ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧ ಖಂಡಿಸಿ ಅ.3 ರಂದು ಕಾರ್ಕಳದಲ್ಲಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಮೆರವಣಿಗೆ

ಕಾರ್ಕಳ: ಕಳೆದ 15 ದಿನಗಳಿಂದ ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವ ಪರಿಣಾಮವಾಗಿ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದ್ದು ಇದನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಸಾವಿರಾರು ಕುಟುಂಬಗಳು ಜೀವನ ನಿರ್ವಹಣೆ ನಡೆಸಲಾಗದೇ ಪರದಾಡುವಂತಾಗಿದೆ,ಜಿಲ್ಲಾಡಳಿತದ ಜನವಿರೋಧಿ ಧೋರಣೆ ಖಂಡಿಸಿ ಅಕ್ಟೋಬರ್ 3 ರಂದು…

ತೋಕೂರು: ನನ್ನಮಣ್ಣು-ನನ್ನದೇಶ ಅಭಿಯಾನಕ್ಕೆ ಚಾಲನೆ

ಮೂಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಇವರುಗಳ ಮಾರ್ಗದರ್ಶನದಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುತ್ತಿರುವ ಅಮೃತ ವಾಟಿಕಾ ವನಕ್ಕೆ ನೆಲದ ಮಣ್ಣು ಕಳಿಸುವ ನನ್ನಮಣ್ಣು -ನನ್ನದೇಶ ಅಭಿಯಾನಕ್ಕೆ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ…

“ಏಷ್ಯನ್ ಗೇಮ್ಸ್”ನಲ್ಲಿ ಭಾರತೀಯ ಮಹಿಳಾ ಟ್ರ‍್ಯಾಪ್ ತಂಡಕ್ಕೆ ಬೆಳ್ಳಿ ಪದಕ

ನವದೆಹಲಿ: ಈ ಹಿಂದೆ ನಡೆದ ಜಕಾರ್ತಾ ಏಷ್ಯನ್ ಗೇಮ್ಸ್ನಲ್ಲಿ 70 ಪದಕಗಳನ್ನು ಗೆಲ್ಲುವ ಮೂಲಕ ಭಾರತ ಈ ಕ್ರೀಡಾಕೂಟದಲ್ಲಿ ಅಧಿಕ ಪದಕ ಗೆದ್ದ ದಾಖಲೆ ಬರೆದಿತ್ತು. ಈ ಬಾರಿ ಚೀನಾದಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟದಲ್ಲಿ 100 ಪದಕ ಗೆಲ್ಲುವುದು ಭಾರತದ ಗುರಿಯಾಗಿದೆ.…

ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಬಿಗ್ ಶಾಕ್ : `ಎಲ್ ಪಿ ಜಿ’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ತೈಲ ಮಾರುಕಟ್ಟೆಯಲ್ಲಿ ವಾಣಿಜ್ಯ ಸಿಲಿಂಡರ್ ಗಳ ಬೆಲೆ ಭಾರೀ ಏರಿಕೆಯಾಗಿದ್ದು, ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.10.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಅಶ್ವಿನಿ, ಅಮೃತ ಘಳಿಗೆ:12:46 ರಾಹುಕಾಲ 04:50 ರಿಂದ 06:20 ಗುಳಿಕಕಾಲ-03:20 ರಿಂದ 04:50 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:21 ರಾಶಿ ಭವಿಷ್ಯ: ಮೇಷ…

ಚಂದ್ರಯಾನ-3ಕ್ಕಿಂತ ಮೂರು ಪಟ್ಟು ದೂರ ಕ್ರಮಿಸಿದ ಆದಿತ್ಯ ಎಲ್-1: ಟ್ವೀಟ್‌ನಲ್ಲಿ ಇಸ್ರೋ ಮಾಹಿತಿ

ಬೆಂಗಳೂರು: ನಮ್ಮ ಸೌರಮಂಡಲದ ಅತೀದೊಡ್ಡ ನಕ್ಷತ್ರ ಸೂರ್ಯನ ಅಧ್ಯಯನಕ್ಕಾಗಿ ಭಾರತ ಕಳಿಸಿರುವ ತನ್ನ ಮೊಟ್ಟಮೊದಲ ಸೌರ ವೀಕ್ಷಣಾಲಯ ಉಪಗ್ರಹ ಆದಿತ್ಯ ಎಲ್-1 ಹೆಚ್ಚೂ ಕಡಿಮೆ ಚಂದ್ರಯಾನ-3 ನೌಕೆಗಿಂತ ಮೂರು ಪಟ್ಟು ದೂರವನ್ನು ಕ್ರಮಿಸಿದೆ. ಆದಿತ್ಯ ಎಲ್ 1 ಉಪಗ್ರಹ ಇಂದು (ಶನಿವಾರ)…

ಅಕ್ರಮ ಮರಳುಗಾರಿಕೆ ಅಡ್ಡೆಗೆ ಹೆಬ್ರಿ ಪೊಲೀಸರ ದಾಳಿ: ಮುನಿಯಾಲು ಮಾತಿಬೆಟ್ಟು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವನ ವಿರುದ್ಧ ಪ್ರಕರಣ ದಾಖಲು

ಹೆಬ್ರಿ: ಪರವಾನಿಗೆಯಿಲ್ಲದೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ,ಅಕ್ರಮ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೇ ಕೇಸ್ ದಾಖಲಿಸುತ್ತಿದ್ದಾರೆ. ಉಡುಪಿ ಎಸ್ಪಿಯವರ ಖಡಕ್ ಸೂಚನೆ ಹಿನ್ನಲೆಯಲ್ಲಿ ಪೊಲೀಸರು ಅಕ್ರಮ ದಂಧೆಕೋರರಿಗೆ ಬಿಸಿಮುಟ್ಟಿಸುತ್ತಿದ್ದು, ಹೆಬ್ರಿ ತಾಲೂಕಿನ ವರಂಗ ಗ್ರಾಮದ…

2,000 ನೋಟು ಬದಲಾವಣೆಗೆ ಗಡುವು ವಿಸ್ತರಣೆ : ಅಕ್ಟೋಬರ್ 7ರವರೆಗೆ ಅವಕಾಶ

ನವದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಒಂದು ತಿಂಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಇದೀಗ ರಿವರ್ಸ್ ಬ್ಯಾಂಕ್ 2,000 ರೂ…

ಸೇನೆ ಮತ್ತು ಪೊಲೀಸರ ಕಾರ್ಯಾಚರಣೆ :ಗಡಿಯ ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

ಕುಪ್ವಾರ : ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು (ಸೆ. 30) ಕುಪ್ವಾರದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್ ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರು…

ರಾಷ್ಟ್ರಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ಆರೋಪಿಯ ಬಂಧನ

ಉತ್ತರಕನ್ನಡ: ಈದ್ ಮಿಲಾದ್ ಹಬ್ಬದಂದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದ ಶಿರಸಿ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿರಸಿಯ ರಾಮನಬೈಲ್ ನಿವಾಸಿ ಉಮರ್ ಫಾರೂಕ್ ಅಬ್ದುಲ್ (38) ಬಂಧಿತ ಆರೋಪಿ. ಉಮರ್ ಫಾರೂಕ್ ಈದ್ ಮಿಲಾದ್ ಹಬ್ಬದಂದು ರಾಷ್ಟ್ರಧ್ವಜದ ಮೇಲೆ…