ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರವಿ ಪೂಜಾರಿ ನಿಧನ
ಕಾರ್ಕಳ: ಹೆಬ್ರಿ ತಾಲೂಕಿನ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ರವಿ ಪೂಜಾರಿ (55) ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ರವಿ ಪೂಜಾರಿಯವರು ಎರಡು ಅವಧಿಗೆ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ…
ಉಡುಪಿ : ಮಹಿಳಾ ದೌರ್ಜನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಖಡಕ್ ಸೂಚನೆ
ಉಡುಪಿ : ಕಳೆದೊಂದು ವರ್ಷದಲ್ಲಿ ಜಿಲ್ಲೆಯಲ್ಲಿ 233 ಮಹಿಳಾ ದೌರ್ಜನ್ಯ, 73 ಕೌಟುಂಬಿಕ ಹಿಂಸಾಚಾರ ಹಾಗೂ 38 ಪೋಕ್ಸೋ ಪ್ರಕರಣ ದಾಖಲಾಗಿದೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಖಡಕ್ ಸೂಚನೆ ನೀಡಿದರು.…
ಮೂಲ್ಕಿ: ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಪದಾಧಿಕಾರಿಗಳ ಮತ್ತು ನಾಯಕರುಗಳ ಸಭೆ
ಮೂಲ್ಕಿ: ಕಾರ್ಯಕರ್ತರ ಶ್ರಮದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ಸ್ಥಳೀಯ ಆಡಳಿತ ಚುನಾವಣೆ, ಮತ್ತು ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ಶೀಘ್ರದಲ್ಲಿಯೇ ನಡೆಯಲಿರುವುದರಿಂದ ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಚುನಾವಣೆಗೆ ತಯಾರಿ ನಡೆಸಬೇಕೆಂದು ಮಾಜಿ ಸಚಿವ ಕೆ…
ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಮಾದಕದ್ರವ್ಯ ನಿರ್ಮೂಲನೆ ಜಾಗೃತಿ ಮಾಹಿತಿ ಶಿಬಿರ
ಕಾರ್ಕಳ : ದೇಶವನ್ನು ಕಟ್ಟುವ ಮತ್ತು ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರಲ್ಲಿದೆ. ನಮ್ಮ ವ್ಯಕ್ತಿತ್ವವನ್ನು ನಾಶಮಾಡುವ ಮಾದಕದ್ರವ್ಯಗಳ ಬಗ್ಗೆ ಸದಾ ನಾವು ಜಾಗ್ರತೆಯನ್ನು ಹೊಂದಿರಬೇಕು. ಜತೆಗೆ ನಮ್ಮ ಸುತ್ತಮುತ್ತ ಅದರ ಮಾಹಿತಿ ಸಿಕ್ಕಿದ ತಕ್ಷಣ ಸಂಬAಧಿತರಿಗೆ ತಿಳಿಸಿದರೆ ಆ ಜಾಲವನ್ನೇ ನಿರ್ಮೂಲನೆ…
ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಬಾಗಲಕೋಟೆ: 9ನೇ ತರಗತಿ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ರಾಹುಲ್ ವಿಠ್ಠಲ್ (15) ಎಂಬಾತ ಹೃದಯಾಘಾತದಿಂದ ಸಾವಿಗೀಡಾದ ವಿದ್ಯಾರ್ಥಿಯಾಗಿದ್ದಾನೆ. ಮೃತ ರಾಹುಲ್ ಜಮಖಂಡಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:30.09.2023,ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ರೇವತಿ,ರಾಹುಕಾಲ 09:21 ರಿಂದ 10:51 ಗುಳಿಕಕಾಲ-06:21 ರಿಂದ 07:51 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:22 ರಾಶಿ ಭವಿಷ್ಯ: ಮೇಷ ರಾಶಿ (Aries) : ಇಂದು…
ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ರಾಷ್ಟçಪತಿಗಳ ಒಪ್ಪಿಗೆ ನಂತರ ನಾರಿ ಶಕ್ತಿ ವಂದನ್ ಅಧಿನಿಯಮ್ ಭಾರತದಲ್ಲಿ ಕಾನೂನು ಎನಿಸಿಕೊಂಡಿದೆ. ಈಗ ಕಾಯಿದೆಯಾಗುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ…
ಬಗೆಹರಿಯದ ಗಣಿಗಾರಿಕೆ ಬಿಕ್ಕಟ್ಟು:ಎರಡನೇ ದಿನವೂ ಮುಂದುವರಿದ ಗಣಿ ಹಾಗೂ ಲಾರಿ ಚಾಲಕ ಮಾಲಕರ ಮುಷ್ಕರ
ಕಾರ್ಕಳ: ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಗಣಿ ಹಾಗೂ ಲಾರಿ ಚಾಲಕ ಮಾಲಕರ ಸಂಘಟನೆಗಳು ಗುರುವಾರದಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಇಂದು ಕೂಡ ಮುಂದುವರಿದಿದ್ದು,ಗಣಿಗಾರಿಕೆ ಕುರಿತ ಬಿಕ್ಕಟ್ಟು ಇನ್ನೂ ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.…
ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್!: ಅ.15 ರವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ನವದೆಹಲಿ :ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ…
ಮುನಿಯಾಲು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಹೆಬ್ರಿ ಪೊಲೀಸರ ದಾಳಿ
ಹೆಬ್ರಿ:ವರಂಗ ಗ್ರಾಮದ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿನ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಮರಳು ಸಂಗ್ರಹಿಸುತ್ತಿದ್ದ ವೃಷಭ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಅಲ್ಲದೇ ಸಂಗ್ರಹಿಸಲಾಗಿದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಕೆಲವು ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಕ್ರಮ…
