ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:17.10.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ವಿಶಾಖ, ರಾಹುಕಾಲ-03:13 ರಿಂದ 04:41 ಗುಳಿಕಕಾಲ-12:16 ರಿಂದ 01:45 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:10 ದಿನವಿಶೇಷ:ತುಲಾ ಸಂಕ್ರಮಣ, ತಲಕಾವೇರಿ ತೀರ್ಥೋದ್ಭವ ರಾಶಿ ಭವಿಷ್ಯ:…
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ: ನಾಳೆ (ಅ.17) ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧವಾಗಿ ಗುರುತಿಸಬೇಕೇ ಎಂಬುದರ ಕುರಿತು ಸುಪ್ರೀಂಕೋರ್ಟ್ ನಾಳೆ (ಅ.17) ತನ್ನ ತೀರ್ಪು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ…
ಬೈಲೂರು : ಶ್ರೀ ಉಚ್ಚಂಗಿ ಮಾರಿಯಮ್ಮ ಕುಣಿತ ಭಜನಾ ಮಂಡಳಿ ಉದ್ಘಾಟನೆ
ಕಾರ್ಕಳ : ಶ್ರೀ ಉಚ್ಚಂಗಿ ಮಾರಿಗುಡಿ ಕೌಡೂರು ಬೈಲೂರು ಇಲ್ಲಿ ನೂತನವಾಗಿ ಪ್ರಾರಂಭವಾದ ಶ್ರೀ ಉಚ್ಚಂಗಿ ಮಾರಿಯಮ್ಮ ಕುಣಿತ ಭಜನಾ ಮಂಡಳಿಯನ್ನು ಮಹಾಬಲ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಹಿರಿಯರಾದ ಸದಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕರ್ವಾಲು ಹರಿಶ್ಚಂದ್ರ…
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ಗೆ ‘ಸುಪ್ರೀಂಕೋರ್ಟ್’ ನೋಟಿಸ್
ನವದೆಹಲಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ತೆರವು ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿದೆ. ಕರ್ನಾಟಕ ಹೈಕೋರ್ಟ್…
ಕಾರ್ಕಳ: ಪರಶುರಾಮನ ನಕಲಿ ಪ್ರತಿಮೆ ವಿರುದ್ದ ಕಾಂಗ್ರೆಸ್ ಬೃಹತ್ ಪ್ರತಿಭಟನೆ- ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ
ಕಾರ್ಕಳ:ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಬಿಜೆಪಿಯವರು ಚುನಾವಣೆಗಳನ್ನು ಗೆಲ್ಲಲು ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುವುದಕ್ಕೆ ಹಾಗೂ ರಾಜಕೀಯ ಲಾಭಕ್ಕಾಗಿ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದರು. ಧರ್ಮ,ನಂಬಿಕೆಯನ್ನು ಘಾಸಿಗೊಳಿಸಿದ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.ಮಾತ್ರವಲ್ಲದೇ…
ಪಡಿತರ ಚೀಟಿ ತಿದ್ದುಪಡಿಗೆ ಅವಧಿ ವಿಸ್ತರಣೆ: 2 ಮತ್ತು 3ನೇ ಹಂತದ ಜಿಲ್ಲೆಗಳಿಗೆ ಮಾತ್ರ ಅವಕಾಶ
ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ…
ಮೂಡಬಿದಿರೆ: ಯುವ ನ್ಯಾಯವಾದಿ ,ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ವೇಣುಗೋಪಾಲ ಹೃದಯಾಘಾತದಿಂದ ನಿಧನ
ಮೂಡಬಿದಿರೆ: ಮೂಡಬಿದ್ರಿ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷರು ಹಾಗೂ ಯುವ ನ್ಯಾಯವಾದಿಯಾಗಿದ್ದ ಜಯಕಿರಣ ಪತ್ರಿಕೆಯ ವರದಿಗಾರ ವೇಣುಗೋಪಾಲ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇನ್ನಿತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು.…
ರೈತರ ಪಂಪ್ಸೆಟ್ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು:ರಾಜ್ಯದಲ್ಲಿ ಇನ್ನು ಮುಂದೆ ರೈತರ ಪಂಪ್ಸೆಟ್ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲಿ ವಿದ್ಯುತ್ ಕೊರತೆಯಾಗಿದೆ. ಈಗ 2 ಸಾವಿರದಿಂದ 3 ಸಾವಿರ ಮೆಗಾವ್ಯಾಟ್…
ಮಠಾಧೀಶರು,ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ ಬಳಕೆ: ಅವಾಚ್ಯ ಹಾಗೂ ಕೀಳುಮಟ್ಟದ ಮಾತುಗಳನ್ನಾಡಿದ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ವ್ಯಾಪಕ ಟೀಕೆ
ಕಾರ್ಕಳ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆಯವರ ಹೆಸರನ್ನು ಕೆಡಿಸಲು ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಭಾನುವಾರ ಜನಜಾಗೃತಿ ವೇದಿಕೆ ವತಿಯಿಂದ ಕಾರ್ಕಳದಲ್ಲಿ ಭಾನುವಾರ ನಡೆದ ಧರ್ಮಸಂರಕ್ಷಣಾ ಸಭೆಯಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಪವರ್ ಟಿವಿ ಖಾಸಗಿ…
ಗಾಜಾದಿಂದ 10 ಲಕ್ಷ ಜನರ ಸ್ಥಳಾಂತರ: ಮಾರಕ ದಾಳಿಗೆ ಸಜ್ಜಾದ ಇಸ್ರೇಲ್ ಸೇನೆ
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇಂದಿಗೆ 10 ನೇ ದಿನಕ್ಕೆ ಕಾಲಿಟ್ಟಿದ್ದು, ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಪ್ಯಾಲೆಸ್ಟೈನ್‌ನ ಹಮಾಸ್ ಉಗ್ರರಿಂದ ದಾಳಿಯಾದ ಬಳಿಕ ತಿರುಗಿಬಿದ್ದ ಇಸ್ರೇಲ್ ಪ್ರತಿ ದಾಳಿ ಮಾಡುತ್ತಿದ್ದು, ಗಾಜಾ ಪಟ್ಟಿಯಲ್ಲಿ 10 ಲಕ್ಷಕ್ಕೂ ಹೆಚ್ಚು…
