ಹೈನುಗಾರಿಕೆ ಬದಲು ಮದ್ಯಪಾನಕ್ಕೆ ಪ್ರೇರಣೆ ನೀಡಿ ಯುವಜನರ ದಿಕ್ಕುತಪ್ಪಿಸುತ್ತಿರುವ ಸರ್ಕಾರದ ನಡೆ ಖಂಡನೀಯ: ಸಾಣೂರು ನರಸಿಂಹ ಕಾಮತ್
ಕಾರ್ಕಳ: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಿಗಾಗಿ ಆರ್ಥಿಕ ಸಂಪನ್ಮೂಲಗ ಸಂಗ್ರಹಕ್ಕಾಗಿ ಗಲ್ಲಿಗಲ್ಲಿಗಳಲ್ಲಿ ಮದ್ಯದಂಗಡಿ ತೆರೆಯುವ ಮೂಲಕ ಯುವಜನರಿಗೆ ಆಲ್ಕೋಹಾಲ್ ರುಚಿ ತೋರಿಸಿ ದಾರಿತಪ್ಪಿಸಲಾಗುತ್ತಿದೆ ಎಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕ ಸಾಣೂರು ನರಸಿಂಹ ಕಾಮತ್ ಆರೋಪಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ…
ಬೈಲೂರು: ಗಾಂಧಿ ಸ್ಮಾರಕ ಭವನವನ್ನು ಯಥಾಸ್ಥಿತಿ ಉಳಿಸುವಂತೆ ಪಂಚಾಯತ್‌ಗೆ ಮನವಿ
ಕಾರ್ಕಳ: ತಾಲೂಕಿನ ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬೈಲೂರು ಗಾಂಧಿ ಸ್ಮಾರಕ ಭವನ 1952 ರಲ್ಲಿ ಆಗಿನ ದಾನಿಗಳ ದೇಣಿಗೆಯಿಂದ ನಿರ್ಮಾಣವಾಗಿದ್ದು ಇದನ್ನು ಯಥಾಸ್ಥಿತಿ ಉಳಿಸುವಂತೆ ಸಾರ್ವಜನಿಕರು ಅ. 6ರಂದು ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭುರವರಿಗೆ ಮನವಿ ನೀಡಿದರು. ಸುಮಾರು…
ಮೂಡುಬಿದಿರೆ: ಗಣಪತಿ ಕಟ್ಟೆಯಲ್ಲಿ ಹಸಿರು ಧ್ವಜವಿಟ್ಟು ಗಲಭೆಗೆ ಯತ್ನ-ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಮೂಡುಬಿದಿರೆ: ಈದ್ ಮಿಲಾದ್ ದಿನ ಮೂಡುಬಿದಿರೆಯಲ್ಲಿ ಕೂಡ ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ ಇಡುವ ಮೂಲಕ ಕಿಡಿಗೇಡಿಗಳು ಗಲಭೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗೇರು ಎಂಬಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್…
ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ: ನಿಟ್ಟೆ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್
ಕಾರ್ಕಳ: ಅ.4 ರಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಜರಗಿದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ತಾಂತ್ರಿಕ ಶಿಕ್ಷಣ ಕಾಲೇಜುಗಳ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್ ಆಗಿ…
ಮೂಡುಬಿದಿರೆ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಹೃದಯ ದಿನಾಚರಣೆ- ಹೃದಯದ ಆರೋಗ್ಯಕ್ಕೆ ಮುನ್ನೆಚ್ಚರಿಕೆ ಅವಶ್ಯ-ಡಾ. ದಿತೇಶ್ ಎಂ.
ಮೂಡುಬಿದಿರೆ: ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬAಧಿ ಕಾಯಿಲೆಗಳಲ್ಲಿ ಮೂರು ವಿಧಗಳಿವೆ. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ತಂಭನ. ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ…
ಮುಂಬೈನ ಗೋರೆಗಾಂವ್ ನಲ್ಲಿ ಭೀಕರ ಅಗ್ನಿ ದುರಂತ: 7 ಜನ ಸಜೀವ ದಹನ, 40ಕ್ಕೂ ಅಧಿಕ ಮಂದಿಗೆ ಗಾಯ
ಮುಂಬಯಿ: ಮಹಾರಾಷ್ಟ್ರದ ಮುಂಬಯಿ ಮಹಾನಗರದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ಅನಾಹುತ ಸಂಭವಿಸಿದ ಪರಿಣಾಮ ಈ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಮುಂಬಯಿನ ಗೋರೆಗಾಂವ್ ನ ವಸತಿ ಸಮುಚ್ಚಯದ ಕಟ್ಟಡಕ್ಕೆ ಅಗ್ನಿ ಹೊತ್ತುಕೊಂಡು ಈ ದುರ್ಘಟನೆ ಸಂಭವಿಸಿದ್ದು,ಸುಮಾರು 40ಕ್ಕೂ…
ಹತ್ತೂರ ವಿಶೇಷ ಪುತ್ತೂರಿನಲ್ಲಿದೆ: ಪುತ್ತೂರು ಕುರಿತ ವಿಶೇಷ ಅಂಕಣ
ಮಂಗಳೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಹಾಗೂ ತನ್ನದೇ ಆದ ಐತಿಹ್ಯವನ್ನು ಹೊಂದಿರುವ ಪಟ್ಟಣವೇ ಪುತ್ತೂರು. ದಂತಕಥೆಯ ಪ್ರಕಾರ ಪ್ರಸ್ತುತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಪಶ್ಚಿಮ ಭಾಗದಲ್ಲಿರುವಂತಹ ಕೆರೆಯನ್ನು ಹಿಂದೊಮ್ಮೆ ಎಷ್ಟೇ ಅಗೆದರೂ ನೀರು ಸಿಗದೇ ಇದ್ದಂತಹ ಸಂದರ್ಭದಲ್ಲಿ ವರುಣ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:06.10.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ಅಮೃತ ಘಳಿಗೆ:10:45 ರಾಹುಕಾಲ-10:50 ರಿಂದ 12:19 ಗುಳಿಕಕಾಲ-07:51 ರಿಂದ 09:20 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ ರಾಶಿ…
ಮುದ್ರಾಡಿ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಸಾವು
ಕಾರ್ಕಳ:ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ವೇಗವಾಗಿ ಸಾಗುತಿದ್ದ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಸಮೀಪದ ಭಕ್ರೆಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದ ಅಪಘಾತಕ್ಕೆ ಚಿರತೆ ಬಲಿಯಾಗಿದೆ. ಆಹಾರ ಅರಸಿ ನಾಡಿಗೆ ಬಂದಿದ್ದ ಚಿರತೆ…
ಬೆಂಗಳೂರಿನಲ್ಲಿ ಗಣಿಗಾರಿಕೆ ವಿಚಾರದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ:ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಸರ್ಕಾರಕ್ಕೆ ತೆರಿಗೆ ವಂಚಿಸಿ ನಿಯಮಬಾಹಿರ ಹಾಗೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ ಕೆಂಪುಕಲ್ಲು ಹಾಗೂ ಮಣ್ಣು ಸಾಗಾಟದ ವಿಚಾರದಲ್ಲಿ ಸಾರ್ವಜನಿಕರಿಗೆ ವಿನಾ ಕಾರಣ ತೊಂದರೆಯಾಗಬಾರದು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. .ಗಣಿಗಾರಿಕೆ ವಿಚಾರದಲ್ಲಿ ಸಿಎಂ…
