2000 ರೂ. ನೋಟು ಬದಲಾವಣೆಗೆ ನಾಳೆ ಕೊನೆ ದಿನ: ಗಡುವು ವಿಸ್ತರಣೆ ಸಾಧ್ಯತೆ
ನವದೆಹಲಿ: 2,000ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅಥವಾ ಠೇವಣಿಯಿಡಲು ನಾಳೆ (ಸೆ.30) ಅಂತಿಮ ದಿನವಾಗಿದ್ದು, ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ವಿಸ್ತರಿಸುವ ಸಾಧ್ಯತೆಯಿದೆ. ಈ ನೋಟುಗಳನ್ನು ಬ್ಯಾಂಕುಗಳಿಗೆ ಹಿಂತಿರುಗಿಸಲು ಅಕ್ಟೋಬರ್ ಕೊನೆಯ ತನಕ ಕಾಲಾವಕಾಶ ನೀಡುವ…
ಅ.5 ರಂದು ಕೆ ಆರ್ ಎಸ್ ಮುತ್ತಿಗೆಗೆ ಕರೆಕೊಟ್ಟ ವಾಟಾಳ್ ನಾಗರಾಜ್
ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್ ಯಶಸ್ವಿಯಾಗಿದ್ದು, ಇಂದು ಕರ್ನಾಟಕ ಬಂದ್ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಅಕ್ಟೋಬರ್ 5ರಂದು…
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಜೆಡಿಎಸ್ ಘಟಕದಿಂದ ಸರ್ಕಾರಕ್ಕೆ ಮನವಿ
ಹೆಬ್ರಿ: ರಾಜ್ಯದಲ್ಲಿ ತೀವ್ರ ಜಲಕ್ಷಾಮದ ನಡುವೆಯೂ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾರ್ಕಳ ಜೆಡಿಎಸ್ ಘಟಕದ ವತಿಯಿಂದ ತಮಿಳುನಾಡಿಗೆ…
ಕಡಂದಲೆ: ವಿದ್ಯಾಗಿರಿ ಪ್ರಾಥಮಿಕ ಶಾಲೆಗೆ ಕೊಡುಗೆಗಳ ಹಸ್ತಾಂತರ
ಮೂಡಬಿದಿರೆ : ಕಡಂದಲೆ ವಿದ್ಯಾಗಿರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಜೆಸಿಐ ಸುರೇಂದ್ರ ಭಟ್ ಪರಿಶ್ರಮದಿಂದ ಪೀಠೋಪಕರಣಗಳ ಹಸ್ತಾಂತರ ಮತ್ತು ಶೂ ವಿತರಣಾ ಕಾರ್ಯಕ್ರಮವು ಜರಗಿತು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆ…
ಮಂಗಳೂರು-ಮುಂಬಯಿ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಕೇಂದ್ರಕ್ಕೆ ಶಾಸಕ ಸುನಿಲ್ ಕುಮಾರ್ ಮನವಿ
ಕಾರ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಪ್ರಯತ್ನಗಳು ಮತ್ತು ಮುಂದಾಲೋಚನೆಯಿಂದಾಗಿ “ವಂದೇ ಭಾರತ್” ಎಕ್ಸ್ಪ್ರೆಸ್ ರೈಲು ಭಾರತದ ರೈಲು ಮಾರ್ಗಗಳ ಅಭಿವೃದ್ಧಿಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರಸ್ತುತ ಕರ್ನಾಟಕದಲ್ಲಿ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಅತಿ…
ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ದಶಲಕ್ಷಣ ಮಹಾಪರ್ವ ಉಪನ್ಯಾಸ ಕಾರ್ಯಕ್ರಮ
ಮೂಡುಬಿದಿರೆ: ಪಂಚಭೂತಾತ್ಮಕವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ. ಕ್ಷಮೆ ಈ ಜೀವಕ್ಕೂಂದು ಶ್ರೇಷ್ಠ ಆಭರಣ ಇದ್ದ ಹಾಗೆ. ಆರ್ಜವ, ಶೌಚ, ಸತ್ಯ , ಸಂಯಮಗಳಿAದ ತಪ, ತ್ಯಾಗಗಳಿಂದ ಬದುಕು ಉಜ್ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ದಶಲಕ್ಷಣಗಳು…
ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ “ಕನ್ನಡ ಸಿನಿಮಾ ಮತ್ತು ಸಾಹಿತ್ಯ” ವಿಶೇಷ ಉಪನ್ಯಾಸ
ಕಾರ್ಕಳ: ಸಿನಿಮಾ ಮಾಧ್ಯಮ ಸಮೂಹ ಸಂವಹನ ಮಾಧ್ಯಮಗಳಲ್ಲಿ ಅತ್ಯಂತ ಶಕ್ತಿಶಾಲಿಯಾದುದು. ಒಂದು ಕಾದಂಬರಿ, ಕಥೆ ನಿರ್ದೇಶಕನ ಕೈಚಳಕದಲ್ಲಿ ಮೂರುಗಂಟೆಯಲ್ಲಿ ಬೆಳ್ಳಿಪರದೆಯಲ್ಲಿ ಅನಾವರಣಗೊಳ್ಳುತ್ತದೆ ಮಾತ್ರವಲ್ಲ ಸಾಹಿತ್ಯಕೃತಿಯೊಂದರ ಜನಪ್ರಿಯತೆ ಹೆಚ್ಚಳವಾಗುವುದಕ್ಕೂ ಕಾರಣವಾಗುತ್ತದೆ. ಆದರೆ ಸಮಾಜದಲ್ಲಿ ಸಿನಿಮಾ ಸಾಹಿತಿಗಳನ್ನು ಸಾಹಿತ್ಯದ ಮುಖ್ಯ ಪರಿಧಿಯಲ್ಲಿ ಕಾಣದಿರುವುದು ವಿಷಾದನೀಯ…
ಕಾವೇರಿಗಾಗಿ ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ,ಪೊಲೀಸ್ ಬಿಗಿ ಭದ್ರತೆ :ಕರಾವಳಿಯಲ್ಲಿ ನೈತಿಕ ಬೆಂಬಲ
ಬೆಂಗಳೂರು : ರಾಜ್ಯದಲ್ಲಿ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ಇಂದು (ಸೆ.29) ಬಂದ್ ಆಚರಿಸಲಾಗುತ್ತಿದೆ.ಇಂದಿನ ಬಂದ್ ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೂಡ ಬೆಂಬಲ ಸೂಚಿಸಿದ್ದು, ಬಂದ್ ತೀವೃತೆ ಹೆಚ್ಚಿದೆ. ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ…
ಜಾಗತಿಕ ನಾವಿನ್ಯತಾ ಸೂಚ್ಯಂಕ: 2015ರಲ್ಲಿ 81ನೇ ಸ್ಥಾನದಲ್ಲಿದ್ದ ಭಾರತಕ್ಕೆ 40ನೇ ಸ್ಥಾನ
ನವದೆಹಲಿ: ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ 2022ನೇ ಸಾಲಿನ ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40 ನೇ ಸ್ಥಾನಕ್ಕೆ ಏರಿದೆ. ಇದು 7 ವರ್ಷಗಳಲ್ಲಿ 41 ಸ್ಥಾನಗಳ ಬೃಹತ್ ಏರಿಕೆಯಾಗಿದೆ. ಜಾಗತಿಕ ನಾವಿನ್ಯತಾ ಸೂಚ್ಯಂಕ 2023ರ ಶ್ರೇಯಾಂಕದಲ್ಲಿ ಭಾರತವು 132 ಆರ್ಥಿಕತೆಗಳಲ್ಲಿ…
ವಾಲಿಬಾಲ್ ಪಂದ್ಯದಲ್ಲಿ ಗಮನಾರ್ಹ ಸಾಧನೆ: ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಸಿಂಚನ ರಾಜ್ಯಮಟ್ಟಕ್ಕೆ ಆಯ್ಕೆ
ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೈಂದೂರು ತಾಲೂಕಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಪ್ರಥಮ…
