ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.09.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ 01:52 ರಿಂದ 03:23 ಗುಳಿಕಕಾಲ-09:21 ರಿಂದ 10:52 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:23 ದಿನವಿಶೇಷ: ಅನಂತಚತುರ್ದಶಿ ರಾಶಿ ಭವಿಷ್ಯ: ಮೇಷ…

ಕಾರ್ಕಳದಲ್ಲಿ ವಿಂಟೇಜ್ ರಾಯಲ್ ಸ್ಕೂಪ್ ಐಸ್ ಕ್ರೀಮ್ ಪಾರ್ಲರ್ ಶುಭಾರಂಭ: ನೂತನ ಸಂಸ್ಥೆ ಉದ್ಘಾಟಿಸಿ ಶುಭಹಾರೈಸಿದ ಚಿತ್ರ ನಿರ್ದೇಶಕ ರೂಪೇಶ್ ಶೆಟ್ಟಿ

ಕಾರ್ಕಳ: ಕಾರ್ಕಳದ ಆನೆಕೆರೆಯ ಶ್ರೀಕೃಷ್ಣ ಮಂದಿರದ ಬಳಿ ನೂತನ ಐಸ್ ಕ್ರೀಮ್ ಪಾರ್ಲರ್ ವಿಂಟೇಜ್ ರಾಯಲ್ ಸ್ಕೂಪ್ ಬುಧವಾರ ಶುಭಾರಂಭಗೊಂಡಿತು. ಖ್ಯಾತ ಚಿತ್ರ ನಿರ್ದೇಶಕ, ನಟ ಹಾಗೂ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ,ವಿಂಟೇಜ್ ಎನ್ನುವ ಹೆಸರಿಗೆ…

ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ಕಠಿಣ ನಿರ್ಬಂಧ: ಸರ್ಕಾರದ ನಿಲುವು ಖಂಡಿಸಿ ಸೆ 28ರಿಂದ ಕಾರ್ಕಳದಲ್ಲಿ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ

ಕಾರ್ಕಳ: ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲಾಡಳಿತ ಕಠಿಣ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಗಣಿ ಹಾಗೂ ಲಾರಿ ಚಾಲಕ ಮಾಲಕರ ಸಂಘದ ವತಿಯಿಂದ ನಾಳೆಯಿಂದ (ಸೆ.28 ರಿಂದ) ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೋರಾಟ ಸಮಿತಿ ಅಧ್ಯಕ್ಷ ರವಿಶಂಕರ್ ಶೇರಿಗಾರ್…

ಕಾವೇರಿ ವಿವಾದ: ಕರ್ನಾಟಕ ಬಂದ್​ಗೆ 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 29 ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಕನ್ನಡಪರ ಸಂಘಟನೆಗಳು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್‌ಗೆ ಮುಂದಾಗಿವೆ. ಮುಷ್ಕರ ನಡೆಸದಂತೆ…

ರಾಜಕೀಯ ಲಾಭಕ್ಕಾಗಿ ತುಳುನಾಡ ಸೃಷ್ಟಿಕರ್ತ ಪರಶುರಾಮನಿಗೆ ಅವಮಾನ ಮಾಡಿರುವುದು ಖಂಡನೀಯ: ಸುಭಾಸ್ ಚಂದ್ರ ಹೆಗ್ಡೆ

ಕಾರ್ಕಳ: ತುಳುನಾಡಿನ ಸೃಷ್ಟಿಗೆ ಕಾರಣಕರ್ತ ಎಂದು ನಾವೆಲ್ಲರೂ ಧಾರ್ಮಿಕ ನಂಬಿಕೆ ಇರಿಸಿ ಕೊಂಡಿದ್ದ ಪರಶುರಾಮರ ಚರಿತ್ರೆಗೆ ಭೈರವ ಅರಸನ ನಾಡಿನಲ್ಲಿ ಮಸಿ ಬಳಿಯಲು ಹೊರಟಿರುವ ಕಾರ್ಕಳದ ರಾಜಕೀಯ ನಾಯಕರ ರಾಜಕೀಯ ಶೈಲಿಯು ಪರಶುರಾಮನಿಗೆ ಮಾಡಿದ ಅವಮಾನ ಮಾತ್ರವಲ್ಲದೇ ಧರ್ಮವನ್ನೇ ಅಧಪತನ ಮಾಡಲು…

ಶಿಮಂತೂರು: ಮಾದಕ ದ್ರವ್ಯ ಜಾಗೃತಿ ಅಭಿಯಾನ- ಮಾದಕದ್ರವ್ಯ ಸೇವನೆಯಿಂದ ಜನರಲ್ಲಿ ಅಭದ್ರತೆ ಉಂಟಾಗುತ್ತದೆ- ಮಾರುತಿ.ಪಿ

ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯವನ್ನು ನೇರವಾಗಿ ಪರಿಣಾಮ ಬೀರುತ್ತದೆ, ಇದು ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ. ಮಾದಕ ವ್ಯಸನವು ಹಸಿವು ಮತ್ತು ತೂಕದ…

ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಾರ್ಕಳ : ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ 2021-23 ನೇ ಸಾಲಿನ ಮಹಾಸಭೆಯು ಕಾರ್ಕಳ ಲ್ಯಾಂಪ್ಸ್ ಸೊಸೈಟಿಯ ಸಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಶಂಕರ್ ನಾಯ್ಕ್ ದುರ್ಗಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಧ್ಯಕ್ಷನಾಗಿ ಸಂಘದ ಸರ್ವತೋಮುಖ…

ಪಠ್ಯಪುಸ್ತಕಗಳ ಪುನರ್ ಪರಿಷ್ಕರಣೆಗೆ ಮುಂದಾದ ರಾಜ್ಯ ಸರ್ಕಾರ: 37 ವಿಷಯ ತಜ್ಞರ 5 ಸಮಿತಿ ರಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಪಠ್ಯಪುಸ್ತಕ ರಚನೆ ಮಾಡಲು ಮುಂದಾಗಿದ್ದು, ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆ ಮಾಡಿದ್ದ ಕೆಲ ಪಠ್ಯ ಕೈ ಬಿಟ್ಟಿದ್ದ ಕಾಂಗ್ರೆಸ್ ಸರ್ಕಾರ, ಈಗ ಮುಂದಿನ ವರ್ಷದಿಂದ ಹೊಸ ಪಠ್ಯಪುಸ್ತಕ ರಚನೆ ಮಾಡುವುದಕ್ಕೆ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ರೋಹಿತ್…

ಸೂರ್ಯ-ಚಂದ್ರನ ಬಳಿಕ `ಶುಕ್ರ’ನ ಮೇಲೆ ಕಣ್ಣಿಟ್ಟ ಇಸ್ರೋ : ಶೀಘ್ರದಲ್ಲೇ ‘ಶುಕ್ರಯಾನ’ ಮಿಷನ್ ಆರಂಭ

ಬೆಂಗಳೂರು :ಸೂರ್ಯ ಮತ್ತು ಚಂದ್ರಯಾನಗಳ ನಂತರ, ಇಸ್ರೋ ಈಗ ಶುಕ್ರ ಗ್ರಹದ ಮೇಲೆ ಕಣ್ಣಿಟ್ಟಿದ್ದು, ಶೀಘ್ರದಲ್ಲೇ ಶುಕ್ರಯಾನ ಮಿಷನ್ ಅನ್ನು ಪ್ರಾರಂಭಿಸಲಿದೆ.ಸೌರವ್ಯೂಹದ ಹೊರಗಿನ ಗ್ರಹಗಳಿಗೂ ಮಿಷನ್ ಗಳನ್ನು ಪ್ರಾರಂಭಿಸಲು ಇಸ್ರೋ ಯೋಜಿಸಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಹೇಳಿದ್ದಾರೆ. ಭಾರತೀಯ ಬಾಹ್ಯಾಕಾಶ…

ಸ್ಥಗಿತಗೊಂಡಿದ್ದ ಪಶುಭಾಗ್ಯ ಯೋಜನೆ ಶೀಘ್ರವೇ ಮರುಜಾರಿ: ಸಚಿವ ಕೆ.ವೆಂಕಟೇಶ್

ಮೈಸೂರು:ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಪಶು ಭಾಗ್ಯ ಯೋಜನೆಯನ್ನು ಮುಂದಿನ ವರ್ಷದಿಂದಲೇ ಮರುಜಾರಿಗೊಳಿಸಲಾಗುವುದೆಂದು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, 2013ರಲ್ಲಿ ಸಿದ್ಧರಾಮಯ್ಯ ಸರ್ಕಾರ ಜಾರಿ ಮಾಡಿದ್ಧ ಪಶುಭಾಗ್ಯ…