ವ್ಯಸನಮುಕ್ತ ಸಮಾಜಕ್ಕೆ ಯುವಕರು ಕೈಜೋಡಿಸಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ…

ಪತಿ ಸಾವಿನ ಬಳಿಕ ಅತ್ತೆ-ಮಾವ ಸೊಸೆಗೆ ಜೀವನಾಂಶ ನೀಡಬೇಕಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಪತಿಯ ನಿಧನದ ನಂತರ ಸೊಸೆಗೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸೊಸೆಯ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿ, ಈ…

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಇನ್ನೇನು ಘೋಷಣೆಯಾಗುವ ಸಂದರ್ಭದಲ್ಲೇ ಚುನಾವಣಾ ಆಯುಕ್ತರ ರಾಜೀನಾಮೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರುಣ್ ಗೋಯಲ್ ರಾಜೀನಾಮೆಯನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.03.2024, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಾಭಾದ್ರ ,ರಾಹುಕಾಲ- 05:10 ರಿಂದ 06:40 ಗುಳಿಕಕಾಲ-03:41 ರಿಂದ 05:10 ಸೂರ್ಯೋದಯ (ಉಡುಪಿ) 06:44 ಸೂರ್ಯಾಸ್ತ – 06:38 ದಿನವಿಶೇಷ: ಅಮವಾಸ್ಯೆ, ಮಾರ್ಪಳ್ಳಿ‌ ರಥೋತ್ಸವ ರಾಶಿ…

ಮಾಲ್ದೀವ್ಸ್`ಗೆ ದುಬಾರಿಯಾದ ರಾಜತಾಂತ್ರಿಕ ಬಿಕ್ಕಟ್ಟು: ಭಾರತದ ಕ್ಷಮೆಯಾಚಿಸಿದ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ನಶೀದ್

ಹೊಸದಿಲ್ಲಿ: ಭಾರತ ಹಾಗೂ ಮಾಲ್ಡೀವ್ಸ್ ಮಧ್ಯೆ ಇರುವ ಪ್ರಸ್ತುತದ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಮಾಲ್ಡೀವ್ಸ್ ಭಾರತದ ಬಹಿಷ್ಕಾರದ ಕರೆಯಿಂದ ಆರ್ಥಿಕ ಹೊಡೆತದ ಕುರಿತು ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಕಳವಳ ವ್ಯಕ್ತಪಡಿಸಿದ್ದಾರೆ. ಮಾಲ್ಡೀವ್ಸ್ ಜನರ ಪರವಾಗಿ ಭಾರತದ ಕ್ಷಮೆ ಯಾಚಿಸಿದ್ದಾರೆ. ಭಾರತಕ್ಕೆ…

ಬೆಳಗಾವಿಯ ರಾಮಮಂದಿರ ಸ್ಪೋಟಿಸುವುದಾಗಿ ಅಲ್ಲಾಹು ಹೆಸರಿನಲ್ಲಿ ಬಾಂಬ್ ಬೆದರಿಕೆ ಪತ್ರ

ಬೆಳಗಾವಿ: ರಾಜ್ಯದ ಪ್ರಸಿದ್ದ ರಾಮಮಂದಿರವನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಅಲ್ಲಾ ಹು ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರವನ್ನು ಕಳಿಸಿರೋ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿರುವಂತ 101 ವರ್ಷಗಳ ಇತಿಹಾಸ ಹೊಂದಿರುವ ರಾಮಮಂದಿರವನ್ನು ಸ್ಪೋಟಿಸೋದಾಗಿ ಅಲ್ಲಾ ಹು…

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಜರುವತ್ತು ಎಂಬಲ್ಲಿ ಶುಕ್ರವಾರ ನಡೆದಿದೆ. ಹೆಬ್ರಿ ತಾಲೂಕಿನ ಜರುವತ್ತು ನಿವಾಸಿ ಶಕುಂತಳಾ ಪೂಜಾರಿ(53) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶಕುಂತಳಾ ಎಂಬವರಿಗೆ ನೆನಪಿನ ಶಕ್ತಿ…

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಂಬರ್’ಗಳಿಗೆ ಸ್ವಾತಂತ್ರ್ಯ ಸಿಕ್ಕಂತಾಗಿದೆ: ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯತ್ನಾಳ್ ಭವಿಷ್ಯ

ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಕನಿಷ್ಟ 400 ಸ್ಥಾನಗಳೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ, ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತವವಾಗಲಿದೆ ಎಂದು ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ್ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.03.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಕುಂಭ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಧನಿಷ್ಠಾ,ರಾಹುಕಾಲ- 09:42 ರಿಂದ 11:12 ಗುಳಿಕಕಾಲ-06:43 ರಿಂದ 08:13 ಸೂರ್ಯೋದಯ (ಉಡುಪಿ) 06:44 ಸೂರ್ಯಾಸ್ತ – 06:38 ರಾಶಿ ಭವಿಷ್ಯ : ಮೇಷ ರಾಶಿ: ಇಂದು…

ಲೋಕ ಕದನಕ್ಕೆ ಸಜ್ಜಾದ ಕೈ ಪಡೆ: ಕಾಂಗ್ರೆಸ್‌ನಿಂದ ರಾಜ್ಯದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿ ಬಿಡುಗಡೆ: ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ?

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದ್ದು,ಈ ಬಾರಿಯ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಛಲದಿಂದ ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳಿಗೂ ಅಳೆದುತೂಗಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ದತೆ ಮಾಡಿಕೊಂಡಿದೆ. ಇದೀಗ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ…