ದಿನಬಳಕೆ ವಸ್ತುಗಳ ಮೇಲಿನ ದರ ಏರಿಕೆಯಿಂದ ಜನರ ಬದುಕು ದುಸ್ತರ: ರಾಜ್ಯ ಸರ್ಕಾರದ ವಿರುದ್ಧ ಮಹಾವೀರ ಹೆಗ್ಡೆ ಆಕ್ರೋಶ

ಕಾರ್ಕಳ: ಅಕ್ಕಿ, ಬೇಳೆ, ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗಿದೆ. ರಾಜ್ಯದಲ್ಲಿ ಜನತೆ ಮೂಲಭೂತ ಬೇಡಿಕೆ ಈಡೇರಿಸಿಕೊಳ್ಳಲು ಹರಸಾಹಸ ಪಡುವಂತಹ ಸ್ಥಿತಿ ಬಂದೊದಗಿದೆ. ಅಗತ್ಯ ವಸ್ತು ಬೆಲೆ ಏರಿಕೆ, ವಿದ್ಯುತ್ ದರ ದುಪ್ಪಟ್ಟು, ಎಲ್ಲೆಂದರಲ್ಲಿ ಮದ್ಯದಂಗಡಿ ತೆರೆಯುವ ಮೂಲಕ ಸರಕಾರ…

ನಿಧನ : ಕಾಡುಹೊಳೆ ಜ್ಯೋತಿ ವಿಷ್ಣು ಪೈ

ಅಜೆಕಾರು: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಪ್ರಗತಿಪರ ಕೃಷಿಕ ವಿಷ್ಣು ಪೈ ಅವರ ಧರ್ಮಪತ್ನಿ ಜ್ಯೋತಿ ವಿಷ್ಣು ಪೈ(62) ಬುಧವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಮೃತರು ಪತಿ ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂದು…

ಬಗರ್‌ಹುಕುಂ ಸಾಗುವಳಿ ವಿಲೇವಾರಿಗೆ ತಂತ್ರಾಂಶ ಅಭಿವೃದ್ಧಿ:ಸಾಗುವಳಿ ಸಕ್ರಮಕ್ಕೆ ಸಾಧ್ಯತಾ ವರದಿ ನೀಡಿ- ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ

ಬೆಂಗಳೂರು: ಸ್ಯಾಟಲೈಟ್‌ ಸಮೀಕ್ಷೆ ಸೇರಿದಂತೆ ತಂತ್ರಜ್ಞಾನ ಬಳಸಿಕೊಂಡು ಭೂ ಸರ್ವೇಕ್ಷಣೆ ನಡೆಸಲು ಮುಂದಾಗಿರುವ ಕಂದಾಯ ಇಲಾಖೆ, ಇದಕ್ಕಾಗಿ ತಂತ್ರಾಂಶ (ಆಪ್) ವೊಂದನ್ನು ಅಭಿವೃದ್ಧಿಪಡಿಸುತ್ತಿದೆ. ಇದರ ಮೂಲಕ ಬಗರ್‌ಹುಕುಂ ಸಾಗುವಳಿ ಅರ್ಜಿಗಳನ್ನು ಇತ್ಯರ್ಥಪಡಿಸುವ ಕುರಿತು ಸಾಧ್ಯತಾ ವರದಿ ನೀಡುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ…

ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ಕುರಿತ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್‌

ಬೆಂಗಳೂರು: ರಾಜ್ಯ ಸರ್ಕಾರದ ಪರಿಸರ ರಾಯಭಾರಿಯಾಗಿ ಸಚಿವ ಸಂಪುಟ ದರ್ಜೆ ಹೊಂದಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಈ ಕುರಿತಂತೆ ಅವರ ದತ್ತು ಪುತ್ರ ಉಮೇಶ್ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ಎನ್ನುವ ಮೂಲಕ…

ಮುನಿಯಾಲು: ಗೇರುಬೀಜ ಕಾರ್ಖಾನೆಯಲ್ಲಿ ಕಳ್ಳತನ: 24 ಲಕ್ಷ ರೂ ಮೌಲ್ಯದ ಗೇರುಬೀಜ ಕಳವು

ಹೆಬ್ರಿ : ತಾಲೂಕಿನ ವರಂಗ ಗ್ರಾಮದ ಮುನಿಯಾಲಿನಲ್ಲಿರುವ ಗುರುರಾಜ್ ಎಕ್ಸ್ ಪೋರ್ಟ್ ಗೇರುಬೀಜ ಫ್ಯಾಕ್ಟರಿಯಲ್ಲಿ 24 ಲಕ್ಷ ರೂ ಮೌಲ್ಯದ ಗೇರು ಬೀಜವನ್ನು ಕಳ್ಳರು ಕಳಗೈದಿರುವ ಘಟನೆ ನಡೆದಿದೆ. ಕಾರ್ಖಾನೆಯ ಮಾಲೀಕರು ಕಳೆದ ಸೆಪ್ಟಂಬರ್ 18ರಂದು ಸಂಜೆ 7 ಗಂಟೆಗೆ ಗೇರುಬೀಜ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವಾರದ ಕಾರ್ಯಕ್ರಮ

ಕಾರ್ಕಳ : ಆಧುನಿಕತೆಯ ಭರಾಟೆಯಲ್ಲಿ ನಾವುಗಳು ಇಂದು ಜೀವನಕ್ಕೆ ಬೇಕಾಗುವ ತಯಾರಿಗಳನ್ನು ಕಡಿಮೆ ಮಾಡಿಕೊಳ್ಳುತ್ತಿದ್ದೇವೆ. ಪರೀಕ್ಷೆ ಬರುವಾಗಲಷ್ಟೇ ತಯಾರಿ ನಡೆಯುತ್ತದೆ. ಉಳಿದ ಸಮಯದಲ್ಲಿ ಕೇವಲ ಇತರ ವ್ಯಸನಗಳಲ್ಲಿ ಕಳೆಯುತ್ತೇವೆ. ನಮಗೆ ಸಿದ್ಧತೆಯ ಪರಿಕಲ್ಪನೆ ಕಡಿಮೆಯಾಗುತ್ತಿದೆ. ಹಾಗಾಗಿ ಮನದಲ್ಲಿ ಆತಂಕ, ಕಳವಳಗಳು ಸೇರಿಕೊಳ್ಳುತ್ತವೆ.…

ಚಂದ್ರಯಾನ-3 : ಚಂದ್ರನಲ್ಲಿ ಇಂದಿನಿಂದ ಮತ್ತೆ ಸೂರ್ಯಾಸ್ತ

ಬೆಂಗಳೂರು : ಇಂದಿನಿಂದ (ಅ.5) ಚಂದ್ರನಲ್ಲಿ ಮತ್ತೆ ಸೂರ್ಯಸ್ತವಾಗಲಿದ್ದು, ಇದರೊಂದಿಗೆ ವಿಕ್ರಂ ಲ್ಯಾಂಡರ್, ಪ್ರಜ್ಞಾನ್ ರೋವರ್ ಗಳನ್ನು ನಿದ್ದೆಯಿಂದ ಎಬ್ಬಿಸುವ ಕೆಲಸ ಸ್ಥಗಿತಗೊಳ್ಳಲಿವೆ. ಚಂದ್ರನಲ್ಲಿ 14 ದಿನಗಳ ನಂತರ ಮತ್ತೆ ಸೂರ್ಯಾಸ್ತವಾಗುತ್ತಿದೆ. ಇದರ ಪರಿಣಾಮವಾಗಿ, ಚಂದ್ರಯಾನ -3 ರ ಲ್ಯಾಂಡರ್ ಮತ್ತು…

ವಿವಾಹಿತ ಪುತ್ರಿ ಅನುಕಂಪದ ಉದ್ಯೋಗ’ಕ್ಕೆ ಅರ್ಹಳಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಅನುಕಂಪದ ಉದ್ಯೋಗಕ್ಕೆ ವಿವಾಹಿತ ಪುತ್ರಿ ಅರ್ಹಳಲ್ಲ ಎಂದು ಕರ್ನಾಟಕ ಹೈಕೊರ್ಟ್ ಮಹತ್ವದ ತೀರ್ಪು ನೀಡಿದೆ. ಅನುಕಂಪದ ಆಧಾರದ ಮೇಲೆ ತಂದೆಯ ಉದ್ಯೋಗವನ್ನು ತಮಗೆ ನೀಡಲು ಭಾರತೀಯ ಜೀವ ವಿಮಾ ನಿಗಮಕ್ಕೆ ಆದೇಶಿಸುವಂತೆ ಕೋರಿ ವಿವಾಹಿತ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು…

ಕಾರ್ಕಳ: ಅನಧಿಕೃತ ಬ್ಯಾನರ್ ತೆರವಿಗೆ ಪೊಲೀಸ್ ಇಲಾಖೆ ಸೂಚನೆ

ಕಾರ್ಕಳ: ಪುರಸಭೆ ಮತ್ತು ಗ್ರಾ.ಪಂ.ವ್ಯಾಪ್ತಿಯಲ್ಲಿ ಅಳವಡಿಸಲಾದ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳಿದ್ದಲ್ಲಿ ತಕ್ಷಣ ತೆರವುಗೊಳಿಸುವಂತೆ ಕಾರ್ಕಳ ಪೊಲೀಸ್ ಇಲಾಖೆ ಸೂಚಿಸಿದೆ. ಈಗಾಗಲೇ ಸ್ಥಳೀಯಾಡಳಿತದ ಅನುಮತಿ ಪಡೆಯದೆ ಅಲ್ಲಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸಿರುವುದು ಗಮನಕ್ಕೆ ಬಂದಿದೆ. ಅದನ್ನು ತಕ್ಷಣ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೇಲ್ಮನವಿ ಸಲ್ಲಿಸಿದ್ದ 3 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, ಕೆ.ಮೊಹಮ್ಮದ್ ಇಕ್ಬಾಲ್ ಮತ್ತು ಎಂ.ಶಾಹೀದ್ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿಗಳಾದ ಎಚ್.ಬಿ. ಪ್ರಭಾಕರ್…