ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬೌಲಿಂಗ್ ದಾಳಿಗೆ ಪಾಕಿಸ್ತಾನ ಉಡೀಸ್: ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಅಬ್ಬರಕ್ಕೆ ಪಾಕ್ ಚಿಂದಿಚಿತ್ರಾನ್ನ!

ಅಹಮದಾಬಾದ್: ಶನಿವಾರ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯವಾಗಿ ಸೋಲನ್ನಪ್ಪುವ ಮೂಲಕ ತೀವೃ ಮುಖಭಂಗ ಅನುಭವಿಸಿದೆ. ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್…

ಜೋಡುರಸ್ತೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ಸ್ ನಲ್ಲಿ ದಸರಾ ಹಾಗೂ ದೀಪಾವಳಿಯ ವಿಶೇಷ ಸಂಭ್ರಮ: ಸ್ಟೇಟಸ್ ಹಾಕಿ ಬಹುಮಾನ ಗೆಲ್ಲಿ

ಕಾರ್ಕಳ: ಕಾರ್ಕಳದ ಜೋಡುರಸ್ತೆಯಲ್ಲಿನ ಲಕ್ಷ್ಮೀಕಾಂತ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಪ್ರಯುಕ್ತ ವಿಶೇಷ ಸಂಭ್ರಮಾಚರಣೆ ನಿಮಗಾಗಿ ಬಂದಿದೆ. ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ಉಪಕರಣಗಳ ಬೃಹತ್ ಮಳಿಗೆಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ದುರ್ಗಾ…

ಅನುಗ್ರಹ ಯೋಜನೆಯಡಿ ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಮರಣದ ಪರಿಹಾರಧನ ಹೆಚ್ಚಳ

ಬೆಂಗಳೂರು: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣದ ಪರಿಹಾರಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ…

ನಿಟ್ಟೆಯಲ್ಲಿ ರಾಷ್ಟ್ರೀಯ ಮಟ್ಟದ  ಡಿ.ಆರ್.ಡಿ.ಒ ಪ್ರಾಯೋಜಿತ ವಿಚಾರ ಸಂಕಿರಣ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗದ ವತಿಯಿಂದ ಅ. 6 ಮತ್ತು 7 ರಂದು ‘ರೀಸೆಂಟ್ ಎಡ್ವಾನ್ಸಸ್ ಇನ್ ಪ್ರೊಸೆಸಿಂಗ್ ಟೆಕ್ನಿಕ್ಸ್ ಫಾರ್ ಇಂಪ್ರೂವಿAಗ್ ದ ಸರ್ಫೇಸ್ ಇಂಟಗ್ರಿಟಿ ಆಫ್ ಏರೋಸ್ಪೇಸ್-ಡಿಫೆನ್ಸ್ ಮೆಟೀರಿಯಲ್ಸ್ (ಆರ್ಪಿಐಎಸ್ಡಿ…

ಮರ್ಣೆ ಗ್ರಾಮ‌ ಪಂಚಾಯಿತಿ ಗ್ರಾಮ ಸಭೆ- ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಗ್ರಾಮಸ್ಥರ ಸಹಕಾರ ಅಗತ್ಯ: ಭಾಸ್ಕರ ಟಿ

ಕಾರ್ಕಳ: ಗ್ರಾಮಸಭೆಗಳಲ್ಲಿ ಚರ್ಚೆಯಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಅತೀ ಮುಖ್ಯವಾಗಿದೆ.ಗ್ರಾಮದ ಸಮಗ್ರ ಅಭಿವೃದ್ದಿಗೆ ಪ್ರತಿಯೊಬ್ಬ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಭಾಸ್ಕರ ಟಿ ಹೇಳಿದರು. ಅವರು ಶುಕ್ರವಾರ ಅಜೆಕಾರು…

ಹಮಾಸ್ ಉಗ್ರರು ದೇಶಪ್ರೇಮಿಗಳು ಎಂದ ಮಂಗಳೂರಿನ ಝಾಕಿರ್: ವೀಡಿಯೋ ವೈರಲ್

ಮಂಗಳೂರು: ಕಳೆದ 7 ದಿನಗಳಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್‌ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ…

ಕ್ಯಾನ್ಸರ್ ಚಿಕಿತ್ಸೆಗಾಗಿ ಭಾರತದ ಮೊದಲ ಕೋಶ ಚಿಕಿತ್ಸೆಗೆ ನಿಯಂತ್ರಕ ಅನುಮೋದನೆ

ನವದೆಹಲಿ: ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಹಾಗೂ ಸಿಎಆರ್-ಟಿ (ಚಿಮೆರಿಕ್ ಆಂಟಿಜೆನ್ ರಿಸೆಪ್ಟರ್-ಟಿ) ಸೆಲ್ ಥೆರಪಿಗೆ ಅನುಮೋದನೆ ನೀಡಿದ್ದು ಇದು ಮರುಕಳಿಸಿದ ಅಥವಾ ರಿಫ್ರಾಕ್ಟರಿ ಬಿ-ಸೆಲ್ ಲಿಂಫೋಮಾಸ್ ಮತ್ತು ಲ್ಯುಕೇಮಿಯಾಗೆ ಚಿಕಿತ್ಸೆ ನೀಡುವ ಮಹತ್ವದ ಚಿಕಿತ್ಸೆಯಾಗಿದೆ. ಇದು ದೇಶದಲ್ಲಿ ಸ್ಥಳೀಯ…

ಶಿರ್ವ: ನಾಪತ್ತೆಯಾಗಿದ್ದ ಯುವತಿಯ ಶವ ಹೊಳೆಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

ಶಿರ್ವ: ಕಳೆದ ಒಂದು ವಾರದ ಹಿಂದೆ ಮೂಡುಬೆಳ್ಳೆಯ ಯುವತಿ‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಶವ ಪಾಪನಾಶಿನಿ ಹೊಳೆಯಲ್ಲಿ ಅ.13 ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಎಂಬವರ ಪುತ್ರಿ ವಿನಿತಾ (22)ಕಳೆದ ಅಕ್ಟೋಬರ್ 9ರಂದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.10.2023, ಶನಿವಾರ, ಸಂವತ್ಸರ:ಶೋಭಕೃತ್,ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ)ಕೃಷ್ಣಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ-09:20 ರಿಂದ 10:48 ಗುಳಿಕಕಾಲ-06:22 ರಿಂದ 07:51 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:12 ದಿನವಿಶೇಷ: ಮಹಾಲಯ ಅಮಾವಾಸ್ಯೆ, ಸರ್ವಪಿತೃ ಅಮವಾಸ್ಯೆ ರಾಶಿ ಭವಿಷ್ಯ: ಮೇಷ…

ಹಳೆಯಂಗಡಿ: ಮಿತಿಮೀರಿದ ಬೀದಿ ನಾಯಿಗಳ ಹಾವಳಿ- ಸೂಕ್ತ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಮುಲ್ಕಿ: ಕಳೆದ ಕೆಲ ದಿನಗಳಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಳಪೇಟೆಯಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹಳೆಯಂಗಡಿ ಗ್ರಾಮ ಪಂಚಾಯತ್ ನ ಒಳಪೇಟೆಯಲ್ಲಿ ಹಿಂಡು ಹಿಂಡಾಗಿ ಬೀದಿ ನಾಯಿಗಳು ತಿರುಗಾಡುತ್ತಿದ್ದು ವಾಹನ…