ಮೂಲ್ಕಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ
ಮುಲ್ಕಿ: ಗಾಂಧೀಜಿ ಅಹಿಂಸಾ ತತ್ವದಿಂದ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟರು. ಇವರ ಹೋರಾಟ, ಸತ್ಯಾಗ್ರಹಗಳು ನಮ್ಮ ಜೀವನಕ್ಕೆ ಮಾದರಿಗಳು. ರಾಮ ರಾಜ್ಯದ ಕನಸು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದರು. ಅವರು ಮುಲ್ಕಿ…
ಹೆಬ್ರಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ
ಹೆಬ್ರಿ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ…
ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆ
ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ (ರಿ) ಕಾರ್ಕಳ ಇದರ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಅಧ್ಯಕ್ಷರಾದ ಶಂಕರ ನಾಯ್ಕ್ ದುರ್ಗ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. 2023-25ನೇ ಸಾಲಿಗೆ…
ಕಾರ್ಕಳ: ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ
ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂದೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತೀ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಕಛೇರಿಯಲ್ಲಿ ಆರಿಸಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಂಖಡ ಉದಯ್ ಶೆಟ್ಟಿ ಮಾತನಾಡಿ, ಪ್ರಪಂಚದಲ್ಲಿಯೇ ಶಸ್ತ್ರರಹಿತ ಹೋರಾಟದ ಮೂಲಕ…
ನಂದಿನಿ ಪಶು ಆಹಾರಕ್ಕೆ ಬೆಲೆಏರಿಕೆ ಹಿನ್ನಲೆ: ರೈತರಿಗೆ ಸಬ್ಸಿಡಿ ನೀಡುವಂತೆ ಸಾಣೂರು ನರಸಿಂಹ ಕಾಮತ್ ಒತ್ತಾಯ
ಕಾರ್ಕಳ: ನಂದಿನಿ ಪಶು ಆಹಾರದ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳ ಮತ್ತು ವ್ಯವಹಾರದಲ್ಲಿ ಆಗುತ್ತಿರುವ ನಷ್ಟವನ್ನು ಪರಿಗಣಿಸಿ ಕೆಎಂಎಫ್ ಅಕ್ಟೋಬರ್ 1ರಿಂದ ಪಶು ಆಹಾರಕ್ಕೆ ಪ್ರತಿ ಟನ್ ಗೆ ರೂ.1000 ದರ ಏರಿಕೆ ಮಾಡಿದೆ. ಆದರೆ ಹೈನುಗಾರಿಕೆಯಲ್ಲಿ ತೊಡಗಿರುವ ರೈತಾಪಿ ವರ್ಗ ದಿನೇ…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಗಾಂಧಿಜಯಂತಿ ಆಚರಣೆ
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದೇಶದ ಸ್ವಾತಂತ್ರ‍್ಯ ಹೋರಾಟದ ಮುಂಚೂಣಿ ನಾಯಕರಾದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮ ಗಾಂಧೀ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ಪುಷ್ಪನಮನ ಸಲ್ಲಿಸಿ ಮಾತನಾಡಿ, ದೇಶದ ಸ್ವಾತಂತ್ರ‍್ಯಕ್ಕಾಗಿ…
ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವೃದ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ಬಜೆಟ್‍ನಲ್ಲಿ ಈ ಕುರಿತು…
ಮೂಡುಬಿದಿರೆ : ಪಾಲಡ್ಕ ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ
ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವತಿಯಿಂದ ಕಡಂದಲೆ ಗ್ರಾಮ ಮತ್ತು ಪಾಲಡ್ಕ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಗ್ರಾ. ಪಂ ಅಧ್ಯಕ್ಷೆ ಅಮಿತಾ ನಾಯ್ಕ್, ಉಪಾಧ್ಯ ಪ್ರವೀಣ್ ಸಿಕ್ವೇರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕು. ರಕ್ಷಿತಾ ಡಿ. ಮತ್ತು ಪಂಚಾಯತ್ ಎಲ್ಲಾ…
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ, ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಪ್ರತಿಭಟನೆ
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆಯನ್ನು ಖಂಡಿಸಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಕೂಳೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಇನಾಯತ್ ಅಲಿ, ‘ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವ…
ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಐಸಿಸ್ ಉಗ್ರ: ಶಹನ್‌ವಾಜ್ ಅಲಿಯಾನ್ ಶಫಿ ದೆಹಲಿಯಲ್ಲಿ ಬಂಧನ
ನವದೆಹಲಿ :ದೆಹಲಿಯ ವಿಶೇಷ ಪೊಲೀಸ್ ತಂಡವು ಶಂಕಿತ ಐಸಿಸ್ ಉಗ್ರ ಶಹನ್‌ವಾಜ್ ಅಲಿಯಾಸ್ ಶಫಿಯನ್ನು ದೆಹಲಿಯಲ್ಲಿ ಬಂಧಿಸಿದೆ. ಪೊಲೀಸರ ಪ್ರಕಾರ, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನ್‌ವಾಜ್ ಮೂಲತಃ ದೆಹಲಿಯವರು. ಪುಣೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ವಾಸವಾಗಿದ್ದರು. ಸದ್ಯ ಈತನನ್ನು ಬಂಧಿಸಿರುವ…
