ಅ.20ರಂದು ಮೂಡಬಿದಿರೆಯಲ್ಲಿ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ
ಮೂಡಬಿದಿರೆ: ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ (ರಿ) ಮೂಡಬಿದಿರೆ ಆಶ್ರಯದಲ್ಲಿ ಯೋಗಶ್ರೀ ಯೋಗ ಬಳಗ ಮಂಗಳೂರು ಸಹಯೋಗದಲ್ಲಿ 34ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವ ಪ್ರಯುಕ್ತ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯು ಅಕ್ಟೋಬರ್ 20ರಂದು ಮೂಡಬಿದಿರೆ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ.…
ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ
ನವದೆಹಲಿ: ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ವಿಚಾರಣೆ ಮಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದಲೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ. ನವದೆಹಲಿಯಲ್ಲಿ ಇಂದು (ಶುಕ್ರವಾರ) ನಡೆದ ಕಾವೇರಿ ನೀರು…
ಉಡುಪಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಈ ಬಾರಿ…
ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಆಹಾರ ಇಲಾಖೆ ಸಿದ್ಧತೆ
ಬೆಂಗಳುರು: ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ (75 ವರ್ಷ ಮೇಲ್ಪಟ್ಟ) ಮನೆ ಬಾಗಲಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ (ಪ್ರತಿ ಕೆ.ಜಿಗೆ 34) ಪೂರೈಸಲು…
ಕೇಂದ್ರದ ವರದಿ ಬಳಿಕ ಬೆಳೆಹಾನಿ ಪರಿಹಾರ: ಕೃಷಿ ಸಚಿವ ಚೆಲುವರಾಯಸ್ವಾಮಿ
ಬೆಂಗಳೂರು: ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಶೀಘ್ರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತಾ ವರದಿ ನೀಡಲಿದ್ದು, ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ರೈತರಿಗೆ ಮಧ್ಯಂತರ ಬೆಳೆ ಪರಿಹಾರ ನೀಡುವುದು ಸೇರಿದಂತೆ ರೈತರಿಗೆ ಹೇಗೆ ನೆರವಾಗಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು…
ರಾಜ್ಯದಲ್ಲಿ ವಿದ್ಯುತ್ ಕೊರತೆ: ಎಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕಿ ರಾಜ್ಯಾದ್ಯಂತ ಪ್ರತಿಭಟನೆ: ಬಿಜೆಪಿ ಎಚ್ಚರಿಕೆ
ಬೆಂಗಳೂರು:ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಪ್ಪಿಕೊಂಡರೂ ಸಹ ವಿದ್ಯುತ್ ಸರಬರಾಜನ್ನು ಸಹಜ ಸ್ಥಿತಿಗೆ ತರಲು ಸರ್ಕಾರ ವಿಫಲವಾಗಿದೆ,ಈ ಹಿನ್ನಲೆಯಲ್ಲಿ ಎಸ್ಕಾಂಗಳಿಗೆ ಮುತ್ತಿಗೆ ಹಾಕಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಈ ಕುರಿತು ಬಿಜೆಪಿ ಪ್ರಧಾನ…
ಹಿರ್ಗಾನ: ಎನ್ನೆಸೆಸ್ ಶಿಬಿರ: ಎನ್ನೆಸೆಸ್ ಸೇವಾ ಮನೋಭಾವನೆ ಹಾಗೂ ಸಹಬಾಳ್ವೆಯ ಬದುಕನ್ನು ರೂಪಿಸಲು ಸಹಕಾರಿ: ಶಾಸಕ ಸುನಿಲ್ ಕುಮಾರ್
ಕಾರ್ಕಳ: ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:13.10.2023,ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ)ಕೃಷ್ಣಪಕ್ಷ, ನಕ್ಷತ್ರ:ಉತ್ತರಫಾಲ್ಗುಣ,ರಾಹುಕಾಲ-10:48 ರಿಂದ 12:18 ಗುಳಿಕಕಾಲ-07:51 ರಿಂದ 09:20 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:13 ರಾಶಿ ಭವಿಷ್ಯ: ಮೇಷ ರಾಶಿ (Aries) : ನಿಮ್ಮ ಬ್ಯುಸಿ ಶೆಡ್ಯೂಲ್‌ನಲ್ಲಿ…
ನಿಟ್ಟೆ: ಅ.15ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕಾರ್ಕಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ,ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ, ಗ್ರಾಮ ಪಂಚಾಯಿತಿ ನಿಟ್ಟೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ…
ಮುಡಾರು ಗ್ರಾಮಕ್ಕೆ ಹಿಂದೂ ರುದ್ರಭೂಮಿ ಮಂಜೂರುಗೊಳಿಸುವAತೆ ಜೆಡಿಎಸ್ ಘಟಕದಿಂದ ತಹಸೀಲ್ದಾರ್ ಗೆ ಮನವಿ
ಕಾರ್ಕಳ: ಮುಡಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿ ಮಂಜೂರುಗೊಳಿಸುವAತೆ ಬಜಗೋಳಿ ವಲಯದ ಜೆಡಿಎಸ್ ಘಟಕವು ಕಾರ್ಕಳ ತಹಸೀಲ್ದಾರ್ ಅನಂತಶAಕರ ಅವರಿಗೆ ಬುಧವಾರ ಮನವಿ ಸಲ್ಲಿಸಿದೆ. ಮುಡಾರು ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ಸಾಕಷ್ಟು ಬಾರಿ ಮನವಿ…
