ಮೂಲ್ಕಿ :ದರೋಡೆ ಪ್ರಕರಣ ಭೇದಿಸಿದ ಪೊಲೀಸರು- 7ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಆರೋಪಿಗಳ ಬಂಧನ
ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರು 7 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲ್ಕಿ ಬೆಳ್ಳಾಯರು ಗ್ರಾಮದ ಕೋಲ್ನಾಡು ಚಂದ್ರಮೌಳೀಶ್ವರ ರಸ್ತೆಯ ನಿವಾಸಿ ವಸಂತಿ ಶೆಟ್ಟಿರವರ ಕುತ್ತಿಗೆಯಲ್ಲಿದ್ದ 40…
ದುರ್ಗ: ನಾಪತ್ತೆಯಾಗಿದ್ದ ಯುವಕ ಹೊಳೆಯಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ
ಕಾರ್ಕಳ:ದುರ್ಗ ಗ್ರಾಮದ ಸಂದೇಶ್ ಶೆಟ್ಟಿ ಎಂಬವರು ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದು ಅವರ ಶವವು ಬುಧವಾರ ಮುಂಜಾನೆ ಕಾವೇರಡ್ಕ ಬಳಿಯ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂದೇಶ್ ಶೆಟ್ಟಿ ಕೂಲಿ ಕಾರ್ಮಿಕರಾಗಿದ್ದು,ಕಳೆದ ಶನಿವಾರದಂದು ನಾಪತ್ತೆಯಾಗಿದ್ದರು.ಇವರ ಪತ್ತೆಗೆ ಮನೆಯವರು ಹಾಗೂ ಸ್ಥಳೀಯರು…
ಕಾರ್ಕಳದ ಸಾಲ್ಮರ ಎಕ್ಸಿಸ್ ಬ್ಯಾಂಕಿನಲ್ಲಿ ಅಗ್ನಿ ಅನಾಹುತ: ಸರ್ವರ್, ಇನ್ವರ್ಟರ್ ಸೇರಿ ಹಲವು ಪರಿಕರಗಳು ಬೆಂಕಿಗಾಹುತಿ
ಕಾರ್ಕಳ: ಕಾರ್ಕಳ ನಗರದ ಸಾಲ್ಮರದಲ್ಲಿನ ಎಕ್ಸಿಸ್ ಬ್ಯಾಂಕಿನಲ್ಲಿ ಬುಧವಾರ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಬ್ಯಾಂಕ್ ಮ್ಯಾನೇಜರ್ ಮೊಬೈಲ್ ಗೆ ಸ್ವಯಂಚಾಲಿತ ಸಂದೇಶ ರವಾನೆಯಾಗಿದೆ, ಇದರಿಂದ ಎಚ್ಚೆತ್ತ ಅವರು ಕೂಡಲೇ…
ಉಗ್ರರ ತರಬೇತಿ ತಾಣವಾಗುತ್ತಿದೆಯಾ ಹುಬ್ಬಳ್ಳಿ-ಧಾರವಾಡ ಜಿಲ್ಲೆ? : ಸ್ಫೋಟಕ ಅಂಶ ಬಾಯ್ಬಿಟ್ಟ ಐಸಿಸ್ ಉಗ್ರರು
ಹುಬ್ಬಳ್ಳಿ: ದೆಹಲಿ ಪೊಲೀಸರು ಬಂಧಿಸಿರುವ ಉಗ್ರರು ವಿಚಾರಣೆ ವೇಳೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಅಲ್ಲದೆ ಬಂಧಿತ ಉಗ್ರರು ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊAದಿಗೆ ನಂಟು ಹೊಂದಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಂಧಿತರು ಹುಬ್ಬಳ್ಳಿ, ಧಾರವಾಡ, ಪಶ್ಚಿಮ ಘಟ್ಟಗಳಲ್ಲಿ ತರಬೇತಿ ಪಡೆದಿರುವುದಾಗಿ ಹೇಳಿದ್ದಾರೆ ಎಂದು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:04.10.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ರೋಹಿಣಿ, ಅಮೃತ ಘಳಿಗೆ:15:14 ರಾಹುಕಾಲ 12:20 ರಿಂದ 01:50 ಗುಳಿಕಕಾಲ-10:50 ರಿಂದ 12:200 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:18 ದಿನವಿಶೇಷ: ಚಂದ್ರಷಷ್ಠೀ ರಾಶಿ…
ಬಾಲಕಿಗೆ ಲೈಂಗಿಕ ಕಿರುಕುಳ, ಜೀವ ಬೆದರಿಕೆ:ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕಾರ್ಕಳ:ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಕುರಿತಂತೆ ಕಾರ್ಕಳ ತಾಲೂಕಿನ ನಿಂಜೂರಿನ ಇಬ್ಬರು ಆರೋಪಿಗಳ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಸುಜಿತ್ ಪೂಜಾರಿ ಎಂಬಾತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ…
ಕಾವೇರಿಗಾಗಿ ಅ.10ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ವಿರುದ್ಧ ಪ್ರತಿಭಟನೆ ಮಾಡುವ ನಿಟ್ಟಿನಲ್ಲಿ ಅಕ್ಟೋಬರ್ 10 ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಘೊಷಣೆ ಮಾಡಿದ್ದಾರೆ. ತಮಿಳುನಾಡಿನವರು ನಮ್ಮ ಮೇಲೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ.…
ವಿಜ್ಞಾನ ಪ್ರದರ್ಶನದಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಬ್ರಿ: ಅಖಿಲ ಭಾರತ ವಿದ್ಯಾಭಾರತಿ ಸಂಬAಧಿತ ಕ್ಷೇತ್ರೀಯ ಮಟ್ಟದ ವಿಜ್ಞಾನ ಪ್ರದರ್ಶನವು ಇತ್ತೀಚೆಗೆ ವಿಜಯವಾಡದಲ್ಲಿ ನಡೆಯಿತು. ಇದರಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಅಮೃತಭಾರತಿ ವಿದ್ಯಾಲಯದ 10ನೇ ತರಗತಿಯ ಪ್ರಣಮ್ ಮತ್ತು ಪವನ್ ಹೆಬ್ಬಾರ್, ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ…
ನಾವು ಸಾಯಬೇಕು ಇಲ್ಲ ಅವರು ಸಾಯಬೇಕು: ಈದ್ ಮಿಲಾದ್ ಗಲಾಟೆ ವೇಳೆ ಪೊಲೀಸ್‌ಗೆ ಆವಾಜ್ ಹಾಕಿದ್ದ ವ್ಯಕ್ತಿ ಬಂಧನ
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸ್‌ಗೆ ಅವಾಜ್ ಹಾಕಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂದರ್ಭದಲ್ಲಿ ಬಂಧಿತ ವ್ಯಕ್ತಿ ಸಲೀಂ, ಒಂದು…
ಅಯೋಧ್ಯೆ ರಾಮಮಂದಿರ ದಾಳಿಗೆ ಸಂಚು : ಬಂಧಿತ ಐಸಿಸ್ ಉಗ್ರನಿಂದ ಸ್ಪೋಟಕ ಮಾಹಿತಿ ಬಹಿರಂಗ
ನವದೆಹಲಿ : ಅಯೋಧ್ಯೆಯ ರಾಮ ಮಂದಿರ, ಮುಂಬೈನ ಚಬಾದ್ ಹೌಸ್, ದೇಶದ ಕೆಲವು ದೊಡ್ಡ ನಾಯಕರನ್ನ ಗುರಿಯಾಗಿಸಿಕೊಂಡು ದಾಳಿಗೆ ಸಂಚು ರೂಪಿಸಲಾಗಿತ್ತು ಎಂದು ಬಂಧಿತ ಐಸಿಸ್ ಉಗ್ರನಿಂದ ಸ್ಫೋಟಕ ಸಂಚು ಬಹಿರಂಗಗೊAಡಿದೆ. ಪುಣೆ ಬಳಿಯ ಪಶ್ಚಿಮ ಘಟ್ಟಗಳ ಪರಿಶೀಲನೆ ನಡೆಸಲಾಗಿದ್ದು, ಒಂದು…
