3 ರಾಜ್ಯಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: 200 ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ
ನವದೆಹಲಿ : ಮುಂದಿನ ತಿಂಗಳು ನಡೆಯಲಿರುವ ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶಕ್ಕೆ 144, ಛತ್ತೀಸ್‌ಗಢಕ್ಕೆ 30 ಹಾಗೂ ತೆಲಂಗಾಣಕ್ಕೆ 55 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಧ್ಯಪ್ರದೇಶದಲ್ಲಿ ಪಕ್ಷದ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:16.10.2023,ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಸ್ವಾತಿ,ರಾಹುಕಾಲ-07:51 ರಿಂದ 09:20 ಗುಳಿಕಕಾಲ-01:45 ರಿಂದ 03:13 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:11 ರಾಶಿ ಭವಿಷ್ಯ: ಮೇಷ ರಾಶಿ (Aries) : ನಿಮ್ಮ ಕೌಶಲ್ಯದ…
ಕಾರ್ಕಳ: ಧರ್ಮಸಂರಕ್ಷಣಾ ಸಮಾವೇಶ: ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸುವ ನೆಪದಲ್ಲಿ ಧಾರ್ಮಿಕ ಶ್ರದ್ಧಾಕೇಂದ್ರಗಳ ವಿರುದ್ಧ ದಾಳಿಯಾಗುತ್ತಿದೆ: ಶಾಸಕ ಸುನಿಲ್ ಕುಮಾರ್
ಕಾರ್ಕಳ: ಹಿಂದೂ ಧರ್ಮದ ಧಾರ್ಮಿಕ ಶ್ರದ್ದಾಕೇಂದ್ರಗಳನ್ನು ಅವಹೇಳನ ಮಾಡಿ ಧಾರ್ಮಿಕ ನಂಬಿಕೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದೀಗ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊAಡು ಆಕೆಗೆ ನ್ಯಾಯ ಕೊಡಿಸದಬೇಕು ಎಂಬ ನೆಪದಲ್ಲಿ ಧರ್ಮಸ್ಥಳದ ಮೇಲೆ ದಾಳಿ ನಡೆಸುವ ಮೂಲಕ ಹಿಂದೂ ಧರ್ಮವನ್ನು…
ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ: ನಾಳೆ(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು,…
ಮಡ್ಗಾಂವ್-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ ಬದಲಾವಣೆ: ನಿರಂತರ ಹೋರಾಟಕ್ಕೆ ಸ್ಪಂದಿಸಿದ ರೈಲ್ವೆ ಸಚಿವಾಲಯ
ಮಂಗಳೂರು : ಮಡ್ಗಾಂವ್-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್(10107) ರೈಲಿನ ವೇಳಾಪಟ್ಟಿಯನ್ನು ಸಾಮಾನ್ಯ ಪ್ರಯಾಣಿಕ ವರ್ಗವನ್ನು ಗಮನದಲ್ಲಿರಿಸಿ ಪರಿಷ್ಕರಿಸುವಂತೆ ರೈಲ್ವೆ ಹೋರಾಟಗಾರರು ನಿರಂತರ ನಡೆಸುತ್ತಿದ್ದ ಹೋರಾಟಕ್ಕೆ ಸಚಿವಾಲಯ ಕೊನೆಗೂ ಸ್ಪಂದಿಸಿದೆ. ಇದರಿಂದಾಗಿ ದ.ಕ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ.…
ನಂದಳಿಕೆ ಗೋಳಿಕಟ್ಟೆ ಶಾಸನದ ಮರು ಅಧ್ಯಯನ
ಕಾರ್ಕಳ : ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆಯ ಶಾಸನವನ್ನು ಶಿರ್ವದ ಎಂ.ಎಸ್.ಆರ್.ಎಸ್ ಕಾಲೇಜಿನ ಪುರಾತತ್ತ್ವ ವಿದ್ಯಾರ್ಥಿಗಳು ತಮ್ಮ ಪುರಾತತ್ತ್ವ ಉಪನ್ಯಾಸಕರದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಇವರ ಮಾರ್ಗದರ್ಶನದಲ್ಲಿ ಮರು ಅಧ್ಯಯನಕ್ಕೆ ಒಳಪಡಿಸಿದ್ದು ಶಾಸನದ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕಣ…
ನವರಾತ್ರಿಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ: ಯಾರಾಗಲಿದ್ದಾರೆ ಬಿಜೆಪಿ ನೂತನ ಸಾರಥಿ?
ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಪಕ್ಷದ ಸಾಂಸ್ಥಿಕ ಬದಲಾವಣೆ ನಡೆಸುವುದಕ್ಕೆ ಬಿಜೆಪಿ ವರಿಷ್ಠರು ಬಹುತೇಕ ಒಪ್ಪಿಗೆ ನೀಡಿದ್ದು,ದಸರಾ ಸಂದರ್ಭದಲ್ಲೇ ಹೊಸ ರಾಜ್ಯಾಧ್ಯಕ್ಷರ ನೇಮಕ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕುರಿತಂತೆ ಕೆಲವು ಸಂದೇಶಗಳು ರವಾನೆಯಾಗಿದ್ದು, ಈಗಾಗಲೇ ಶಿಫಾರಸ್ಸು…
ಪರಶುರಾಮ ಥೀಮ್ ಪಾರ್ಕ್ ವಿವಾದ: ನಾಳೆ (ಅ.16) ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಕಾರ್ಕಳ:ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿ ನಕಲಿ ಪ್ರತಿಮೆ ನಿರ್ಮಿಸಿ ಜನರ ಧಾರ್ಮಿಕ ನಂಬಿಕೆ ದ್ರೋಹವೆಸಗಿದ ಶಾಸಕರಾದ ಸುನಿಲ್ ಕುಮಾರ್ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ (ಅ.16)…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:15.10.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಚಿತ್ರಾ, ರಾಹುಕಾಲ-04:42 ರಿಂದ 06:11 ಗುಳಿಕಕಾಲ-03:14 ರಿಂದ 04:42 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:12 ದಿನವಿಶೇಷ: ನವರಾತ್ರಿ ಆರಂಭ ರಾಶಿ ಭವಿಷ್ಯ: ಮೇಷ…
ಪರಶುರಾಮ ಮೂರ್ತಿ ನಾಪತ್ತೆಯಾಗಿದೆ,ಸತ್ಯ ಶೋಧನೆ ಸಮಿತಿ ರಚನೆಯಿಂದ ಪ್ರತಿಮೆಯ ನೈಜತೆ ಬಯಲಾಗಬೇಕು: ಉದಯ ಶೆಟ್ಟಿ ಮನಿಯಾಲು ಆಗ್ರಹ
ಕಾರ್ಕಳ: ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪನೆಯಾಗಿರುವ ಪರಶುರಾಮ ಮೂರ್ತಿಯ ನೈಜತೆ ಕುರಿತು ಈ ಹಿಂದೆ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು, ಇದೀಗ ಪರಶುರಾಮ ಮೂರ್ತಿಯೇ ನಾಪತ್ತೆಯಾಗಿದ್ದು, ಈ ಯೋಜನೆಯ ಕುರಿತು ಸರ್ಕಾರದ ವತಿಯಿಂದ ಸತ್ಯ ಶೋಧನೆ ಸಮಿತಿ ರಚನೆಯಾಗಬೇಕು ಮಾತ್ರವಲ್ಲದೇ ಈ ಸಮಿತಿಯ…
