ಹಮಾಸ್ ಭಯೋತ್ಪಾದಕರಿಂದ ರಾಕ್ಷಸ ಕೃತ್ಯ: ಗರ್ಭಿಣಿ ಹೊಟ್ಟೆಯನ್ನೇ ಸೀಳಿ ಶಿಶುವಿನ ಶಿರಚ್ಛೇದ ಮಾಡಿದ ಉಗ್ರರು
ನವದೆಹಲಿ: ಹಮಾಸ್ ಭಯೋತ್ಪಾದಕರು ಗರ್ಭಿಣಿ ಮಹಿಳೆಯ ಹೊಟ್ಟೆಯನ್ನು ಕತ್ತರಿಸಿ ಆಕೆಯ ಹುಟ್ಟಲಿರುವ ಮಗುವಿನ ಶಿರಚ್ಛೇದ ಮಾಡಿದ್ದಾರೆ. IDF ಈ ಮಾಹಿತಿ ಹಂಚಿಕೊಂಡಿದ್ದು, X ಮಾರ್ಗಸೂಚಿಗಳ ಕಾರಣದಿಂದಾಗಿ ಫೋಟೋವನ್ನು ಹಂಚಿಕೊಳ್ಳುತ್ತಿಲ್ಲ ಎಂದು ಹೇಳಿದೆ. ಕಳೆದ 17 ದಿನಗಳಿಂದ ಯುದ್ಧ ನಡೆಯುತ್ತಿದೆ. ಒಂದೆಡೆ ಇಸ್ರೇಲ್…
ಮಂಗಳೂರು: ನಟೋರಿಯಸ್ ಶಾರ್ಪ್ ಶೂಟರ್, ಭೂಗತ ಪಾತಕಿ ರವಿಪೂಜಾರಿ ಸಹಚರ ಅಲಿ ಮುನ್ನಾ ಅರೆಸ್ಟ್
ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರನಾಗಿದ್ದ ನಟೋರಿಯಸ್ ಶಾರ್ಪ್ ಶೂಟರ್ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ. ಕೇರಳದ ಮಂಜೇಶ್ವರ ನಿವಾಸಿ ಹನೀಫ್…
ನಿಟ್ಟೆ ವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ: ಜೀವನದ ಅನಿಶ್ಚಿತತೆಯನ್ನು ಪ್ರತಿಭೆ ಮತ್ತು ಸೃಜನಶೀಲತೆಯ ಎದುರಿಸಬೇಕು-ಎನ್. ವಿನಯ ಹೆಗ್ಡೆ
ಕಾರ್ಕಳ: ಪ್ರತಿಯೋರ್ವ ಮಾನವನೂ ತನ್ನ ವಿದ್ಯಾರ್ಥಿ ಜೀವನ, ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದಲ್ಲಿ ಎದುರಾಗುವ ಎಡರುತೊಡರುಗಳು, ಅನಿಶ್ಚಿತತೆಯನ್ನು ಸಮರ್ಥವಾಗಿ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯ ಮೂಲಕ ಎದುರಿಸಬೇಕು. ನಮ್ಮ ಜೀವನದ ಏಳಿಗೆಗೆ ಮಾರ್ಗದರ್ಶನ ಮಾಡಿದ ಎಲ್ಲ ಮಾರ್ಗದರ್ಶಕರನ್ನು, ಸಮಾಜವನ್ನು ಜೀವನದುದ್ದಕ್ಕೂ…
ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ
ಮಂಗಳೂರು: ದಸರಾ ಹಬ್ಬದ ಸಮಯದಲ್ಲಿ ಮಂಗಳಾದೇವಿ ದೇವಸ್ಥಾನದ ಮುಂದೆ ನಿನ್ನೆ ನಡೆದ ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿದ್ದಾನೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನ ನೀಡುತ್ತಿದ್ದ…
ಅಪಘಾನಿಸ್ತಾನ -ಪಾಕ್ ಪಂದ್ಯಕ್ಕೆ ಭಾರತದ ಧ್ವಜಕ್ಕೆ ಅವಕಾಶ ನಿರಾಕರಣೆ: ಕ್ರೀಡಾಭಿಮಾನಿಯಿಂದ ರಾಷ್ಟ್ರಧ್ವಜ ಕಿತ್ತುಕೊಂಡು ಕಸದ ಬುಟ್ಟಿಗೆ ಎಸೆದ ಪೊಲೀಸ್ ಅಧಿಕಾರಿ: ತಮಿಳುನಾಡು ಪೊಲೀಸ್ ಅಧಿಕಾರಿಯ ವರ್ತನೆಗೆ ವ್ಯಾಪಕ ಆಕ್ರೋಶ
ಚೆನ್ನೈ: ಸೋಮವಾರ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ವೀಕ್ಷಿಸಲು ಭಾರತದ ಧ್ವಜಗಳನ್ನು ತಂದಿದ್ದ ಕ್ರೀಡಾಭಿಮಾನಿಗಳನ್ನು ಪೊಲೀಸ್ ಅಧಿಕಾರಿಯೊಬ್ಬ ತಡೆದು ಧ್ವಜವನ್ನು ಕಿತ್ತುಕೊಂಡ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಯ ದುರ್ವರ್ತನೆಗೆ ದೇಶದೆಲ್ಲೆಡೆ…
ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾ ಎಲೆಕ್ಟ್ರಾನಿಕ್ಸ್ ನಲ್ಲಿ ರಂಗೋಲಿ ಸ್ಪರ್ಧೆ
ಕಾರ್ಕಳ: ಕಾರ್ಕಳದ ಜೋಡುರಸ್ತೆಯ ಲಕ್ಷಿö್ಮÃಕಾಂತ ಕಾಂಪ್ಲೆಕ್ಸ್ನಲ್ಲಿರುವ ಶ್ರೀದುರ್ಗಾ ಎಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಹಾಗೂ ರ‍್ಯಾಪಿಡ್ ಇನ್ಸಿ÷್ಟಟ್ಯೂಟ್ ಆಫ್ ಅಬಾಕಸ್ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆಯು ಭಾನುವಾರ ನಡೆಯಿತು. ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ,ಕೆ ರಂಗೋಲಿ ಬಿಡಿಸುವ ಕಾರ್ಯಕ್ರಮವನ್ನು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:24.10.2023,ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ, ಶುಕ್ಲಪಕ್ಷ, ನಕ್ಷತ್ರ:ಧನಿಷ್ಠಾ,ರಾಹುಕಾಲ-03:00 ರಿಂದ 04:30 ಗುಳಿಕಕಾಲ-12:02 ರಿಂದ 01:27 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:07.ದಿನವಿಶೇಷ: ವಿಜಯದಶಮಿ ರಾಶಿ ಭವಿಷ್ಯ: ಮೇಷ ರಾಶಿ (Aries) : ಇಂದು ನೀವು…
ಪಾಕ್ ಬೌಲಿಂಗ್ ಪುಡಿಗಟ್ಟಿ ಪರಾಕ್ರಮ ಮೆರೆದ ಅಫ್ಘಾನ್ ಪಡೆ! ಕ್ರಿಕಟ್ ಶಿಶು ಅಫ್ಘಾನಿಸ್ತಾನದ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಹೀನಾಯ ಸೋಲು
ಚೆನ್ನೈ; ಚೆನ್ನೈನ ಚಿಪಾಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ವಿಶ್ವಕಪ್ ಕ್ರಿಕಟ್ ಪಂದ್ಯಾಟದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಅಂಬೆಗಾಲಿಡುತ್ತಿರುವ ಕ್ರಿಕೆಟ್ ಶಿಶು ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ತಂಡವು ಹೀನಾಯವಾಗಿ ಸೋತು ತೀವೃ ಮುಖಭಂಗ ಅನುಭವಿಸಿದೆ. ಚಿಪಾಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕ್…
ಹುಲಿ ಉಗುರಿನ ಲಾಕೆಟ್ ಪ್ರಕರಣ: ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದ ಅವರನ್ನು ಅಕ್ಟೋಬರ್ 22ರ…
ಕಾರ್ಕಳ: “ಅರಿವು ತಿಳಿವು” ಉಪನ್ಯಾಸ ಕಾರ್ಯಕ್ರಮ- ಭೌತಿಕ ವಸ್ತುಗಳು ಕೂಡಾ ಚರಿತ್ರೆಯ ಭಾಗಗಳು-ಪ್ರೊ. ತುಕಾರಾಂ ಪೂಜಾರಿ
ಕಾರ್ಕಳ :ಚರಿತ್ರೆ ಎನ್ನುವುದು ಕೇವಲ ಕಾಲ ಮತ್ತು ಘಟನೆಗಳ ಮೊತ್ತವಷ್ಟೇ ಆಗಿರದೆ ಮೌಖಿಕ ಸಾಹಿತ್ಯ ಮತ್ತು ಭೌತಿಕ ಸಾಮಾಗ್ರಿಗಳು ಕೂಡಾ ಚರಿತ್ರೆಯ ಭಾಗಗಳೇ ಆಗಿವೆ. ಮನುಷ್ಯ ನಿರ್ಮಿತ ಈ ಭೌತಿಕ ವಸ್ತುಗಳೆಲ್ಲವೂ ಗತಕಾಲದ ಜೀವನಕ್ರಮ ಮತ್ತು ಸಂಸ್ಕೃತಿಯನ್ನು ನಮಗೆ ಪರಿಚಯಿಸಿದರೆ, ಬದಲಾದ…
