ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು : ಡಾ.ಕೆ.ರಾಮಚಂದ್ರ ಜೋಶಿ ಅಭಿಮತ
ಕಾರ್ಕಳ:ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ,ಒಂದು ಜೀವವನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಬಗ್ಗೆ ಜನರಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡುವಂತಾಗಬೇಕು ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಕಳದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ ಇದರ ಸಭಾಪತಿ…
ಮುಂಬಯಿ: ಭಾರತ್ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ: ಸೂರ್ಯಕಾಂತ್ ಸುವರ್ಣ ಬಣಕ್ಕೆ ಭರ್ಜರಿ ಗೆಲುವು
ಮುಂಬಯಿ: ಖಾಸಗಿ ಬ್ಯಾಂಕಿAಗ್ ಕ್ಷೇತ್ರದಲ್ಲಿ ದೇಶದಲ್ಲಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ದಿ.ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸೂರ್ಯಕಾಂತ್ ಜೆ.ಸುವರ್ಣ ನೇತೃತ್ವದ ಬಣ ಭರ್ಜರಿ ಗೆಲುವು ಸಾಧಿಸಿದೆ. ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜಿ.ಪೂಜಾರಿ ಹಾಗೂ ಭಾರತ್…
ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಕಾರ್ಯಾಗಾರ
ಉಡುಪಿ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ದಿನದ ಹೂಡಿಕೆದಾರರ ಅರಿವು ಕಾರ್ಯಾಗಾರವು ವಿಭುಧೇಶ ತೀರ್ಥ ಸಭಾಂಗಣದಲ್ಲಿ ನಡೆಯಿತು. ಇನ್ವೆಸ್ಟ್ ಮೆಂಟ್ ಸರ್ವಿಸ್ ಪ್ರೊಫೆಷನಲ್ ಎಲ್ಸ್ಟನ್ ನೀಲ್…
ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಐತಿಹಾಸಿಕ ಸಾಧನೆ : ಮೊಟ್ಟಮೊದಲ ಬಾರಿಗೆ 100 ಪದಕಗಳ ಗುರಿ ಸಾಧನೆ: ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಅಭಿನಂದನೆ
ಹ್ಯಾಂಗ್ ಝೂ: ಚೀನಾದ ಹ್ಯಾಂಗ್ ಝೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪ್ರಪ್ರಥಮ ಬಾರಿಗೆ 100 ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಮಹಿಳಾ ವಿಭಾಗದ ಕಬಡ್ಡಿ ಪಂದ್ಯದಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತವು ಇಲ್ಲಿಯವರೆಗೆ ಏಷ್ಯನ್ ಗೇಮ್ಸ್…
ಗ್ರಾಹಕರ ಗಮನಕ್ಕೆ ಬಾರದೇ ಆಗುವ ಹಣ ವರ್ಗಾವಣೆಗೆ ಬ್ಯಾಂಕ್‌ಗಳೇ ಹೊಣೆ: ಗ್ರಾಹಕರ ನ್ಯಾಯಾಲಯ ಆದೇಶ
ಬೆಂಗಳೂರು:ಬ್ಯಾಂಕ್ ಖಾತೆಯಿಂದ ಗ್ರಾಹಕನಿಗೆ ತಿಳಿಯದೇ ಆಗುವ ಹಣ ವರ್ಗಾವಣೆಗೆ ಆಯಾ ಬ್ಯಾಂಕುಗಳೇ ಹೊಣೆ ಎಂದು ಬೆಂಗಳೂರಿನ ಗ್ರಾಹಕರ ನ್ಯಾಯಾಲಯ ಆದೇಶ ನೀಡಿದೆ. ಶ್ರೀರಾಮಪುರ ನಿವಾಸಿ ಲೋಕೇಶ್ ಎಂಬುವರ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ(SBI) ಉಳಿತಾಯ ಖಾತೆಯಿಂದ ಅವರ ಗಮನಕ್ಕೆ ಬಾರದೇ 2020ರ ಆಗಸ್ಟ್…
ನವೆಂಬರ್ ಒಳಗಾಗಿ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ
ಬೆಂಗಳೂರು:ಅನ್ಯ ರಾಜ್ಯಗಳಲ್ಲಿ ಜಾತಿಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ, ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಾಗಿದೆ.ಈ ನಡುವೆ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ…
ಪರೀಕ್ಷೆಯಲ್ಲಿ ಕಡಿಮೆ ಅಂಕ ಕೊಟ್ಟಿದ್ದಕ್ಕೆ ನೀರಿನ ಬಾಟಲ್ ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!: ಶಿಕ್ಷಕಿಯರಿಬ್ಬರು ಅಸ್ವಸ್ಥ
ಮಂಗಳೂರು: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಾರೆ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ವಿದ್ಯಾರ್ಥಿನಿಯರಿಬ್ಬರು ಶಿಕ್ಷಕರ ಕುಡಿಯುವ ನೀರಿನ ಬಾಟಲ್ ಗೆ ಅವಧಿ ಮೀರಿದ ಮಾತ್ರೆಗಳನ್ನು ಹಾಕಿದ ಪರಿಣಾಮ ಅದೇ ನೀರು ಕುಡಿದು ಓರ್ವ ಶಿಕ್ಷಕ ಹಾಗೂ ಶಿಕ್ಷಕಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:07.10.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಪುನರ್ವಸು, ಅಮೃತ ಘಳಿಗೆ:21:21 ರಾಹುಕಾಲ-09:20 ರಿಂದ 10:50 ಗುಳಿಕಕಾಲ-07:51 ರಿಂದ 09:20 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ ರಾಶಿ…
ಕೆಮ್ರಾಲ್: ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಣೆ
ಮೂಲ್ಕಿ: ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪಾಲಿಸಿಯನ್ನು ವಿತರಿಸಲಾಯಿತು.ಪಂಚಾಯತ್ ಅಧ್ಯಕ್ಷ ಮಯ್ಯದಿ ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಹಾಗೂ…
ಅ.8 ರಂದು ಮುಂಡ್ಕೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸAಸ್ಥೆಯಾಗಿರುವ ದೇರಳಕಟ್ಟೆಯ ಪ್ರತಿಷ್ಟಿತ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮತ್ತು ಅಂಧರ ಸೇವಾ ಸಂಘ, ದಕ್ಷಿಣ ಕನ್ನಡ (ರಿ), ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇವರ ಜಂಟಿ ಆಶ್ರಯದಲ್ಲಿ ಅ. 8…
