ಪರಶುರಾಮ ಥೀಮ್ ಪಾರ್ಕಿಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ: ಯೋಜನೆಯ ಕುರಿತು ಸ್ಪಷ್ಟತೆಯೇ ಇಲ್ಲದೇ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಮಂಜುನಾಥ ಭಂಡಾರಿ
ಕಾರ್ಕಳ : ಪರಶುರಾಮ ಥೀಮ್ ಪಾರ್ಕಿಗೆ ಜಮೀನು ಮಂಜೂರಾತಿಯಾಗದಿದ್ದರೂ ಈ ಯೋಜನೆಯನ್ನು ಅನುಷ್ಠಾಪ ಮಾಡಲಾಗಿದೆ. ಇದೀಗ ಪ್ರತಿಮೆಯ ನೈಜತೆಯ ವಿಚಾರದಲ್ಲಿ ವಿವಾದ ಹುಟ್ಟಿಕೊಂಡಿದ್ದು ಈ ಯೋಜನೆಯ ವಿಚಾರದಲ್ಲಿ ಸ್ಪಷ್ಟತೆಯೇ ಇಲ್ಲದೇ ಕಾಂಗ್ರೆಸ್ ಪಕ್ಷ ಮೇಲೆ ಬಿಜೆಪಿ ಗೂಬೆಕೂರಿಸುವ ಕೆಲಸ ಮಾಡಿದೆ ಎಂದು…
ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆ ಪ್ರಕ್ರಿಯೆಗೆ ಚಾಲನೆ: ರಿಯಾಯಿತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗೆ ಬದ್ದ: ಡಾ.ಕೀರ್ತಿನಾಥ ಬಳ್ಳಾಲ್
ಕಾರ್ಕಳ: ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ ಎಂ ಎ ಪೈ ಅವರ 125 ನೇ ಜನ್ಮದಿನಾಚರಣೆ ಯ ಅಂಗವಾಗಿ ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ…
100 ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ : ಸಚಿವ ಎಚ್ ಕೆ ಪಾಟೀಲ್ ಮಾಹಿತಿ
ಬೆಂಗಳೂರು: 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಅದರಂತೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿ ವಿಧಾನಸೌಧದಲ್ಲಿ…
ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭ
ಕಾರ್ಕಳ: ಹಿರ್ಗಾನದ ಮೂರೂರಿನಲ್ಲಿ ಅಕ್ಟೋಬರ್ 12ರಿಂದ 18ರ ವರೆಗೆ ಬಿ ಎಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರದ ಸಮಾರೋಪ ಸಮಾರಂಭ ಊರಿನ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಲಕ್ಮೀ ದೇವಸ್ಥಾನದ ಮುಕ್ತೇಸರರಾದ…
ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕಾರ್ಕಳ:ಕಳೆದ ಒಂದು ವಾರದಿಂದ ಪೆರ್ವಾಜೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವವು ಪೆರ್ವಾಜೆ ಸಮೀಪದ ಬಾವಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ಪೆರ್ವಾಜೆಯ ನಿವಾಸಿ ಪ್ರೀತಮ್ ಭಟ್ (39) ಎಂಬವರು ನಾಪತ್ತೆಯಾಗಿದ್ದು, ಅವರಿಗಾಗಿ ಮನೆಮಂದಿ ತೀವೃ ಹುಡುಕಾಟ ನಡೆಸಿ ಬಳಿಕ ಕಾರ್ಕಳ ನಗರ ಠಾಣೆಗೆ…
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ: ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೆ ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಸಭೆಯ ಬಳಿಕ…
ಡಿಸಿಎಂ ಡಿಕೆಶಿವಕುಮಾರ್‌ಗೆ ಬಿಗ್ ಶಾಕ್: ಅಕ್ರಮ ಆಸ್ತಿ ಪ್ರಕರಣ ಸಿಬಿಐ ತನಿಖೆಗೆ ಅಸ್ತು ಎಂದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಕರಣ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್ ಈಗ…
ಆಯುಧಪೂಜೆ ಆಚರಣೆ ಹಿನ್ನಲೆ: ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು :ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ನಡೆಯುವ ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಬಳಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಸರ್ಕಾರದ ಈ ಆದೇಶ ಹೊಸತೇನಲ್ಲ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ,…
ಹಮಾಸ್ ದುಷ್ಕೃತ್ಯ ಐಸಿಸ್‌ಗಿಂತ ಕ್ರೂರ: ಇಸ್ರೇಲ್‌ಗೆ ಅಮೆರಿಕ ಸಂಪೂರ್ಣ ಬೆಂಬಲ: ಬೈಡೆನ್ ಘೋಷಣೆ
ಟೆಲ್ ಅವಿವ್(ಇಸ್ರೇಲ್):ಪ್ಯಾಲಸ್ತೀನಿನ ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಯುದ್ಧ ಸಾರಿದ ಬಳಿಕ ಮೊದಲಬಾರಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ತನ್ನ ಪರಮಮಿತ್ರ ದೇಶವಾದದ ಇಸ್ರೇಲ್‌ಗೆ ಆಗಮಿಸಿದ್ದಾರೆ. ಮಾತ್ರವಲ್ಲದೇ ಯುದ್ಧದಲ್ಲಿ ಇಸ್ರೇಲ್‌ಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಇದೇ ವೇಳೆ, ಗಾಜಾ ಪಟ್ಟಿಯಲ್ಲಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:19.10.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ತುಲಾ ಮಾಸ ಶುಕ್ಲಪಕ್ಷ, ನಕ್ಷತ್ರ:ಜ್ಯೇಷ್ಠ, ರಾಹುಕಾಲ-01:44 ರಿಂದ 03:12 ಗುಳಿಕಕಾಲ-09:20 ರಿಂದ 10:48 ಸೂರ್ಯೋದಯ (ಉಡುಪಿ) 06:24 ಸೂರ್ಯಾಸ್ತ – 06:10 ದಿನವಿಶೇಷ: ಲಲಿತಾಪಂಚಮಿ ರಾಶಿ ಭವಿಷ್ಯ: ಮೇಷ ರಾಶಿ (Aries)…
