ಧರ್ಮಸ್ಥಳ ಬುರುಡೆ ಪ್ರಕರಣ: ದೋಷಾರೋಪ ಪಟ್ಟಿ ಸಿದ್ಧಪಡಿಸಿದ ಎಸ್ಐಟಿ
ಮಂಗಳೂರು,ನವೆಂಬರ್ 20: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾರೆಂದು ಅಪಪ್ರಚಾರ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎಸ್ಐಟಿ ದೋಷಾರೋಪ ಪಟ್ಟಿ ಸಿದ್ಧಪಡಿಸಿದ್ದು, ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆಯಿದೆ. ಎಸ್ಐಟಿ ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಮಹೇಶ್ ಶೆಟ್ಟಿ…
ಕಾರ್ಕಳದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಕುರಿತು ಪೂರ್ವಭಾವಿ ಸಭೆ: ಪ್ರಭಾನ್ವಿತ ಯುವ ಸಮುದಾಯವನ್ನು ಸಾಂಸ್ಕೃತಿಕ ಸಂಪತ್ತಾಗಿ ರೂಪಿಸುವುದು ನಮ್ಮ ಆದ್ಯತೆ: ಡಾ.ಎಂ ಮೋಹನ್ ಆಳ್ವ
ಕಾರ್ಕಳ.ನ.19: ಯುವ ವಿದ್ಯಾರ್ಥಿ ಸಮುದಾಯವನ್ನು ನಾಡಿನ ಸಾಂಸ್ಕೃತಿಕ ಸಂಪತ್ತಾಗಿ ರೂಪಿಸುವುದು ನಮ್ಮ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಶಾಸ್ತ್ರೀಯ, ಜಾನಪದ ಕಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ400 ವಿದ್ಯಾರ್ಥಿಗಳಿಗೆ ದತ್ತು ಪಡೆದು ಅವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ…
ಯಕ್ಷಗಾನ ಕಲೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಳಿಮಲೆಯವರನ್ನು ಹುದ್ದೆಯಿಂದ ವಜಾಗೊಳಿಸಿ: ಶಾಸಕ, ಮಾಜಿ ಸಚಿವ ವಿ ಸುನಿಲ್ ಕುಮಾರ್ ಆಗ್ರಹ
ಕಾರ್ಕಳ : ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನವಾಗಿದ್ದು ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಕನ್ನಡ ಸಂಸ್ಕ್ರತಿ ಇಲಾಖೆ ಮಾಜಿ ಸಚಿವ ವಿ.ಸುನಿಲ್ ಕುಮಾರ್…
ನ.21 ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಕಾರ್ಕಳ: ನ. 21 ರಂದು 33ಕೆವಿ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂದು 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಕಾರ್ಕಳ ಎಕ್ಸ್ ಪ್ರೆಸ್ಟ್ ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ…
ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಕಾರ್ತಿಕ ದೀಪೋತ್ಸವ
ಹೆಬ್ರಿ : ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ದೇವರ ಸನ್ನಿಧಿಯಲ್ಲಿ ದೀಪೋತ್ಸವ, ಶ್ರೀ ರಾಮ ನಾಮ ಸಂಕೀರ್ತನೆ, ರಂಗಪೂಜೆ, ವಿಶೇಷವಾಗಿ 108 ಆರತಿ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ…
ಕಾರ್ಕಳ: ಮಿಯ್ಯಾರು ವಸತಿ ಶಾಲೆಯ ಮಕ್ಕಳಿಗೆ ಕಿರುಕುಳ : ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ ದಾಖಲಿಸಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ
ಉಡುಪಿ : ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜನಿವಾರ ಮತ್ತು ಕೈದಾರ(ರಕ್ಷಾಸೂತ್ರ)ಗಳನ್ನು ಬಲವಂತವಾಗಿ ತೆಗೆಸಿ ದೈಹಿಕ ಶಿಕ್ಷೆ ನೀಡಿರುವ ಶಿಕ್ಷಕ ಮದಸರಾ ಎಸ್ ಮಕಾಂದರ್ ನನ್ನು ಈಗಾಗಲೇ ಕರ್ತವ್ಯದಿಂದ ವಜಾಗೊಳಿಸಿ, ಆತನ ವಿರುದ್ಧ FIR ದಾಖಲಿಸಲಾಗಿದೆ. ಇಂತಹ ಹೀನ…
ಮುನಿಯಾಲು: ಕೆನರಾ ಬ್ಯಾಂಕ್ ನ ಸುಸಜ್ಜಿತ ನವೀಕರಣ ಶಾಖೆ ಉದ್ಘಾಟನೆ
ಹೆಬ್ರಿ, ನ.19: ಹೆಬ್ರಿ ತಾಲೂಕಿನ ಮುನಿಯಾಲಿನಲ್ಲಿ ಕಳೆದ 1969ರಲ್ಲಿ ಪ್ರಾರಂಭವಾದ ಸಿಂಡಿಕೇಟ್ ಬ್ಯಾಂಕ್ ಶಾಖೆಯು ಸುಮಾರು 56 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸುತ್ತ ಬಂದಿದ್ದು, ಇತ್ತೀಚಿಗೆ ಬ್ಯಾಂಕನ್ನು ಕೆನರಾ ಬ್ಯಾಂಕಿಗೆ ವಿಲೀನಗೊಳಿಸಲಾಗಿದೆ. ಇದೀಗ ಶಾಖೆಯನ್ನು ನವೀಕರಿಸಿದ್ದು, ಹವಾನಿಯಂತ್ರಣ ನವೀಕರಿಸಿದ ಶಾಖೆಯನ್ನು ಸಿಂಡಿಕೇಟ್…
ನ.23 ರಂದು ಕಾರ್ಕಳ ನಗರದಲ್ಲಿ ವಿದ್ಯುತ್ ನಿಲುಗಡೆ
ಕಾರ್ಕಳ: ಕೇಮಾರು 220/110/11 ಕೆವಿ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ, ಮತ್ತು 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಟೌನ್ ಫೀಡರ್ ನಲ್ಲಿ ನವಂಬರ್ 23 ರಂದು ಎ.ಬಿ.ಕೆಬಲ್ ವ್ಯವಸ್ಥಾ ಸುಧಾರಣಾ ಕಾಮಗಾರಿಯನ್ನು ತುರ್ತಾಗಿ…
ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು
ಉಡುಪಿ: ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧಕರು, ಭಾರತೀಯ ತಾಂತ್ರಿಕ ಸಂಸ್ಥೆ (IIT) ಧಾರವಾಡವು ನವೆಂಬರ್ 7ರಿಂದ 9, 2025 ರವರೆಗೆ ಆಯೋಜಿಸಿದ್ದ ಪ್ರತಿಷ್ಠಿತ ಐಇಇಇ ಇಂಜಿನಿಯರಿಂಗ್ ಇನ್ಫೊರ್ಮ್ಯಾಟಿಕ್ಸ್ ಸಮ್ಮೇಳನ (ICEI 2025)…
ಕಾರ್ಕಳ: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಪಾದಾಚಾರಿಗೆ ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟಿರುವ ಘಟನೆ ಮಂಗಳವಾರ ಜೋಡುರಸ್ತೆಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಮಹಾಬಲ ಮೊಯಿಲಿ (86) ಎಂಬುವವರು ಹಿರ್ಗಾನ ಕಡೆಯಿಂದ ಜೋಡುರಸ್ತೆಯಲ್ಲಿರುವ ತನ್ನ ಮನೆ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು…
