ಕಮಿಷನ್ ದಂಧೆಯ ಆರೋಪ ಬಿಜೆಪಿಯ ಭ್ರಷ್ಟ ರಾಜಕೀಯ ಸಂಸ್ಕೃತಿಗೆ ಸಾಕ್ಷಿ: ಬಿಪಿನ್ ಚಂದ್ರಪಾಲ್ ಆರೋಪ

ಕಾರ್ಕಳ : ಇತ್ತೀಚೆಗೆ ನಡೆದ ಐಟಿ ದಾಳಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆ ಕಛೇರಿಗಳಲ್ಲಿ ದೊರೆತಿರುವ ಸುಮಾರು ರೂ. 82 ಕೋಟಿ, ಕಾಂಗ್ರೆಸ್ ಪಂಚರಾಜ್ಯಗಳ ಚುನಾವಣೆ ಎದುರಿಸಲು ಸಂಗ್ರಹಿಸಿದ ಕಮಿಷನ್ ದಂಧೆಯ ಹಣವೆಂದು ಆರೋಪಿಸಿ…

ಅಪಸ್ಮಾರದಿಂದ ಬಳಲುತ್ತಿದ್ದವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಅಪಸ್ಮಾರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ(55ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಿಪರೀತ ಮದ್ಯಪಾನದ ಚಟ ಹೊಂದಿದ್ದ ಕೃಷ್ಣ ಅವರು ಅಪಸ್ಮಾರ (ಫಿಟ್ಸ್) ನಿಂದ ಬಳಲುತ್ತಿದ್ದು, ಕಳೆದ ಸುಮಾರು…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಮಾನವಿಕ ಸಂಘ ಉದ್ಘಾಟನೆ

ಕಾರ್ಕಳ : ಯಾವ ಅಧ್ಯಯನ ಶಿಸ್ತುಗಳು ಕೂಡ ಯಾವ ಕಾಲಕ್ಕೂ ಬೇಡವೆಂದು ಆಗದು. ತಮ್ಮ ತೊಡಗಿಸಿಕೊಳ್ಳುವಿಕೆ ಮತ್ತು ಇನ್ನಿತರ ಕಲಾವಿಚಾರಗಳಲ್ಲಿ ಪಾಲು ಪಡೆದರೆ ಅವಕಾಶಗಳನ್ನು ನೀಡುವುದಲ್ಲದೆ, ಬದುಕು ತುಂಬಾ ಅರ್ಥಪೂರ್ಣವಾಗುತ್ತದೆ. ಮಾನವಿಕ ಅಧ್ಯಯನಶಿಸ್ತುಗಳು ಬದುಕಿಗೆ ವಿಶಾಲ ದೃಷ್ಟಿಕೋನವನ್ನು ಒದಗಿಸಿಕೊಡುತ್ತದೆ. ಕೇವಲ ದುಡ್ಡು,…

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್…

ಪರಶುರಾಮನ ಮೂರ್ತಿ ನಕಲಿ ಎನ್ನುವುದು ಸುಳ್ಳು ಆರೋಪ: ನಿರ್ಮಿತಿ ಕೇಂದ್ರದ ಸ್ಪಷ್ಟನೆ

ಉಡುಪಿ:ಕಾರ್ಕಳ ತಾಲುಕಿನ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಪ್ರತಿಷ್ಟಾಪಿಸಲಾದ ಪರಶುರಾಮನ ಮೂರ್ತಿ ನಕಲಿ ಎನ್ನುವುದು ಸುಳ್ಳು ಆರೋಪವಾಗಿದೆ ಎಂದು ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹೇಳಿದ್ದಾರೆ. ಸುಮಾರು 300 ಅಡಿ ಎತ್ತರದಲ್ಲಿರುವ ಕಲ್ಲುಬಂಡೆಯ ಮೇಲೆ 33 ಅಡಿ ಎತ್ತರದ…

ನವರಾತ್ರಿ ಗರ್ಬಾ ನೃತ್ಯದಲ್ಲಿ ಲವ್ ಜಿಹಾದ್ ತಡೆಗೆ ಕ್ರಮ : ತಿಲಕ, ಆಧಾರ್ ಕಾರ್ಡ್ ಕಡ್ಡಾಯ

ಉಜ್ಜೈನಿ: ಉತ್ತರ ಭಾರತದಲ್ಲಿ ನವರಾತ್ರಿಗೆ ಗರ್ಬಾ ನೃತ್ಯ ಅತ್ಯಂತ ವಿಶೇಷ ಹಾಗೂ ಮಹತ್ವದ್ದಾಗಿದೆ. ಸಾರ್ವಜನಿಕ ಗರ್ಬಾ ನೃತ್ಯದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಆದರೆ ಕಳೆದ ಹಲವು ವರ್ಷಗಳಿಂದ ಈ ಸಾರ್ವಜನಿಕವಾಗಿ ಆಯೋಜಿಸುವ ಗರ್ಬಾ ನೃತ್ಯದಲ್ಲಿ ಹಿಂದೂಯೇತರ ಯುವಕರು ಪಾಲ್ಗೊಳ್ಳುತ್ತಿದ್ದಾರೆ ಎನ್ನುವ ಆರೋಪವಿದೆ.…

ಉಡುಪಿ ಕೃಷ್ಣ ಮಠ, ಬಿಜೆಪಿ ಕಚೇರಿ ಬ್ಲಾಸ್ಟ್ಗೆ ಪ್ಲಾನ್: ಎನ್‌ಐಎ ತನಿಖೆಯಲ್ಲಿ ಸ್ಫೊಟಕ ಮಾಹಿತಿ ಬಹಿರಂಗ

ಬೆAಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ. ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್…

ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಇಲಾಖೆ ಜಾಗದಲ್ಲಿ ಕಟ್ಟಿಲು ಹೊರಟಿದ್ದ ಅಕ್ರಮ ಮನೆ ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಲಯ ಅರಣ್ಯಾಧಿಕಾರಿಗಳನ್ನು ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ…

ಗಾಜಾ ಆಸ್ಪತ್ರೆ ಮೇಲೆ ಬಾಂಬ್ ದಾಳಿ: ಮಕ್ಕಳು ಸೇರಿ 500 ಮಂದಿ ಸಾವು

ಗಾಜಾಪಟ್ಟಿ: ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್ ದಾಳಿ ನಡೆದಿದ್ದು ಘಟನೆಯಲ್ಲಿ 500 ಮಂದಿ ಬಲಿಯಾಗಿದ್ದಾರೆ ಎಂಬ ಘಟನೆ ವರದಿಯಾಗಿದೆ. ಇದನ್ನು ಇಸ್ರೇಲ್ ಸೇನೆ ಬಲವಾಗಿ ನಿರಾಕರಿಸಿದೆ. ನಾವು ಯಾವುದೇ ಆಸ್ಪತ್ರೆ ಮೇಲೆ ದಾಳಿ ನಡೆಸಿಲ್ಲ, ಇದು ಹಮಾಸ್‌ ಉಗ್ರರು ನಡೆಸಿದ ರಾಕೆಟ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.10.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ತುಲಾ ಮಾಸ ಶುಕ್ಲಪಕ್ಷ, ನಕ್ಷತ್ರ:ಅನುರಾಧ, ರಾಹುಕಾಲ-12:16 ರಿಂದ 01:44 ಗುಳಿಕಕಾಲ-10:48 ರಿಂದ 12:16 ಸೂರ್ಯೋದಯ (ಉಡುಪಿ) 06:24 ಸೂರ್ಯಾಸ್ತ – 06:10 ರಾಶಿ ಭವಿಷ್ಯ: ಮೇಷ ರಾಶಿ (Aries) : ಹೊರಗಿನ…