು ನೀಡಲು ಬಿಜೆಪಿ ಚಿಂತನೆ ನಡೆಸಿದ್ದು, ಒಬಿಸಿ ಅಸ್ತ್ರವನ್ನು ಬಳಸುವ ಕುರಿತು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬಿಜೆಪಿಯು ಈ ನಿಟ್ಟಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಇತರ ಹಿಂದುಳಿದ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ :ದಿನಾಂಕ:03.11.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸಕೃಷ್ಣಪಕ್ಷ, ನಕ್ಷತ್ರ:ಪುನರ್ವಸು,ರಾಹುಕಾಲ-10:47 ರಿಂದ 12:14 ಗುಳಿಕಕಾಲ-07:54 ರಿಂದ 09:21 ಸೂರ್ಯೋದಯ (ಉಡುಪಿ) 06:27 ಸೂರ್ಯಾಸ್ತ – 06:02 ರಾಶಿ ಭವಿಷ್ಯ: ಮೇಷ ರಾಶಿ (Aries) : ರಾಜಕೀಯ ಸಂಬಂಧದ ಮೂಲಕ ಸ್ವಲ್ಪ…
ವಿಶ್ವಕಪ್ ಕ್ರಿಕೆಟ್ ನಲ್ಲಿ ಲಂಕಾದಹನ! ಸಿಂಹಳೀಯರ ವಿರುದ್ಧ 303 ರನ್ ಗಳ ಬೃಹತ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ
ಮುಂಬಯಿ: ಮುಂಬಯಿನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ 303 ರನ್ ಗಳ ಭರ್ಜರಿ ಜಯ ಗಳಿಸಿದೆ. ಈ ಬೃಹತ್ ಜಯದ ಮೂಲಕ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ಸ್ ಪ್ರವೇಶಿಸಿದೆ. ಟಾಸ್ ಗೆದ್ದು ನಂತರ…
