ಕಾರ್ಕಳ: ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ: ಮೊಬೈಲ್ ನಲ್ಲಿ ಅಡಗಿದೆಯೇ ಸಾವಿನ ರಹಸ್ಯ?
ಕಾರ್ಕಳ: ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಕಳೆದ ಮೂರು ತಿಂಗಳಿನಿಂದ ಕಂಪೆನಿಯೊಂದರಲ್ಲಿ ಮನೆಯಿಂದಲೇ ಆನ್ ಲೈನ್ ಮೂಲಕ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಜೀವನಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಪುರಸಭಾ ವ್ಯಾಪ್ತಿಯ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ. ಕಾರ್ಕಳ ಪೆರ್ವಾಜೆ…
ಕಾರ್ಕಳ: ನಕಲಿ ನಂಬರ್ ಪ್ಲೇಟ್ ಬಳಸಿ ದುಷ್ಕೃತ್ಯ ಎಸಗಲು ಸಂಚು ರೂಪಿಸಿದಾತನ ಸೆರೆ
ಕಾರ್ಕಳ: ಮಹಾರಾಷ್ಟ್ರ ನೋಂದಣಿಯ ಕಾರನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸಾರಿಗೆ ಇಲಾಖೆಯ ನಕಲಿ ನಂಬರ್ ಪ್ಲೇಟ್ ಆಳವಡಿಸಿ ಓಡಾಡುತ್ತಿದ್ದ ಕಾರನ್ನು ಕಾರ್ಕಳ ನಗರ ಠಾಣಾ ಪೊಲೀಸರು ತಡೆದು ಪರಿಶೀಲನೆ ನಡೆಸಿ ಕಾರಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ನಿಟ್ಟೆ ಗ್ರಾಮದ ಬೊರ್ಗಲ್ ಗುಡ್ಡೆ…
ಕಾರ್ಡ್ ಇದ್ದರೂ ರೇಷನ್ ಪಡೆಯದವರಿಗೆ ಬಿಗ್ ಶಾಕ್: 6 ತಿಂಗಳಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅಮಾನತು
ಬೆಂಗಳೂರು: ರೇಷನ್ ಕಾರ್ಡ್ ಇದ್ದರೂ ರೇಷನ್ ಪಡೆಯದ ಕಾರ್ಡ್ದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದ್ದು, 6 ತಿಂಗಳಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಮುಂದಾಗಿದೆ. ಈ ನಿಯಮ ಅಂತ್ಯೋದಯ, ಬಿಪಿಎಲ್, ಪಿಹೆಚ್ಹೆಚ್ ಕಾರ್ಡ್ಗೆ ಅನ್ವಯಿಸುತ್ತದೆ. ಸದ್ಯ ಆರು…
ದಕ್ಷಿಣವಲಯ ಅಥ್ಲೆಟಿಕ್ಸ್ ನಲ್ಲಿ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ಚಿನ್ನ,2 ಕಂಚಿನ ಪದಕ: ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್‌ಗೆ ಆಯ್ಕೆ
ಕಾರ್ಕಳ: ತೆಲಂಗಾಣದ ವರಂಗಲ್ ನಲ್ಲಿ ಅ. 15 ರಿಂದ 17 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ 18 ವರ್ಷದ ಒಳಗಿನ ವಯೋಮಿತಿಯ 3,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ಕಾಮರ್ಸ್ ವಿದ್ಯಾರ್ಥಿನಿ ನಂದಿನಿ…
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೊಡಲು 3 ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ಇದಕ್ಕೆ…
ರಂಗೋಲಿ ಬಿಡಿಸಿ ನಗದು ಬಹುಮಾನ ಗೆಲ್ಲಿ! ಅ.22ರಂದು ದಸರಾ ಹಬ್ಬದ ಪ್ರಯುಕ್ತ ಜೋಡುರಸ್ತೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್& ಫರ್ನಿಚರ್ಸ್ ನಲ್ಲಿ ರಂಗೋಲಿ ಸ್ಪರ್ಧೆ
ಕಾರ್ಕಳ: ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಕಾರ್ಕಳದ ಜೋಡುರಸ್ತೆಯ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್& ಫರ್ನಿಚರ್ಸ್ ನಲ್ಲಿ ಅಕ್ಟೋಬರ್ 22ರಂದು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರಂಗೋಲಿ ಸ್ಪರ್ಧೆಯಲ್ಲಿ ಮೊದಲು ನೋಂದಾಯಿಸಿದ 20 ಜನ ಸ್ಪರ್ಧಿಗಳಿಗೆ ಮಾತ್ರ ಅವಕಾಶವಿದ್ದು, ಪ್ರಥಮ ಬಹುಮಾನವಾಗಿ…
ಅ.22 ರಂದು ಯಕ್ಷಧ್ರುವ ಫೌಂಡೇಶನ್‌ನ ವಾರ್ಷಿಕ ಸಭೆ
ಕಾರ್ಕಳ: ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ )ಮಂಗಳೂರು ಇದರ ಕಾರ್ಕಳ ಘಟಕದ ವಾರ್ಷಿಕ ಸಭೆಯು ಅಕ್ಟೋಬರ್ 22ರಂದು ಕಾರ್ಕಳ ಮಾರಿಗುಡಿಯಲ್ಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಗೆ ಕಾರ್ಕಳ ಆಸುಪಾಸಿನ…
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಕಾರ್ಯಕ್ರಮ
ಕಾರ್ಕಳ: ‘ತಂತ್ರಜ್ಞಾನ ಮತ್ತು ಸಂವಹನದ ಚಾತುರ್ಯತೆಯಿದ್ದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಇಂದಿನ ದಿನಗಳಲ್ಲಿ ಪಠ್ಯದೊಂದಿಗೆ ವಿವಿಧ ತಾಂತ್ರಿಕ ಹಾಗೂ ವ್ಯವಸ್ಥಾಪಕ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ’ ಎಂದು ಮರ್ಸಿಡೀಸ್ & ಇಚರ್ ಸಂಸ್ಥೆಗಳಿಗೆ ಸಿಎಬಿ ಎಸ್ಸೆಂಬ್ಲಿ ಸಾಫ್ಟವೇರ್ ನ ಎಕ್ಸ್ಟರ್ನಲ್ ಕನ್ಸಲ್ಟೆಂಟ್ ಆಗಿರುವ…
ಪ್ರೊ.ಕೆಎಸ್ ಭಗವಾನ್‌ರನ್ನು ಬಂಧಿಸದಿದ್ದರೆ ತೀವ್ರ ಹೋರಾಟ: ಸರ್ಕಾರಕ್ಕೆ ಒಕ್ಕಲಿಗರ ಸಂಘ ಎಚ್ಚರಿಕೆ
ಬೆಂಗಳೂರು: ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಾಹಿತಿ ಭಗವಾನ್ ಅವರನ್ನು ಸರ್ಕಾರ ತಕ್ಷಣ ಭಗವಾನ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘ ಎಚ್ಚರಿಕೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ…
ಸಾಣೂರು: ಉರುಳಿಗೆ ಸಿಲುಕಿದ್ದ ಚಿರತೆಯ ರಕ್ಷಣೆ
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಇಂದಿರಾನಗರ ಹಲೆಕ್ಕಿ ಪರಿಸರದಲ್ಲಿ ಉರುಳಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಮೆಸ್ಕಾಂ ಲೈನ್ ಮ್ಯಾನ್ ದೇವಣ್ಣ ರಾವ್ ಮತ್ತು ಸಾಣೂರು…
