ಹೆಬ್ರಿ: ಸರ್ಕಾರಿ ಜಾಗ ಒತ್ತುವರಿ ತೆರವು ಮಾಡುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿ: ಐವರ ವಿರುದ್ಧ ದೂರು
ಹೆಬ್ರಿ: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸುತ್ತಿದ್ದ ವಾಸ್ತವ್ಯದ ಕಟ್ಟಡವನ್ನು ತೆರವುಗೊಳಿಸುತ್ತಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಐವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಸನ್ ಮಕ್ಕಿ…
ಕಲ್ಯಾ: ಬೈಕ್-ರಿಕ್ಷಾ ಡಿಕ್ಕಿ: ಸವಾರನಿಗೆ ಗಾಯ
ಕಾರ್ಕಳ: ಬೈಕ್ ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ರೋಹಿತ್(34) ಎಂಬವರು ಗಾಯಗೊಂಡಿದ್ದಾರೆ. ಬೈಕ್ ಸವಾರ ರೋಹಿತ್ ಎಂಬವರು ಬುಧವಾರ ಬೆಳಗ್ಗೆ ತನ್ನ ಮನೆಯಾದ ಕಲ್ಯಾದಿಂದ ಪಳ್ಳಿ ಕಡೆಗೆ ಕೆಲಸಕ್ಕೆಂದು ಬೈಕಿನಲ್ಲಿ ಹೋಗುತ್ತಿದ್ದಾಗ ಕೈರಬೆಟ್ಟು ನೆಲ್ಲಿಗುಡ್ಡೆ ರಸ್ತೆಯಿಂದ ರಿಕ್ಷಾ…
ಪೂರ್ಣಾವಧಿಗೂ ನಾನೇ ಸಿಎಂ: ವಿರೋಧಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಸಿದ್ದರಾಮಯ್ಯ
ವಿಜಯನಗರ: ರಾಜ್ಯದಲ್ಲಿ ಮುಂದಿನ 5 ವರ್ಷಗಳ ಅವಧಿಗೆ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಕೆಲಸ ಇಲ್ಲದವರು ಮುಖ್ಯಮಂತ್ರಿ ಬದಲಾವಣೆ ಕುರಿತು ವಿನಾಕಾರಣ ಮಾತನಾಡುತ್ತಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ಧವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷ…
ಕಾರ್ಕಳದ ಜನತೆಗೆ ಶುಭ ಸುದ್ದಿ: ಜೋಡುರಸ್ತೆಯಲ್ಲಿ ನ. 5 ರಂದು ಎ1 ಸೂಪರ್ ಮಾರ್ಟ್ ಶುಭಾರಂಭ
ಕಾರ್ಕಳ : ಕಮರ್ಷಿಯಲ್ ಹಬ್ ಎನಿಸಿಕೊಂಡಿರುವ ಜೋಡುರಸ್ತೆಯಲ್ಲಿ ಜನರ ದೈನಂದಿನ ಬಳಕೆಯ ವಸ್ತುಗಳಿಂದ ಹಿಡಿದು ಎಲ್ಲಾ ವಿಧದ ಗೃಹೋಪಯೋಗಿ ಉಪಕರಣಗಳು ಗುಣಮಟ್ಟ ಹಾಗೂ ರಿಯಾಯಿತಿ ದರದಲ್ಲಿ ಒಂದೇ ಸೂರಿನಡಿ ನಿಮ್ಮ ಆಯ್ಕೆಯ ಬ್ರಾಂಡ್ ಗಳಲ್ಲಿ ಸಿಗಲಿದೆ. ಇದೇ ನವೆಂಬರ್5 ರಂದು ಎ1…
ರಾಯಚೂರಿನಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದಲಿತ ಮುಖಂಡ ಪ್ರಸಾದ್ ಎಂಬವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೇಶವ, ರಾಮು ಹಾಗೂ ದೇವ ಎಂದು ಗುರುತಿಸಲಾಗಿದೆ.ಅ.30ರ ಮುಂಜಾನೆ ರಬಣಕಲ್…
ವರ್ಷಕ್ಕೊಮ್ಮೆ ತೆರೆಯಲಿರುವ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು: ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಇಂದು ಭಕ್ತರಿಗಿಲ್ಲ ಹಾಸನಾಂಬೆ ದರ್ಶನ,ನಾಳೆಯಿಂದಷ್ಟೇ ದರ್ಶನಕ್ಕೆ ಅವಕಾಶ
ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನಾಂಬೆ ದೇವಾಲಯವು ಗುರುವಾರ ಮಧ್ಯಾಹ್ನ ತೆರೆದಿದ್ದು,ಮುಂದಿನ 15 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಭಾಗ್ಯ ಸಿಗಲಿದೆ. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರ ದಂಡೇ ಹಾಸನಕ್ಕೆ ಹರಿದು ಬರುತ್ತದೆ. ಅಧಿಕೃತವಾಗಿ…
ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್
ಚಿಕ್ಕಬಳ್ಳಾಪುರ: ಕೇರಳದಲ್ಲಿ ಝೀಕಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ಬಯಲಾಗಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗರ್ಭಿಣಿಯರು…
ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಪರ್ಯಾಯೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು…
ಕರ್ನಾಟಕ ಸಂಭ್ರಮ-50: ಜ್ಯೋತಿ ರಥಯಾತ್ರೆಗೆ ಇಂದು ಸಿಎಂ ಅಧಿಕೃತ ಚಾಲನೆ
ವಿಜಯನಗರ:ಕರ್ನಾಟಕ ಸಂಭ್ರಮ-50’ರ ಕಾರ್ಯಕ್ರಮವು ನವೆಂಬರ್ 2ರಂದು ಗುರುವಾರ ಸಂಜೆ ಹಂಪಿಯಲ್ಲಿ ಆರಂಭವಾಗಲಿದ್ದು, ವಿರೂಪಾಕ್ಷನಿಗೆ ಹಾಗೂ ನಾಡ ದೇವತೆ ಭುವನೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇವರಾಜ ಅರಸು ಅವರು 50…
ಸಿಎಂ ಬದಲಾವಣೆ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್: ಕೈ ನಾಯಕರ ನಡೆಯ ವಿರುದ್ಧ ಹೈಕಮಾಂಡ್ ನಾಯಕರು ಗರಂ!
ಬೆಂಗಳೂರು: ಕರ್ನಾಟಕದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕೆಂಬ ನಿಟ್ಟಿನಲ್ಲಿ ಗ್ಯಾರಂಟಿ ಎನ್ನುವ ಪ್ರಬಲ ಅಸ್ತ್ರಗಳಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಸಿಎಂ ಬದಲಾವಣೆ ವಿಚಾರ ಬಿಸಿತುಪ್ಪವಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಬದಲಾವಣೆ, ಐವರು ಉಪ ಮುಖ್ಯಮಂತ್ರಿಗಳ ನೇಮಕ, ದಲಿತ ಮುಖ್ಯಮಂತ್ರಿ ಮೊದಲಾದ ವಿಚಾರಗಳನ್ನು…
