ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.10.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಮೃಗಶಿರಾ, ಅಮೃತ ಘಳಿಗೆ:10:06 ರಾಹುಕಾಲ-01:49 ರಿಂದ 03:18 ಗುಳಿಕಕಾಲ-09:21 ರಿಂದ 10:50 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:18 ರಾಶಿ ಭವಿಷ್ಯ: ಮೇಷ ರಾಶಿ…

ನಾಳೆಯಿಂದ (ಅ.5 ರಿಂದ ) ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ: ರಾಜ್ಯದಾದ್ಯಂತ ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ನಾಳೆಯಿಂದ(ಅ.5 ರಿಂದ ) ಬೆಂಗಳೂರು ವನ್,ಕರ್ನಾಟಕ ಒನ್,ಗ್ರಾಮ ವನ್ ಕೇಂದ್ರದಲ್ಲಿ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ದಿನಾಂಕ ನಿಗದಿಪಡಿಸಲಾಗಿದೆ ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ನಗರ,…

ಈದ್‌ಮಿಲಾದ್ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದ ಜಿಹಾದಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು: ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲಾ ಕುರುಹುಗಳು ಗೋಚರಿಸುತ್ತಿವೆ. ಆದ್ದರಿಂದ ಈದ್‌ಮಿಲಾದ್ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದ ಜಿಹಾದಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ…

ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಉಡುಪಿ ಜಿಲ್ಲಾಸ್ಪತ್ರೆಗೆ ವರ್ಗಾವಣೆ: ನೂತನ ಆರೋಗ್ಯಾಧಿಕಾರಿ ಡಾ.ಅರುಣಾ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಕೃಷ್ಣಾನಂದ ಶೆಟ್ಟಿ ಅವರು ತುರ್ತುಚಿಕಿತ್ಸಾ ವೈದ್ಯರಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ವರ್ಗಾವಣೆಗೊಂಡಿದ್ದಾರೆ. ಮೂಲತಃ ಉತ್ತರಕನ್ನಡ ಜಿಲ್ಲೆಯವರಾದ ಡಾ.ಕೃಷ್ಣಾನಂದ ಶೆಟ್ಟಿ ಕಳೆದ 13 ವರ್ಷಗಳಿಂದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಜನರಿಗೆ ಉತ್ತಮ ಆರೋಗ್ಯ ಸೇವೆ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರದ ಪೂರ್ವಭಾವಿ ಸಭೆ

ಕಾರ್ಕಳ: ಕಾರ್ಕಳದ ಮೂರೂರಿನಲ್ಲಿ ಅಕ್ಟೋಬರ್ 12 ರಿಂದ 18 ರ ವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರವು ನಡೆಯಲಿದ್ದು, ಅದರ ಪೂರ್ವಭಾವಿ ಸಭೆಯು ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ನಡೆಯಿತು. ಕ್ರಿಯೇಟಿವ್…

ಕಾರ್ಕಳ: ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅಗ್ನಿ ಅವಘಡ – ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಕಾರ್ಕಳ: ಕಾರ್ಕಳ ತಾಲೂಕು ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆ ಮೂಲಕ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ.…

ಪಿಎಂ ಉಜ್ವಲ ಯೋಜನೆ: ಎಲ್‌ಪಿಜಿ ಸಬ್ಸಿಡಿ ಮೊತ್ತ 300ರೂ. ಗೆ ಹೆಚ್ಚಳ

ನವದೆಹಲಿ: ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 200 ರೂನಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ. ಕೇಂದ್ರ ಸಂಪುಟ ಇಂದು ತೆಗೆದುಕೊಂಡ ನಿರ್ಧಾರಗಳಲ್ಲಿ ಇದೂ ಒಂದಾಗಿದೆ ಎಂದು ಸಂಪುಟ…

ಉಡುಪಿಯಲ್ಲಿ ಅ.10ಕ್ಕೆ ಹಿಂದೂ ಸಮಾಜೋತ್ಸವ ಹಿನ್ನಲೆ: ಅನಧಿಕೃತ ಬ್ಯಾನರ್​ಗಳ ತೆರವು

ಉಡುಪಿ: ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್​ ಗಳನ್ನು ತೆರವು ಮಾಡಲಾಗಿದೆ. ಶಿವಮೊಗ್ಗದ ಈದ್​​ಮಿಲಾದ್​​ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು,…

ಕಾರ್ಕಳ: ರೋಟರಿ ರಾಕ್ ಸಿಟಿ ವತಿಯಿಂದ ಎಸ್‌ಎಲ್‌ಆರ್ ಘಟಕ ಕಾರ್ಯಕರ್ತರಿಗೆ ಸನ್ಮಾನ

ಕಾರ್ಕಳ: ಕಾರ್ಕಳ ರೋಟರಿ ರಾಕ್ ಸಿಟಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಕಾರ್ಕಳ ತಾಲೂಕಿನ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಘಟಕದಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರನ್ನು ಅಭಿನಂದಿಸಲಾಯಿತು. ಮುAಡ್ಕೂರು ಗ್ರಾಮ ಪಂಚಾಯತ್ ಮೇಲ್ವಿಚಾರಕಿ ಉಷಾ ಎಸ್., ಮಿಯ್ಯಾರು ಗ್ರಾಮ ಪಂಚಾಯತ್ ಮೇಲ್ವಿಚಾರಕಿ…

ಬರ ಸಮೀಕ್ಷೆ: ನಾಳೆ ರಾಜ್ಯಕ್ಕೆ ಕೇಂದ್ರದ ತಂಡ ಭೇಟಿ: 12 ಜಿಲ್ಲೆಗಳಲ್ಲಿ ಅಧ್ಯಯನ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಇಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಬರ ಸಮೀಕ್ಷೆಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಲಿದೆ. ನಾಳೆಯಿಂದ ಅ.9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ,…