ಬೆಳುವಾಯಿ: ಯುವಶಕ್ತಿ ವಾಟ್ಸಾಪ್ ಬಳಗದ ದಶಮಾನೋತ್ಸವ- ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ

ಮೂಡುಬಿದಿರೆ: ಸಮಾಜದಲ್ಲಿ ಜಾತಿ, ಮತ, ಪಂತ ಪ್ರಾಂತ, ಮೇಲು, ಕೀಲುಗಳೆಂಬ ಭೇದವಿಲ್ಲದೆ ಒಂದಾಗಿ ಬಾಳಬೇಕೆಂದು ಜಾಗ್ರತಾವಸ್ಥೆಗೆ ಬರಬೇಕೆಂದು ಇಂತಹ ಉತ್ಸವ ಮಾಡುತ್ತೇವೆ. ಕಷ್ಟದಲ್ಲಿರುವವರ ಜೊತೆ ನಾವು ಸಹಕಾರಿಗಳಾಗಬೇಕಾದರೆ ಹರೆಯದ ಮನಸ್ಸುಗಳು ಒಂದಾಗಬೇಕು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಬೆಳುವಾಯಿಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.09.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ 10:51 ರಿಂದ 12:21 ಗುಳಿಕಕಾಲ-07:51 ರಿಂದ 09:21 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:22 ದಿನವಿಶೇಷ: ಹುಣ್ಣಿಮೆ,ಮಹಾಲಯ ಆರಂಭ ರಾಶಿ ಭವಿಷ್ಯ:…

ಅಕ್ರಮಕ್ಕೆ ಕಡಿವಾಣ ಹಾಕಿದ ಎಸ್ಪಿ ವರ್ಗಾವಣೆಗೆ ಪ್ರಯತ್ನಿಸಿದರೆ ಹೋರಾಟ: ಉಮೇಶ್ ಕಲ್ಲೊಟ್ಟೆ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲೆಗೆ ದಕ್ಷ ಪ್ರಾಮಾಣಿಕ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನಿಯೋಜಿಸಿದ ಸರ್ಕಾರದ ಕ್ರಮ ಶ್ಲಾಘನೀಯ ಎಂದುಕಾರ್ಕಳ ತಾಲೂಕು ನಾಗರಿಕ ಜನಜಾಗೃತಿ ಸಮಿತಿ ಅಧ್ಯಕ್ಷ ಉಮೇಶ್ ಕಲ್ಲೊಟ್ಟೆ ಹೇಳಿದ್ದಾರೆ. ‌ ಜಿಲ್ಲೆಯಲ್ಲಿ ನಿರಂತರ ಅಕ್ರಮ…

ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಅಕ್ಕಿ : ಮುಂದಿನ ತಿಂಗಳಿನಿಂದಲೇ ಜಾರಿಗೆ ನಿರ್ಧಾರ

ಬೆಂಗಳೂರು : ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ತಾನು ನುಡಿದಂತೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಬದಲಾಗಿ ಹಣವನ್ನು…

ಕಾರ್ಕಳ : ಸಲ್ಮಾನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್

ಕಾರ್ಕಳ : ಹಯಾತುಲ್ ಇಸ್ಲಾಂ ಅಸೋಸಿಯೇಶನ್ (ರಿ) ಬಂಗ್ಲೆಗುಡ್ಡೆ ಹಾಗೂ ತ್ವೈಭಾ ಗಾರ್ಡನ್ ಬಂಗ್ಲೆಗುಡ್ಡೆ ಆಶ್ರಯ ದಲ್ಲಿ ಬಂಗ್ಲೆಗುಡ್ಡೆ ಸಲ್ಮಾನ್ ಜುಮ್ಮಾ ಮಸೀದಿಯ ವಠಾರದಲ್ಲಿ ಈದ್ ಮಿಲಾದ್ ಆಚರಿಸಲಾಯಿತು. ತ್ವೈಭಾ ಗಾರ್ಡನ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಧ್ವಜಾರೋಹಣ ಮಾಡುವ ಮೂಲಕ…

ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಸಂಕೋಚ ಕಾರ್ಯಕ್ರಮ

ಕಿನ್ನಿಗೋಳಿ: ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ವೇ.ಮೂ. ದೇವಸ್ಯಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ,…

ಎನ್ನೆಸ್ಸೆಸ್ ಚಟುವಟಿಕೆಗಳೇ ಭವಿಷ್ಯದ ಸಮಾಜ ಸೇವಾಕಾರ್ಯಗಳಿಗೆ ಬುನಾದಿ :ದೇವಪ್ರಸಾದ್ ಪುನರೂರು

ಕಿನ್ನಿಗೋಳಿ : ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿದ್ದೋ ಇಲ್ಲದೆಯೋ ಮಾಡುವ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಮುಂದೆ ನಮ್ಮ ಜೀವನದಲ್ಲಿ ಮಹತ್ವದ ವ್ಯಕ್ತಿತ್ವದ ಬೆಳವಣಿಗೆಗೆ ವಿಶೇಷ ಪಾತ್ರವನ್ನು ವಹಿಸುತ್ತವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರುರವರು ವಿದ್ಯಾರ್ಥಿಗಳಿಗೆ ಹೇಳಿದರು.ಅವರು ಪೊಂಪೈ ಕಾಲೇಜು…

ಮೂಡುಬಿದಿರೆ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಪೊಲೀಸರ ವಶಕ್ಕೆ

ಮೂಡುಬಿದಿರೆ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಯುವಕರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು…

ಆರೋಗ್ಯ ಇಲಾಖೆಗೆ ಶೀಘ್ರವೇ 780 ವೈದ್ಯರ ನೇಮಕಾತಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಮನಗರ :ಸಾರ್ವಜನಿಕರಿಗೆ ಹಾಗೂ ಬಡರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುವಂತಾಗಬೇಕು, ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆಯಿದ್ದು ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ 780 ವೈದ್ಯರನ್ನು ಶೀಘ್ರದಲ್ಲೇ ನೇಮಕಾತಿ ಮಾಡಿಕೊಳ್ಳಲಾಗುವುದೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ರಾಮನಗರದ ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛ ಆಸ್ಪತ್ರೆ –…

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಾಳೆ ಅಖಂಡ ಕರ್ನಾಟಕ ಬಂದ್ : ಅಗತ್ಯ ಸೇವೆಗಳು ಹೊರತುಪಡಿಸಿ ಬಹುತೇಕ ಬಂದ್ ಸಾಧ್ಯತೆ

ಬೆಂಗಳೂರು :ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಾಳೆ ಸೆ.29ರಂದು ನಡೆಯಲಿರುವ ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕರಿಗೆ ಅಗತ್ಯ ಸೇವೆಗಳಾದ ಹಾಲು,ಪೇಪರ್, ವೈದ್ಯಕೀಯ ಸೇವೆ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲವೂ ಬಂದ್ ಆಗುವ ಸಾಧ್ಯತೆಯಿದೆ. ನಾಳೆ ಅಖಂಡ ಕರ್ನಾಟಕ…