ದೇಶದ ಜನತೆಗೆ ಕೇಂದ್ರ ಸರ್ಕಾರದ ಸೂಪರ್ ಆಫರ್ : ಒಂದು ಲಕ್ಷ ಬಹುಮಾನ ಗೆಲ್ಲುವ ಅವಕಾಶ!
ನವದೆಹಲಿ : ಕೇಂದ್ರ ಸರ್ಕಾರವು ದೇಶದ ಜನರನ್ನು ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾದ ಚಿರತೆಗಳ ಹೆಸರುಗಳನ್ನ ಸೂಚಿಸುವಂತೆ ದೇಶದ ಜನರನ್ನ ಒತ್ತಾಯಿಸಿದರು. ಇದಕ್ಕಾಗಿ ನಗದು ಬಹುಮಾನವನ್ನ ಸಹ ನೀಡಿ ಉತ್ಸಾಹಿಗಳನ್ನ…
ಜಿಲ್ಲಾ ಮಲೆಕುಡಿಯ ಸಂಘದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ : ಮಲೆಕುಡಿಯ ಸಂಘಟನೆಯ ಕಾರ್ಯ ವೈಖರಿ ಶ್ಲಾಘನೀಯ: ಶ್ರೀ ವಿಖ್ಯಾತನಂದ ಸ್ವಾಮೀಜಿ
ಕಾರ್ಕಳ :ಸಮಾಜದಲ್ಲಿ ಮಲೆಕುಡಿಯ ಸಂಘಟನೆಯು ಅತ್ಯಂತ ಸಧೃಡವಾಗಿ ಬೆಳೆದಿದ್ದರ ಪರಿಣಾಮವಾಗಿ ಶೈಕ್ಷಣಿಕ ಆರ್ಥಿಕ ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆಯಾಗಲು ಸಾಧ್ಯವಾಗಿದೆ. ಸಮುದಾಯದ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕೆಲಸವನ್ನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾ ಸಂಸ್ಥಾನ…
ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ
ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಸಂಘದ ಅಧ್ಯಕ್ಷರಾದ ಗೋವಿಂದರಾಜ್ ಭಟ್ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಾಲಯದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸತ್ಯನಾರಾಯಣ ಉಡುಪ ಜಪ್ತಿ ಅವರು ಮಾತನಾಡಿ,…
ಹೊಸ ವರ್ಷದಲ್ಲಿ ಗ್ರಾಹಕರಿಗೆ ಮತ್ತೆ ವಿದ್ಯುತ್ ಶಾಕ್! ವಿದ್ಯುತ್ ದರ ಏರಿಕೆಗೆ ಮೆಸ್ಕಾಂ ಪ್ರಸ್ತಾವನೆ
ಮಂಗಳೂರು: ಹೊಸ ವರ್ಷ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿ ವಿದ್ಯುತ್ ಶಾಕ್ ನೀಡಲು ಸದ್ದಿಲ್ಲದೇ ತಯಾರಿ ನಡೆಸುತ್ತಿದೆ. 2023-24ನೇ ಸಾಲಿಗೆ ಪ್ರತೀ ಯೂನಿಟ್‌ಗೆ ಸರಾಸರಿ 1.38 ರೂ. ದರ ಏರಿಕೆಗೆ ಪ್ರಸ್ತಾವನೆ ಸಿದ್ಧಪಡಿಸಿದೆ. ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಮೆಸ್ಕಾಂ ಕರ್ನಾಟಕ ವಿದ್ಯುಚಕ್ತಿ…
ಜ.12 ರಿಂದ 14ರವರೆಗೆ ಶಿರ್ಲಾಲು ಆಂಜನೇಯ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ
ಕಾರ್ಕಳ : ತಾಲೂಕಿನ ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿಯ 23ನೇ ವರ್ಷದ ಭಜನಾ ಮಂಗಲೋತ್ಸವವು ಜ.12 ರಿಂದ 14ರವರೆಗೆ ನಡೆಯಲಿದೆ. ಜ.12 ಗುರುವಾರದಿಂದ ನಿತ್ಯ ಭಜನೆ ಮತ್ತು 14ರಂದು ಸೂರ್ಯಾಸ್ತದಿಂದ ಮರುದಿನ ಸೂರ್ಯೋದಯದವರೆಗೆ ಮಂಗಲೋತ್ಸವ ನಡೆಯಲಿದೆ ಎಂದು ಭಜನಾ ಮಂಡಳಿಯ…
ಜ.4ರಿಂದ 6ರವರೆಗೆ ದೊಂಡೇರಂಗಡಿ ಮುಟ್ಟಿಕಲ್ಲು ತಾನಗರಡಿಯ ವಾರ್ಷಿಕ ನೇಮೋತ್ಸವ
ಕಾರ್ಕಳ : ಇತಿಹಾಸ ಪ್ರಸಿದ್ಧ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನಗರಡಿ ಕುಕ್ಕುಜೆ ದೊಂಡೇರಂಗಡಿ ಶ್ರೀ ಧರ್ಮರಸು,ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಮಾಯಂದಾಲ ಪರಿವಾರ ದೈವಗಳ ಕಾಲಾವಧಿ ನೇಮೋತ್ಸವವು ಜ.4ರಿಂದ 6ರವರೆಗೆ ನಡೆಯಲಿದೆ. ಜ.4 ರಂದು ಸಂಜೆ 4.00ಕ್ಕೆ ಭಂಡಾರ ಇಳಿಯುವುದು, ರಾತ್ರಿ 8.00…
ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮುನಿಯಾಲು ಗಣೇಶ್ ಕಾಮತ್ ಆಯ್ಕೆ
ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕದ ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮುನಿಯಾಲು ಗಣೇಶ ಶೆಣೈ ಆಯ್ಕೆಯಾಗಿರುತ್ತಾರೆ. ಗಣೇಶ ಶೆಣೈ ಯವರು ಮುನಿಯಾಲು ಪದ್ಮನಾಭ ಶೆಣೈ ಮತ್ತು ಸುಮತಿ ದಂಪತಿಗಳ ಪುತ್ರನಾಗಿ ಕಬ್ಬಿನಾಲೆಯಲ್ಲಿ ಜನಿಸಿದರು.…
ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ಕರಡುಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ 16ರವರೆಗೆ ಕಾಲಾವಕಾಶ
ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಗೊಳಿಸಿದ್ದು, ಕರಡು ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗವು ರಾಜ್ಯದ 31…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:03.01.2023ಮಂಗಳವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಕೃತ್ತಿಕಾ,ರಾಹುಕಾಲ – 03:25 ರಿಂದ 04:50 ಗುಳಿಕಕಾಲ 12:35 ರಿಂದ 02:00 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:14 ರಾಶಿ ಭವಿಷ್ಯ: ಮೇಷ(Aries):ಯಾವುದೇ ಕಷ್ಟಕರ…
ಮುದ್ರಾಡಿ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಹೆಬ್ರಿ: ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಜರವತ್ತು ನಿವಾಸಿ ರಾಜೇಶ (34 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರಾಜೇಶ್ ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ರಾತ್ರಿ…