ಕಾವೇರಿ ಜಲ ವಿವಾದ: ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಿಎಂ ನಿವಾಸದ ಮುಂದೆ ಧರಣಿ ಸತ್ಯಾಗ್ರಹ
ಬೆಂಗಳೂರು:ತೀವೃ ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಯುತ್ತಿರುವುದನ್ನು ತಕ್ಷಣವೇ ನಿಲ್ಲಿಸುವಂತೆ ಪ್ರತಿಭಟನಾಕಾರರು ಹೋರಾಟ ಇಂದು ಕೂಡ ಮುಂದುವರೆಯಲಿದ್ದು, ಇಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ಸತ್ಯಾಗ್ರಾಹ ನಡೆಯಲಿದೆ. ಈ ಬಗ್ಗೆ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ :ದಿನಾಂಕ:27.09.2023, ಬುಧವಾರ, ಸಂವತ್ಸರ:ಶೋಭಕೃತ್,ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ)ಶುಕ್ಲಪಕ್ಷ, ನಕ್ಷತ್ರ:ಧನಿಷ್ಠಾ, ರಾಹುಕಾಲ 12:22 ರಿಂದ 01:52 ಗುಳಿಕಕಾಲ-10:52 ರಿಂದ 12:22 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:23, ದಿನವಿಶೇಷ:ಮಹಾನಕ್ಷತ್ರ ಹಸ್ತಾ ಪ್ರಾರಂಭ ರಾಶಿ ಭವಿಷ್ಯ ಮೇಷ ರಾಶಿ (Aries)…
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ನೀಡಿದ ಉಪಹಾರದಲ್ಲಿ ಇಲಿ ಪತ್ತೆ! ಹೊಟೇಲ್ ವಿರುದ್ಧ ಪೊಲೀಸರು ಗರಂ
ಬೆಂಗಳೂರು:ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಮಂಗಳವಾರ ನಡೆದ ಬೆಂಗಳೂರು ಬಂದ್ ಸಂದರ್ಭದಲ್ಲಿ ಗಲಭೆ ನಿಯಂತ್ರಿಸಲು ನಗರದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ಹೋಟೆಲ್‌ನಿಂದ ಸರಬರಾಜು ಮಾಡಲಾಗಿದ್ದ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಯಶವಂತಪುರ…
ಉಸ್ತುವಾರಿ ಸಚಿವರ ಭೇಟಿಯಿಂದ ಪರಶುರಾಮನ ಪ್ರತಿಮೆಯ ಸತ್ಯಾಸತ್ಯತೆ ಬಯಲು: ಕಂಚಿನ ಪ್ರತಿಮೆ ಎಂದು ಜನತೆಗೆ ಸುಳ್ಳು ಹೇಳಿದವರು ಕ್ಷಮೆಗೂ ಅರ್ಹರಲ್ಲ: ಕಾಂಗ್ರೆಸ್ ನಾಯಕ ಶುಭದರಾವ್
ಕಾರ್ಕಳ:ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಬೇಟಿ ನೀಡಿ ಪರಶುರಾಮ ಪ್ರತಿಮೆಯ ಕುರಿತು ಅಧಿಕಾರಿಗಳನ್ನು ವಿಚಾರಿಸಿದಾಗ ಪ್ರತಿಮೆಯ ಸತ್ಯಾಸತ್ಯತೆ ಬಯಲಾಗಿದೆ.ಜನರ ಧಾರ್ಮಿಕ ನಂಬಿಕೆಯನ್ನೇ ಬಳಸಿಕೊಂಡು ಕಂಚಿನ ಪ್ರತಿಮೆ ಎಂದು ರಾಜ್ಯದ ಜನತೆಗೆ ಸುಳ್ಳು ಹೇಳಿ ಅದನ್ನೇ…
ನಿಟ್ಟೆ ಕಾಲೇಜಿಗೆ ತೈಹೆಯೊ ಮತ್ತು ಪ್ರೊಮ್ಯಾಕ್ ಸಂಸ್ಥೆಗಳ ಮುಖ್ಯಸ್ಥರ ಭೇಟಿ
ಕಾರ್ಕಳ: ಜಪಾನ್ ನ ತೈಹೆಯೊ ಎಂಜಿನಿಯರಿAಗ್ ಕಾರ್ಪೊರೇಷನ್ ನ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಮಿಯಾಕೆ ಯೋಶಿಹಿಸಾ ಮತ್ತು ಪ್ರೊಮ್ಯಾಕ್ ಎಂಜಿನಿಯರಿAಗ್ ಇಂಡಸ್ಟ್ರೀಸ್ ಲಿಮಿಟೆಡ್ ನ ವಾಣಿಜ್ಯ ವಿಭಾಗದ ನಿರ್ದೇಶಕ ಕುನಾಲ್ ರೆಡ್ಡಿ ಅವರು ಸೆಪ್ಟೆಂಬರ್ 25 ಮತ್ತು 26 ರಂದು ನಿಟ್ಟೆ…
ದುಡಿಯುವ ಕೈಗಳ ಅನ್ನ ಕಿತ್ತುಕೊಂಡ ಕಾಂಗ್ರೆಸ್ : ಸರಕಾರ ಹಾಗೂ ಜಿಲ್ಲಾಡಳಿತದ ವಿರುದ್ದ ಶಾಸಕ ಸುನಿಲ್ ಕಿಡಿ
ಕಾರ್ಕಳ: ಅಧಿಕಾರದ ಆಸೆಯಿಂದ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಜನರನ್ನು ದಾರಿತಪ್ಪಿಸಿ ಅಧಿಕಾರ ಹಿಡಿದ ಕಾಂಗ್ರೆಸ್ ಒಂದೆರಡು ಸಾವಿರ ಹಣ ನೀಡಿ ಲಕ್ಷಾಂತರ ದುಡಿಯುವ ಕೈಗಳ ಅನ್ನವನ್ನು ಕಿತ್ತುಕೊಂಡಿದೆ. ಜಿಲ್ಲೆಯಲ್ಲಿ ದುಡಿಯುವ ವರ್ಗಕ್ಕೆ ಆದ ಅನ್ಯಾಯಕ್ಕೆ ಜಿಲ್ಲಾಡಳಿತವೇ ನೇರ ಹೊಣೆ. ಕೂಡಲೇ ಜಿಲ್ಲೆಯ…
ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ : ಸದಸ್ಯರಿಗೆ ಶೇ.12% ಡಿವಿಡೆಂಡ್ ಷೋಷಣೆ
ಕಾರ್ಕಳ: ತಾಲೂಕಿನ ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ 2022-2023 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶಿಲ್ಪಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ ಸದಾಶಿವ ಶೆಟ್ಟಿಯವರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಈ ವರ್ಷದಲ್ಲಿ ರೂ 44…
ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಆದೇಶ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಯಾಾಗಿದೆ. ಬೆಂಗಳೂರು ಬಂದ್ ನಡೆಸಿ ತೀವ್ರ ಆಕ್ರೋಶ ಹೊರಹಾಕಿದರೂ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು…
ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ 9 ನೇ ವಾರ್ಷಿಕ ಮಹಾಸಭೆಯು ಜೋಡು ರಸ್ತೆಯ ಕುಲಾಲ್ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೃಷ್ಣ ಮೂಲ್ಯ ವಹಿಸಿದ್ದರು ಸಂಘದಲ್ಲಿ ಎ ದರ್ಜೆಯ 850 ಸದಸ್ಯರಿದ್ದಾರೆ. ಸುಮಾರು 4.5 ಕೋಟಿ ನಿರಖು…
ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಮೈಮನ ಉಲ್ಲಾಸಗೊಳಿಸುವ ಪ್ರವಾಸದ ಪಾತ್ರ ಬಹು ದೊಡ್ಡದು
ಲೇಖನ: ಡಾ.ಸುಮತಿ.ಪಿ ದೇಶ ಸುತ್ತು-ಕೋಶ ಓದು ಎನ್ನುವ ಮಾತಿನ ಅರ್ಥವು ಬಹಳ ವಿಸ್ತಾರವಾಗಿದೆ.ದೇಶ ವಿದೇಶಗಳನ್ನು ಸುತ್ತುವುದರಿಂದ ಸಿಗುವ ಅನುಭವ ಪುಸ್ತಕ ಓದುವುದಕ್ಕಿಂತಲೂ ಹೆಚ್ಚಿನದು ಎಂದರೆ ತಪ್ಪಾಗಲಾರದು. ಇಂದಿನ ವೇಗದ ಜೀವನದ, ಸ್ಪರ್ಧಾತ್ಮಕ ಯುಗದಲ್ಲಿ,ಬದುಕು ಒತ್ತಡದಲ್ಲಿ ಸಾಗುತ್ತಿರುವುದು. ಜೀವನದ ದಿನನಿತ್ಯದ ಜಂಜಾಟ, ಕೆಲಸ,…
