ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಾಳೆ ಬೆಂಗಳೂರು ಬಂದ್: ರೈತ ಸಂಘಟನೆಗಳು ಸೇರಿದಂತೆ 150 ಕ್ಕೂ ಅಧಿಕ ಸಂಘಟನೆಗಳ ಬೆಂಬಲ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಒತ್ತಾಯಿಸಿ ನಾಳೆ ಸೆ.26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆಯ ಬೆಂಗಳೂರು ಬಂದ್ ಗೆ ರೈತ ಸಂಘಟನೆಗಳು ಸೇರಿದಂತೆ ಸುಮಾರು 150 ಕ್ಕೂ ಅಧಿಕ…
ಮೂಲ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ
ಮೂಲ್ಕಿ: ಜೀವನದಲ್ಲಿ ಅತ್ಯಮಲ್ಯವಾದ ಕಣ್ಣು ಸಂರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಹಾಗೂ ಕಾಳಜಿ ಬಹುಮುಖ್ಯ. ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಇಂದಿನ ಒತ್ತಡದ ಜೀವನ ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲ ಒಂದು ವೈಪರಿತ್ಯವನ್ನು ಕಾಣುತ್ತಿದ್ದೇವೆ…
ಆಪ್ ಸರ್ಕಾರದ ಉಚಿತ ಯೋಜನೆಗಳಿಂದ ಸಾಲದ ಸುಳಿಯಲ್ಲಿ ಪಂಜಾಬ್! ದಾಖಲೆ ಬಹಿರಂಗಪಡಿಸಿದ ಸಿಧು!
ಚಂಡೀಘಡ: ಕರ್ನಾಟಕ,ದೆಹಲಿ, ಪಂಜಾಬ್ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಹಲವು ಉಚಿತ ಯೋಜನೆಗಳು ಜಾರಿಯಲ್ಲಿದೆ. ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರದ ಉಚಿತ ಯೋಜನೆಗಳನ್ನು ಜಾರಿಗೊಳಿಸಿದಂತೆ ಪಂಜಾಬ್‌ನಲ್ಲೂ ಜಾರಿಗೆ ತಂದಿದೆ.ಆದರೆ ಈ ಯೋಜನೆಗಳಿಂದ ಪಂಜಾಬ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪಂಜಾಬ್ ಸಾಲದ ಸುಳಿಗೆ…
ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರದ ವಿನೂತನ ಕಾರ್ಯಕ್ರಮ ! ಇಂದು ರಾಜ್ಯದಾದ್ಯಂತ ಏಕಕಾಲದಲ್ಲಿ “ಜನತಾ ದರ್ಶನ” ಕ್ಕೆ ಚಾಲನೆ
ಬೆಂಗಳೂರು: ರಾಜ್ಯ ಸರ್ಕಾರದ ಸೂಚನೆಯಂತೆ ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕಕಾಲದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು…
ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಏರ್ ರೈಫಲ್ ಶೂಟಿಂಗ್ ತಂಡದ ಅದ್ವೀಯ ಸಾಧನೆ
ಹಾಂಗ್ ಝೌ: ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ ಚಿನ್ನದ ಪದ ಬಂದಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ…
ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಮುಷ್ಟಿ ಕಾಣಿಕೆ ಸಮರ್ಪಣೆ
ಕಾರ್ಕಳ:ಎಳ್ಳಾರೆ ಇರ್ವತ್ತೂರು ಮಹಾತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಮುಷ್ಠಿ ಕಾಣಿಕೆ ಸಮರ್ಪಣೆ, ಗಣಯಾಗ, ಮೃತ್ಯುಂಜಯ ಹೋಮ ಭಾನುವಾರ ನಡೆಯಿತು. ತಂತ್ರಿಗಳಾದ ವೇದಮೂರ್ತಿ ಶ್ರೀ ರಾಮಕೃಷ್ಣ ತಂತ್ರಿ ಕುಕ್ಕಿಕಟ್ಟೆ ಇವರ ನೇತೃತ್ವದಲ್ಲಿ ಮುಷ್ಟಿ ಕಾಣಿಕೆ ಸಮರ್ಪಣೆ, ಗಣಯಾಗ,ಮೃತ್ಯುಂಜಯ ಹೋಮ ನಡೆಯಿತು. ಸಾವಿರಾರು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:25.09.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಉತ್ತರಾಷಾಢ ,ರಾಹುಕಾಲ 07:52 ರಿಂದ 09:22 ಗುಳಿಕಕಾಲ-01:53 ರಿಂದ 03:23 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:25 ರಾಶಿ ಭವಿಷ್ಯ: ಮೇಷ ರಾಶಿ (Aries)…
ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ?: ಮಹತ್ವದ ಸುಳಿವು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕಾರ್ಕಳ: ಜಿಲ್ಲಾ ಪಂಚಾಯಿತಿಗಳಿಗೆ ಕಳೆದ ಎರಡು ವರ್ಷಗಳಿಂದ ಚುನಾವಣೆ ನಡೆಯದೇ ಆಡಳಿತಾಧಿಕಾರಿಗಳೇ ಆಡಳಿತ ನಡೆಸುತ್ತಿರುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಂದಿನ ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ…
ಸೌಜನ್ಯಾ ಪರ ನ್ಯಾಯಕ್ಕೆ ಆಗ್ರಹಿಸಿ ಕಾರ್ಕಳದಲ್ಲಿ ಬೃಹತ್ ಜನಾಂದೋಲನ ಸಭೆ: ನ್ಯಾಯ ಸಿಗುವವರೆಗೂ ನಾವು ಬೀದಿಯಲ್ಲೇ ಹೋರಾಟ ನಡೆಸುತ್ತೇವೆ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಕೆ
ಕಾರ್ಕಳ: ಧರ್ಮಸ್ಥಳ ಗ್ರಾಮದ ಪಾಂಗಾಳ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆಯ ಪ್ರಕರಣದ ದಿಕ್ಕುತಪ್ಪಲು ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯೇ ನೇರಹೊಣೆ.ಅಂದು ಅಧಿಕಾರಿಗಳು ಆಡಳಿತ ವ್ಯವಸ್ಥೆ ಮಾಡಿದ ತಪ್ಪಿನಿಂದ ಪ್ರಕರಣದ ನಡೆದು 13 ವರ್ಷಗಳಾದರೂ ಬಾಲಕಿ ಸೌಜನ್ಯಾಳಿಗೆ ನ್ಯಾಯ ಸಿಕ್ಕಿಲ್ಲ.ಆದರೆ ನಾವು ನ್ಯಾಯಕ್ಕಾಗಿ…
ಕರ್ನಾಟಕದ ಹೊಯ್ಸಳ ದೇಗುಲಗಳಿಗೆ ವಿಶ್ವ ಮಾನ್ಯತೆ: ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
ನವದೆಹಲಿ: ಕರ್ನಾಟಕದಲ್ಲಿ ಹೊಯ್ಸಳರ ಕಾಲದಲ್ಲಿ ನಿರ್ಮಾಣದವಾದ ಬೇಲೂರು, ಹಳೆಬೀಡು ಮತ್ತು ಸೋಮನಾಥಪುರದ ದೇಗುಲಗಳನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ದೇಶದ ಜನರನ್ನು…
