ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ
ಕಾರ್ಕಳ : ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದಯ…
ಕಲ್ಲಬೆಟ್ಟು : ಗಣೇಶೋತ್ಸವದಲ್ಲಿ ಧನಸಂಗ್ರಹಿಸಿ ಅನಾರೋಗ್ಯ ಪೀಡಿತೆಗೆ ನೆರವು
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ…
ಕೋಳಿ ಸಾಕಣೆ ವಾಣಿಜ್ಯ ಚಟುವಟಿಕೆ ಅಲ್ಲ :ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ- ಹೈಕೋರ್ಟ್ ಆದೇಶ
ಬೆಂಗಳೂರು : ಕೋಳಿ ಸಾಕಾಣಿಕೆಯು (ಪೌಲ್ಟ್ರಿ ಫಾರಂ) ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಿದ ಕೋಳಿ…
ಕನ್ನಡ ವಿಭಾಗ ಮುಂಬಯಿ ವಿವಿ: ಜಯ ಸಿ. ಸುವರ್ಣ ಸಂಸ್ಮರಣೆ – ‘ಸುವರ್ಣಯುಗ’ ಕೃತಿ ಬಿಡುಗಡೆ ಮತ್ತು ಗೌರವಾರ್ಪಣೆ ಸಮಾರಂಭ
ಮುಂಬಯಿ : ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿರುವ ಜಯ ಸಿ. ಸುವರ್ಣ ಸಂಸ್ಮರಣೆ, ಸಮಾರಂಭವು ಕಲೀನಾ ಕ್ಯಾಂಪಸ್‍ನ ಕವಿವರ್ಯ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಸೆಪ್ಟೆಂಬರ್ 30ರಂದು ಮಧ್ಯಾಹ್ನ 2:30ಕ್ಕೆ ನಡೆಯಲಿದೆ. ಅಂದು ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯದ 97ನೆಯ…
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಂಥನ್ ವ್ಯವಹಾರ ಯೋಜನೆ ಸ್ಪರ್ಧೆ : ನಿಟ್ಟೆ ವಿದ್ಯಾರ್ಥಿಗಳ ಯಕ್ಷಮಿತ್ರಕ್ಕೆ ಆಪ್ ಗೆ ದ್ವಿತೀಯ ಬಹುಮಾನ
ಕಾರ್ಕಳ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಯೋಜಿಸಿದ್ದ ಪ್ರತಿಷ್ಠಿತ ಮಂಥನ್ ವ್ಯವಹಾರ ಯೋಜನೆ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಯಕ್ಷಮಿತ್ರ ಆಪ್ ತಂಡವು 2ನೇ ಸ್ಥಾನವನ್ನು ಪಡೆದುಕೊಂಡಿದೆ. ವಿವಿಧ ವಲಯಗಳ 272 ತಂಡಗಳನ್ನು ಒಳಗೊಂಡ…
ಮೂಡುಬಿದಿರೆ : ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಮೂಡಬಿದಿರೆ :ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಡ ಶಾಲೆಯಲ್ಲಿ ಶ್ರೀ ಕ್ಷೇ ಧ ಗ್ರಾ ಯೋಜನೆಯ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸರ್ವೋದಯ ಶಾಲೆಯ ಶಿಕ್ಷಕ, ರಾಜ್ಯ ಮಟ್ಟದ ತರಬೇತುದಾರರಾದ ಗುರು ಯಂ ಪಿ ಅವರು 30ನಿಮಿಷಗಳ…
ಮುಳ್ಕಾಡು ಪ್ರಾಥಮಿಕ ಶಾಲೆಗೆ ಸಹಾಯಧನ ಹಸ್ತಾಂತರ : ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.50,000 ಸಹಾಯಧನ
ಕಾರ್ಕಳ : ತಾಲೂಕಿನ ಕಡ್ತಲ ಗ್ರಾಮದ ಮುಳ್ಕಾಡು ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶೌಚಾಲಯ ರಚನೆಗೆ ಮಂಜೂರಾದ ರೂ. 50,000 ಸಹಾಯಧನವನ್ನು ಹಸ್ತಾಂತರಿಸಲಾಯಿತು. ಕಡ್ತಲ ಗ್ರಾಮ ಪಂಚಾಯತಿ ಅಧ್ಯಕ್ಷ ಸುಕೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀ…
ಭಾರತದ ವೈದ್ಯಕೀಯ ಪದವೀಧರರಿಗೆ ಜಾಗತಿಕ ಮನ್ನಣೆ: ವಿದೇಶಗಳಲ್ಲೂ ಅಧ್ಯಯನ, ವೃತ್ತಿಗೆ ಅವಕಾಶ
ನವದೆಹಲಿ : ದೇಶದ ವೈದ್ಯಕೀಯ ಪದವೀಧರರಿಗೆ ಜಾಗತಿಕ ಮನ್ನಣೆ ದೊರೆತಿದ್ದು, ಇನ್ನುಮುಂದೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಂತಹ ದೇಶಗಳಲ್ಲಿ ತಮ್ಮ ಸ್ನಾತಕೋತ್ತರ ತರಬೇತಿ (ಟ್ರೈನಿಂಗ್) ಮತ್ತು ವೃತ್ತಿಯನ್ನು ಮಾಡಬಹುದು ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ. ಭಾರತೀಯ ರಾಷ್ಟ್ರೀಯ ವೈದ್ಯಕೀಯ ಆಯೋಗ…
ಕಾರ್ಕಳ : ಹೂವಿನ ಬೆಳೆಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಕಾರ್ಕಳ :ಕಾರ್ಕಳ ತಾಲೂಕು ಹೂವಿನ ಬೆಳೆಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಕಾರ್ಕಳ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಹೂವು ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ಹೊಸ ಕಲ್ಪನೆಯಾಗಿರುವ ಹೂವಿನಬೆಳೆಗಾರರ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:23.09.2023,ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ)ಶುಕ್ಲಪಕ್ಷ,ನಕ್ಷತ್ರ:ಮೂಲಾ ,ರಾಹುಕಾಲ 09:22 ರಿಂದ 10:53 ಗುಳಿಕಕಾಲ-06:21 ರಿಂದ 07:52 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:26 ರಾಶಿ ಭವಿಷ್ಯ ಮೇಷ ರಾಶಿ (Aries) : ಕೆಲ ದಿನಗಳಿಂದ…
