ಮಾ.15,16ರಂದು ನಿಟ್ಟೆಯಲ್ಲಿ ಹಲಸು ಸಂಸ್ಕರಣಾ ಘಟಕ ಉದ್ಘಾಟನೆ ಹಾಗೂ ಪ್ರಾದೇಶಿಕ ಕೃಷಿಉದ್ಯಮ ಸಮಾವೇಶ
ಕಾರ್ಕಳ: ಕರಾವಳಿ ಜಿಲ್ಲೆಗೆ ಹಲಸಿನ ವಿವಿಧ ಖಾದ್ಯಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಹಲಸಿನ ಹಣ್ಣಿನ ಸಂಸ್ಕರಣಾ ಘಟಕ ಆರಂಭಿಸಲಾಗಿದ್ದು ಮಾ.15ರಂದು ಹಲಸು ಖಾದ್ಯ ಸಂಸ್ಕರಣಾ ಘಟಕದ ಉದ್ಘಾಟನೆ ಹಾಗೂ ಮಾ.16ರಂದು ನಿಟ್ಟೆ ಕಾಲೇಜಿನ ಅಡಿಟೋರಿಯಂನಲ್ಲಿ ಪ್ರಾದೇಶಿಕ ಕೃಷಿಉದ್ಯಮ ಸಮಾವೇಶ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:13.03.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ- 12:40 ರಿಂದ 02:10 ಗುಳಿಕಕಾಲ-11:10 ರಿಂದ 12:40 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:38 ರಾಶಿ ಭವಿಷ್ಯ: ಮೇಷ ರಾಶಿ: ಇಂದು…
ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಮರಿಗೆ ಪೌರತ್ವ ನೀಡುವ ಕಾಯ್ದೆಯೇ ಹೊರತು ಪೌರತ್ವ ಕಸಿಯಲು ಅಲ್ಲ: ಸಿಎಎ ಜಾರಿ ಸ್ವಾಗತಿಸಿದ ದೆಹಲಿ ಹಜ್ ಸಮಿತಿ!
ನವದೆಹಲಿ: ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹಜ್ ಸಮಿತಿ ಸ್ವಾಗತಿಸಿದೆ. ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ‘ಪೌರತ್ವ ನೀಡಲು ಈ ಕಾಯ್ದೆ ಜಾರಿಯಾಗಿದೆಯೇ ಹೊರತು ಮುಸ್ಲಿಮರ…
ಚುನಾವಣೆ ಸಂದರ್ಭದಲ್ಲಿ ಸುಳ್ಳು ಸುದ್ದಿಗೆ ಗುದ್ದು ನೀಡಲು ಆಯೋಗ ಸಿದ್ದತೆ! : ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗದ ಜೊತೆಗೆ ಕೈಜೋಡಿಸಿದ ‘ಗೂಗಲ್’
ನವದೆಹಲಿ : ಮುಂಬರುವ 2024ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಸುಳ್ಳು ಮಾಹಿತಿಯ ಪ್ರಸಾರಕ್ಕೆ ಕಡಿವಾಣ ಹಾಕಿ, ಅಧಿಕೃತ ವಿಷಯವನ್ನು ಅನುಮೋದಿಸಲು ಮತ್ತು ಕೃತಕ ಬುದ್ಧಿಮತ್ತೆ ಎಐ-ಉತ್ಪಾದಿಸಿದ ಡೇಟಾವನ್ನು ಸೂಕ್ತವಾಗಿ ಲೇಬಲ್ ಮಾಡುವ ಪ್ರಯತ್ನದಲ್ಲಿ ಆಲ್ಫಾಬೆಟ್ ಒಡೆತನದ ಗೂಗಲ್ ಮಂಗಳವಾರ ಭಾರತದ ಚುನಾವಣಾ…
ಹರ್ಯಾಣದ ಸಿಎಂ ಸ್ಥಾನಕ್ಕೆ ಮನೋಹರ ಲಾಲ್ ಖಟ್ಟರ್ ರಾಜೀನಾಮೆ: ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಆಯ್ಕೆ
ನವದೆಹಲಿ: ಹರಿಯಾಣದ ಸಿಎಂ ಸ್ಥಾನಕ್ಕೆ ಮನೋಹರ ಲಾಲ್ ಖಟ್ಟರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ರಾಜ್ಯದಲ್ಲಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ)…
ರಾಜಕೀಯ ಲಾಭಕ್ಕಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಲಾಗಿದೆ: ಗೃಹ ಸಚಿವ ಪರಮೇಶ್ವರ್ ಆರೋಪ
ಬೆಂಗಳೂರು: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ…
ಭಾರತದ ಅಗ್ನಿ-5 ಕ್ಷಿಪಣಿ ಉಡಾವಣೆಯ ಮೇಲೆ ಬೇಹುಗಾರಿಕಾ ಹಡಗನ್ನು ನಿಯೋಜಿಸಿದ ಚೀನಾ
ನವದೆಹಲಿ:ಭಾರತವು 5 ಸಾವಿರ ಕಿಲೋಮೀಟರ್ ಅಗ್ನಿ -5 ಖಂಡಾAತರ ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷೆಯನ್ನು ನಡೆಸುವ ಮೊದಲು, ಚೀನಾ ಬಂಗಾಳ ಕೊಲ್ಲಿಯ ಬಳಿ ಭಾರತೀಯ ಜಲಪ್ರದೇಶಕ್ಕೆ ಗೂಢಚಾರ ಹಡಗನ್ನು ನಿಯೋಜಿಸಿದೆ ಎಂದು ವರದಿಯಾಗಿದೆ. ಇದು ಮಾಲ್ಡೀವ್ಸ್ ಬಳಿ ಮತ್ತೊಂದು ಚೀನಾದ ಹಡಗು ಪತ್ತೆಯಾದ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:12.03.2024, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ರೇವತಿ , ರಾಹುಕಾಲ- 03:40 ರಿಂದ 05:10 ಗುಳಿಕಕಾಲ-12:41 ರಿಂದ 02:11 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:38 ದಿನವಿಶೇಷ: ಪಲಿಮಾರು ರಥೋತ್ಸವ ರಾಶಿ…
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು : ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸೋಮವಾರ ವೇತನ…
ಅಯ್ಯಪ್ಪನಗರ: ಕಾರು-ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ
ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಭಾನುವಾರ ಸಂಜೆ ಅಯ್ಯಪ್ಪನಗರದ ರಂಜಿತ್ ಬಾರ್ ಬಳಿ ನಡೆದಿದೆ. ಕಾರ್ಕಳ ಕಡೆಯಿಂದ ಕಾರು ಚಾಲಕ ಪ್ರಸಾದ್ ತನ್ನ ಕಾರಿನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ರಂಜಿತ್ ಬಾರ್…
