ಹೆಬ್ರಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ
ಹೆಬ್ರಿ: ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ‘ಸ್ವಚ್ಛತೆಯೇ ಸೇವಾ ‘ ಶೀರ್ಷಿಕೆಯ ಅಡಿಯಲ್ಲಿ ಹೆಬ್ರಿ ಗ್ರಾಮ ಪಂಚಾಯತ್ ಮತ್ತು ಅಮೃತಭಾರತಿ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ…
ಇಂದಿನಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ದುಬಾರಿ: ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರಷ್ಟುಏರಿಕೆ
ಬೆಂಗಳೂರು: ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದ್ದು, ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ ಮಾರ್ಗಸೂಚಿ ದರ ಅನ್ವಯವಾಗಲಿದ್ದು, ಶೇಕಡ 20 ರಿಂದ 30ರಷ್ಟು ನೋಂದಣಿ ಮತ್ತು…
ಸ್ಥಳೀಯ ವ್ಯಾಜ್ಯಗಳು ಗ್ರಾಮ ಮಟ್ಟದಲ್ಲೇ ಇತ್ಯರ್ಥಕ್ಕೆ ಮಹತ್ವದ ಕ್ರಮ: ಶೀಘ್ರವೇ ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗ್ರಾಮಗಳಲ್ಲಿ ನಡೆಯುವ ಸಣ್ಣಪುಟ್ಟ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಶೀಘ್ರದಲ್ಲೇ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಅ.2ರಂದು…
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ : ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ನಿರ್ಬಂಧ ಮುಂದುವರಿಕೆ : ಸಹಜಸ್ಥಿತಿಗೆ ಮರಳುತ್ತಿರುವ ಜನಜೀವನ
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬAಧ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 144 ಸೆಕ್ಷನ್ ಮುಂದುವರಿದಿದೆ. ಹೀಗಾಗಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟದ ಬಳಿಕ…
ಹೆಬ್ರಿ: ಗಾಂಧಿಸ್ಮೃತಿ ಕವಿಗೋಷ್ಠಿ ಕಾರ್ಯಕ್ರಮ- ವಿಶ್ವಕ್ಕೆ ಸತ್ಯ ಶಾಂತಿಯ ಮಹತ್ವವನ್ನು ತಿಳಿಸಿದವರು ಮಹಾತ್ಮ ಗಾಂಧಿ: ದಿನೇಶ್ ಶೆಟ್ಟಿಗಾರ್
ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ, ಚೈತನ್ಯ ಯುವ ವೃಂದ ಮತ್ತು ಚೈತನ್ಯ ಮಹಿಳಾ ವೃಂದದ ಸಹಯೋಗದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಗಾಂಧಿ ಸ್ಮೃತಿ ಕಾರ್ಯಕ್ರಮ ಹೆಬ್ರಿ ಚೈತನ್ಯ ಸಭಾಭವನದಲ್ಲಿ ನಡೆಯಿತು. ನಿವೃತ್ತ ಅಧ್ಯಾಪಕರು ಮತ್ತು…
ಮಂಗಳೂರು: ಈದ್ ಮಿಲಾದ್ ಮೆರವಣಿಗೆಯಲ್ಲಿ ಪುಂಡಾಟ: ಯುವಕರಿಗೆ ನೋಟಿಸ್ ಜಾರಿ
ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ…
ಜಮ್ಮು ಕಾಶ್ಮೀರದಲ್ಲಿ ಸೈನಿಕರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಇಬ್ಬರು ಯೋಧರಿಗೆ ಗಾಯ
ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:03.10.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಕೃತ್ತಿಕಾ, ಅಮೃತ ಘಳಿಗೆ:15:42 ರಾಹುಕಾಲ 03:19 ರಿಂದ 04:49 ಗುಳಿಕಕಾಲ-12:20 ರಿಂದ 01:50 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:19 ರಾಶಿ ಭವಿಷ್ಯ: ಮೇಷ…
ಕುಕ್ಕುಂದೂರು : ಪಂಚಾಯತ್ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ
ಕಾರ್ಕಳ: ಸಾಮಾಜಿಕ ಸಾಮರಸ್ಯದೊಂದಿಗೆ ಬಡವರಿಗೆ ಬದುಕು ಕಟ್ಟಿಕೊಡುವುದೆ ಕಾಂಗ್ರೆಸ್ ಪಕ್ಷದ ಗುರಿ. ಗೃಹಲಕ್ಷ್ಮಿ ಯೋಜನೆಯ 1.23 ಕೋಟಿ ಫಲಾನುಭವಿಗಳಲ್ಲಿ ಅರ್ಜಿಗಳ ದಾವಂತದ ಒತ್ತಡದ ಹೊರತಾಗಿಯೂ ಈಗಾಗಲೇ 98 ಲಕ್ಷ ಕುಟುಂಬಗಳಿಗೆ ಈ ಯೋಜನೆ ತಲಪಿದೆ. ಮುಂದಿನ ತಿಂಗಳೊಳಗೆ ಯೋಜನೆ ಎಲ್ಲ ಕುಟುಂಬಗಳಿಗೆ…
ಮೂಡುಬಿದಿರೆ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸರ್ವಧರ್ಮ ಅರಿವು ಕಾರ್ಯಕ್ರಮ- ಮಾನವತ್ವದೆಡೆಯಿ0ದ ದೈವತ್ವದೆಡೆಗೆ ಸಾಗಿಸುವುದೇ ಧರ್ಮ : ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ
ಮೂಡುಬಿದಿರೆ: ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒಂದೇ ಎಂಬುದನ್ನು ಧರ್ಮಗಳು ಹೇಳುತ್ತವೆ. ಮನುಷ್ಯನ ಮನಸ್ಸಿನ ಕೊಳೆಯನ್ನು ತೊಳೆಯುವ ಕೆಲಸವನ್ನು ಧರ್ಮವನ್ನು ಮಾಡುತ್ತವೆ. ಎಲ್ಲರಲ್ಲಿರೂ ದಯಾ ಗುಣವಿರಬೇಕು, ದಾನಗುಣವಿರಬೇಕು, ಪರಸ್ಪರ ಸಹಾಯ ಮಾಡುವ ಮೂಲಕ ಬಾಳಿ…
