ಕಡಾರಿ: ಕೊಬ್ಬರಿ ಒಣಗಿಸುವ ಡ್ರೈಯರ್ ಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ

ಕಾರ್ಕಳ:ಮುಡಾರು ಗ್ರಾಮದ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ಡ್ರೈಯರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ರೂಮ್ ನೊಳಗಿದ್ದ 4 ಟನ್ ಕೊಬ್ಬರಿ ಸುಟ್ಟು ಭಸ್ಮವಾಗಿದ್ದು ರೂ ನಷ್ಟ ಸಂಭವಿಸಿದೆ. ಕಡಾರಿ ರಮೇಶ್ ಪೂಜಾರಿ ಎಂಬವರಿಗೆ ಸೇರಿದ ಕೊಬ್ಬರಿ ಒಣಗಿಸುವ ಘಟಕದಲ್ಲಿ…

ಎಸ್ ಎಲ್ ಆರ್ ಎಮ್ ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾಗಿ ಮಾಧವಿ,ಕೆ ಮುಡಾರು ಅವಿರೋಧ ಆಯ್ಕೆ

ಕಾರ್ಕಳ: ಎಸ್ ಎಲ್ ಆರ್ ಎಂ ಕಾರ್ಯಕರ್ತರ ಉಡುಪಿ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಕಳ ತಾಲೂಕಿನ ಮುಡಾರು ಗ್ರಾಮ ಪಂಚಾಯಿತಿಯಲ್ಲಿ ಎಸ್ ಎಲ್ ಆರ್ ಎಮ್ ಘಟಕದ ಮೇಲ್ವಿಚಾರಕಿಯಾಗಿರುವ ಮಾಧವಿ. ಕೆ ಮುಂದಿನ ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ…

ದ್ವಾದಶ ರಾಶಿಗಳ‌ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.10.2023,ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಮಖಾ,ರಾಹುಕಾಲ-12:18 ರಿಂದ 01:47 ಗುಳಿಕಕಾಲ-10:49 ರಿಂದ 12:18 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:15 ರಾಶಿ ಭವಿಷ್ಯ ಮೇಷ ರಾಶಿ (Aries) : ಇಂದು ನೀವು…

ಗಣಿ ಗುತ್ತಿಗೆ ಸಮಸ್ಯೆ ಪರಿಹಾರಕ್ಕೆ ಮುಂದಾದ ಸರ್ಕಾರ: ಏಕಗವಾಕ್ಷಿ ಮಾದರಿ ವ್ಯವಸ್ಥೆಯಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅರಣ್ಯ ಇಲಾಖೆಯ ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಅರಣ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ…

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ವಿಷಸೇವಿಸಿ ಆತ್ಮಹತ್ಯೆ

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಣ್ಣೀರು ಎಂಬಲ್ಲಿ ಸೋಮವಾರ ಸಂಭವಿಸಿದೆ. ನಾಡ್ಪಾಲು ನಿವಾಸಿ ವಿಜೇಂದ್ರ ಆಚಾರ್ಯ(30) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಜೇಂದ್ರ ಆಚಾರ್ಯ ಕಳೆದ…

ಹೆಬ್ರಿ:  ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯ ಸಮಾರೋಪ

ಹೆಬ್ರಿ:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ 8 ಜಿಲ್ಲೆಯ ಯೋಗಾಸನ ಸ್ಪರ್ಧೆಯ ಸಮಾರೋಪ ಸಮಾರಂಭ ಸೋಮವಾರ ಸಂಪನ್ನಗೊಂಡಿತು. ಈ…

ಪ್ಯಾಲಸ್ತೀನ್ ಉಗ್ರರನ್ನು ಸಮರ್ಥಿಸುವ ಮೂಲಕ ಕಾಂಗ್ರೆಸ್ ಮತ್ತೆ ಉಗ್ರರ ಪರ ಎಂಬುವುದು ಸಾಬೀತಾಗಿದೆ:ಟ್ವೀಟ್ ಮೂಲಕ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಕಾಶ್ಮೀರವಾಗಲಿ ಅಥವಾ ಇಸ್ರೇಲ್ ಆಗಿರಲಿ ಕಾಂಗ್ರೆಸ್ ಮಾತ್ರ ಎಂದಿಗೂ ಉಗ್ರರ ಪರವಾಗಿ ನಿಲ್ಲುತ್ತದೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ…

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ಆತ್ಮಹತ್ಯೆ

ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಉದ್ಯೋಗಿ ತಾನು ವಾಸವಿದ್ದ ಹಾಸ್ಟೆಲ್ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಕೋಟೆ ಮೂಲದ ಹನುಮಂತಪ್ಪ(24) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.ಅವರು ಸೋಮವಾರ ರಾತ್ರಿ ಹಾಸ್ಟೆಲ್ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಹನುಮಂತಪ್ಪ ಆಳ್ವಾಸ್…

ಇಸ್ರೇಲ್ ನಲ್ಲಿರುವವರ ಮಾಹಿತಿ ನೀಡಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭ

ಉಡುಪಿ: ಪ್ಯಾಲಸ್ತೀನ್ ಹಮಾಸ್ ಉಗ್ರರು ಹಾಗೂ ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಇಸ್ರೇಲ್ ನಲ್ಲಿ ಕ್ಷಣಕ್ಷಣಕ್ಕೂ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಉಡುಪಿ ಜಿಲ್ಲೆಯಿಂದ ಇಸ್ರೇಲಿಗೆ ವ್ಯಾಪಾರ,ಉದ್ಯೋಗ,ಶಿಕ್ಷಣ ಮುಂತಾದ ಉದ್ದೇಶಗಳಿಗೆ ತೆರಳಿರುವವರ ಕುರಿತ ಮಾಹಿತಿಯನ್ನು ಹಂಚಿಕೊಳ್ಳಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತುರ್ತು ಕಂಟ್ರೋಲ್ ರೂಂ ತೆರೆಯಲಾಗಿದೆ.…

ಸ್ವಿಸ್ ಬ್ಯಾಂಕ್ ಖಾತೆಗಳ ವಿವರ ಪಡೆದ ಭಾರತ: ಮಹತ್ವದ ಮಾಹಿತಿ ಬಹಿರಂಗ

ನವದೆಹಲಿ:ಭಾರತ ವಾರ್ಷಿಕ ಸ್ವಯಂಚಾಲಿತ ಮಾಹಿತಿ ವಿನಿಮಯದ ಭಾಗವಾಗಿ ತನ್ನ ನಾಗರಿಕರು ಮತ್ತು ಸಂಸ್ಥೆಗಳ ಹೊಸ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಪಡೆದಿದ್ದು ಇದರ ಅಡಿಯಲ್ಲಿ ಸ್ವಿಟ್ಜರ್ಲೆಂಡ್ ಸುಮಾರು 36 ಲಕ್ಷ ಹಣಕಾಸು ಖಾತೆಗಳ ವಿವರಗಳನ್ನು 104 ದೇಶಗಳ ಸರ್ಕಾರಗಳಿಗೆ ನೀಡಿದೆ. ಕೆಲವು…