ಚಂದ್ರನ ಅಂಗಳದಲ್ಲಿ ನಡೆಯಲಿದೆಯೇ ಮ್ಯಾಜಿಕ್? ವಿಕ್ರಮ್ ಹಾಗೂ ಪ್ರಜ್ಞಾನ ರೋವರ್ ನಿಂದ ಇನ್ನೂ ಬರದ ಸಿಗ್ನಲ್!: ಸಂಪರ್ಕ ಸಾಧಿಸಲು ಇಸ್ರೋ ನಿರಂತರ ಪ್ರಯತ್ನ
ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಶಿವಶಕ್ತಿ ಪಾಯಿಂಟ್‌ನಲ್ಲಿ ಸ್ಲೀಪ್ ಮೋಡ್ ನಲ್ಲಿರುವ ವಿಕ್ರಮ್ ಲ್ಯಾಂಡರ್ ಹಾಗೂ ಪ್ರಜ್ಞಾನ್ ರೋವರ್ ಅನ್ನು ಮತ್ತೆ ಸಕ್ರಿಯಗೊಳಿಸುವ ಪ್ರಯತ್ನವನ್ನು ಇಸ್ರೋ ಮುಂದುವರಿಸಿದ್ದು, ಈವರೆಗೂ ವಿಕ್ರಮ್ ಹಾಗೂ ಪ್ರಜ್ಞಾನ್ ರೋವರ್ ನಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ ಎಂದು…
ರಾಜ್ಯಮಟ್ಟದ ರೆಡ್ ಕ್ರಾಸ್ ಮ್ಯಾರಥಾನ್ ಓಟ : ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಗೆ ಚಿನ್ನದ ಪದಕ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಮ್ಯಾರಥಾನ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಅವರು ಚಿನ್ನದ ಪದಕ ಗಳಿಸಿದ್ದಾರೆ. ಇದರೊಂದಿಗೆ ರೂ.25,000/- ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಇವರು ಪಡೆದಿರುತ್ತಾರೆ.…
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದಿಂದ ಕನ್ನಡ ಡಿಂಡಿಮ ಸರಣಿ ಕಾರ್ಯಕ್ರಮ : ನಿಯೋಜಿತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ
ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ,ಹೆಬ್ರಿ ತಾಲೂಕು ಘಟಕ ಇವರ ಕನ್ನಡ ಡಿಂಡಿಮ ಸರಣಿಯ ನಾಲ್ಕನೆಯ ಕಾರ್ಯಕ್ರಮವು ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಿತು. ನಿವೃತ್ತ ಅಧ್ಯಾಪಕರಾದ ನಾರಾಯಣ ಅಡಿಗ ಉದ್ಘಾಟಿಸಿ ಮಾತನಾಡಿ, ಮಾತನಾಡಿ ಮುಂದಿನ ಪೀಳಿಗೆಯವರಾದ ಮಕ್ಕಳಲ್ಲಿ…
ನಿಟ್ಟೆ : ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಿಂದ ಕಾಲೇಜಿನಲ್ಲಿ ಎಸ್ಎಇ ಇಂಡಿಯಾ ಬೆಂಗಳೂರು ವಿಭಾಗದ ಸಹಕಾರದೊಂದಿಗೆ ಕೈಗಾರಿಕಾ ತಜ್ಞರಿಂದ ಗೆಟ್ಟಿಂಗ್ ರೆಡಿ ಟು ಡೆವಲಪ್ ನೆಕ್ಸ್ಟ್ ಜನರೇಶನ್ ಮೊಬಿಲಿಟಿ ಸಿಸ್ಟಮ್ಸ್’ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಜರುಗಿತು.…
ಕಾರ್ಕಳ: ನಾಳೆ (ಸೆ.23) ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ
ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಾಳೆ (ಸೆ.23) ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ…
ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಯುವ ಸಬಲೀಕರಣ ಸಾಂಸ್ಕೃತಿಕ ಕಾರ್ಯಕ್ರಮ
ಕಾರ್ಕಳ : ಮಾನವ ಸುಸಂಗತವಾಗಿ ಜೀವನ ಮಾಡಬೇಕಾದರೆ ತನ್ನ ಬದುಕಿನಲ್ಲಿ ಕಲೆ, ವಿಜ್ಞಾನ ಮುಂತಾದುವುಗಳ ಬಗ್ಗೆ ಗಮನ ಹರಿಸುವುದು ಮಾತ್ರವಲ್ಲ ತನ್ನ ವಿದ್ಯೆಯ ಜೊತೆಗೆ ಅವುಗಳಲ್ಲಿ ತೊಡಗಿಸುವಂತಾದರೆ ಉತ್ತಮ. ಯಾಕೆಂದರೆ ನಮ್ಮ ಬಾಳಿನ ಶಿಲ್ಪಿಗಳು ನಾವೇ. ನಾವೆಲ್ಲವನ್ನು ಸರಿದೂಗಿಸಿಕೊಂಡು ಹೋದಾಗ ತುಂಬು…
ಮೂಡುಬಿದಿರೆ: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಹಿನ್ನಲೆ – ನಾಳೆ (ಸೆ.23) ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ
ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಶನಿವಾರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಗಣೇಶ ವಿಸರ್ಜನೆ ಆಗುವವರೆಗೆ ಮೂಡುಬಿದಿರೆ ಪೇಟೆಯಲ್ಲಿ ವಾಹನಗಳ…
ಮಂಗಳೂರಿನಲ್ಲಿ ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ : ಇಂಧನ ಸಚಿವ ಕೆ.ಜೆ ಜಾರ್ಜ್
ಬೆಂಗಳೂರು: ಭವಿಷ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಲು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲೇ ಕ್ರಾಂತಿಕಾರಕ ಹೆಜ್ಜೆ ಇಡಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ಭವಿಷ್ಯದ ಇಂಧನ‘ ಎಂದೇ ಕರೆಯಲ್ಪಡುವ ‘ಗ್ರೀನ್ ಹೈಡ್ರೋಜನ್‘ ಉತ್ಪಾದನೆಗೆ ದೇಶದ ಮೊದಲ ಗ್ರೀನ್ ಹೈಡ್ರೋಜನ್ ಕ್ಲಸ್ಟರ್ ನಿರ್ಮಾಣಕ್ಕೆ ತೀರ್ಮಾನಿಸಿದೆ. ಈ ಬಗ್ಗೆ…
ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33ರ ಮೀಸಲಾತಿ ಮಸೂದೆ ಕಾಂಗ್ರೆಸ್ ಸರ್ಕಾರದ ಅವಧಿಯ ಸಾಧನೆ: ಬಿಪಿನ್ ಚಂದ್ರಪಾಲ್
ಉಡುಪಿ: ಲೋಕಸಭೆ ಹಾಗೂ ವಿಧಾನಸಭೆಗಳ ಸದಸ್ಯರ ಪೈಕಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಮಸೂದೆಯನ್ನು 2008ರಲ್ಲೇ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಆಡಳಿತಾವಧಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿದ್ದ ಮಸೂದೆ ಇಂದು ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಅಂಗೀಕಾರವಾಗಿರುವುದು ಸ್ವಾಗತಾರ್ಹ,ಆದರೆ ಈ ಮಸೂದೆ ಕಾಂಗ್ರೆಸ್…
ಮೂಡುಬಿದಿರೆ: ಸರ್ವೋದಯ ಫ್ರೆಂಡ್ಸ್ ಬೆದ್ರ ವತಿಯಿಂದ ಗಣಪನಿಗೆ ಬೆಳ್ಳಿಯ ಕಬ್ಬು ಹಾಗೂ ಚಾಮರ ಸಮರ್ಪಣೆ
ಮೂಡುಬಿದಿರೆ: ಸಾಮಾಜಿಕ ಧಾರ್ಮಿಕ ಸೇವಾ ಮನೋಭಾವನೆಯಿಂದ ಸಮಾಜ ಸೇವೆಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸರ್ವೋದಯ ಫ್ರೆಂಡ್ಸ್ ಮೂಡುಬಿದಿರೆ 15 ವರ್ಷ ಪೂರೈಸಿದ ಸಂಭ್ರಮದಲ್ಲಿ ಇಂದು ಮೂಡಬಿದಿರೆಯ 60ನೇ ವರ್ಷದ ಗಣೇಶೋತ್ಸವದ ಗಣಪನಿಗೆ ಬೆಳ್ಳಿಯ ಕಬ್ಬು ಹಾಗೂ ಒಂದು ಜೊತೆ ಚಾಮರವನ್ನು ಸಮರ್ಪಿಸಿದ್ದಾರೆ. ಈ…
