ಕಾರ್ಕಳ : ಸೆ. 24ರಂದು ವಿಶ್ವ ಹೃದಯ ದಿನಾಚರಣೆ ಅಂಗವಾಗಿ “ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮ
ಕಾರ್ಕಳ:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ವತಿಯಿಂದ ಕಾರ್ಕಳ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 24ರಂದು ಕಾರ್ಕಳದಲ್ಲಿ ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮ ಆಯೋಜಿಸಲಾಗಿದೆ.…
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಗ್ಯಾರಂಟಿ ಯೋಜನೆ ಜಾರಿಗೆ ಸಿದ್ಧತೆ!: ಡಿಸೆಂಬರ್ ಅಂತ್ಯದೊಳಗೆ ಯುವನಿಧಿ ಯೋಜನೆ ಜಾರಿ ಸಾಧ್ಯತೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣಾಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆಗೊಳಿಸಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯುವನಿಧಿ ಯೋಜನೆ ಜಾರಿ ಕುರಿತು ಸಚಿವ ಡಾ.ಶರಣಪ್ರಕಾಶ್…
ನಮ್ಮನ್ನು ಸುಮ್ಮನೆ ಕೆಣಕಿದರೆ ಮಸೀದಿಯಲ್ಲೂ ಗಣೇಶ ಪ್ರತಿಷ್ಠಾಪಿಸುತ್ತೇವೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಹುಬ್ಬಳ್ಳಿ: ಹಿಂದೂ ಸಮಾಜವನ್ನು ಸುಮ್ಮನೆ ಕೆಣಕಿದರೆ ಮುಂದೆ ಮಸೀದಿಯಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅವರು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇರಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಪೂರ್ವದಲ್ಲಿ ಮೂರ್ತಿಗೆ…
ಚಂದ್ರನ ಅಂಗಳದಲ್ಲಿ ಇಂದು ಸೂರ್ಯೋದಯ ಹಿನ್ನೆಲೆ: ವಿಕ್ರಂ ಲ್ಯಾಂಡರ್ ಹಾಗೂ ಪ್ರಜ್ಞಾನ್ ರೋವರ್ ಮತ್ತೆ ಸಕ್ರಿಯಗೊಳಿಸಲು ಇಸ್ರೋ ಯತ್ನ
ಬೆಂಗಳೂರು: ಚಂದ್ರಯಾನ-3 ಯೋಜನೆಯ ಮೂಲಕ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿದ್ದ ಲ್ಯಾಂಡರ್ ಹಾಗೂ ರೋವರ್ ಉಪಕರಣಗಳನ್ನು ಇದೀಗ ಮತ್ತೆ 14 ದಿನಗಳ ನಿದ್ರೆಯಿಂದ ಎಚ್ಚರಿಸಲು ಇಸ್ರೋ ಶುಕ್ರವಾರ ಪ್ರಯತ್ನಿಸಲಿದೆ.ಒಂದುವೇಳೆ ಈ ಪ್ರಯತ್ನ ಸಫಲವಾದಲ್ಲಿ ಇನ್ನೂ 14 ದಿನಗಳ ಕಾಲ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:22.09.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಜ್ಯೇಷ್ಠಾ, ರಾಹುಕಾಲ 10:53 ರಿಂದ 12:24 ಗುಳಿಕಕಾಲ-07:52 ರಿಂದ 09:22 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:26 ರಾಶಿ ಭವಿಷ್ಯ: ಮೇಷ ರಾಶಿ (Aries)…
ಉದ್ಯಮಿಗೆ ಹಣ ವಂಚನೆ ಪ್ರಕರಣ: ಕೊನೆಗೂ ತಪ್ಪೊಪ್ಪಿಕೊಂಡ ಆರೋಪಿ ಚೈತ್ರಾ ಕುಂದಾಪುರ
ಬೆಂಗಳೂರು: ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರು ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಕುರಿತಂತೆ ಪ್ರಮುಖ ಆರೋಪಿ ಆಗಿರುವಂತಹ ಚೈತ್ರ ಕುಂದಾಪುರ ಸಿಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದು ತನ್ನ ತಪ್ಪನ್ನು…
ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ್ ಹೆಮ್ಮನಬೈಲು ಹೃದಯಾಘಾತದಿಂದ ವಿಧಿವಶ
ಉತ್ತರಕನ್ನಡ: ಜಿಲ್ಲೆಯ ಸಿದ್ಧಾಪುರದ ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ್ ಹೆಮ್ಮನಬೈಲ್(57) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಡಗುತಿಟ್ಟಿನ ಮೇರು ಕಲಾವಿದರ ಪೈಕಿ ರಾಮಚಂದ್ರ ನಾಯ್ಕ್ ಒಬ್ಬರಾಗಿದ್ದು,ಬಯಲಾಟದ ಮೇಳದಿಂದ ಹಿಡಿದು ಡೇರೆ ಮೇಳದವರೆಗೆ ಯಕ್ಷರಂಗದಲ್ಲಿ ಅತ್ಯದ್ಭುತ ಸಾಧನೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ…
ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಪ್ರಭಾವಿಗಳ ಹೆಸರು ಪ್ರಸ್ತಾಪಿಸಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗೆ ನೋಟೀಸ್ ನೀಡಲು ಸಿಸಿಬಿ ಸಿದ್ದತೆ!
ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ಕುಂದಾಪುರ ವಂಚನೆ ಕೇಸ್ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ,…
ಕೆನಡಾದಲ್ಲಿ ಕಲಿಸ್ತಾನಿ ಭಯೋತ್ಪಾದಕನ ಹತ್ಯೆ: ಹೊಣೆ ಹೊತ್ತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್
ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂಬ ಹೇಳಿಕೆಯಿಂದ ಭಾರತ ಹಾಗೂ ಕೆನಡಾ ನಡುವೆ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಮಧ್ಯೆ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ…
ಮುನಿಯಾಲು: ಥಲಸ್ಸೆಮಿಯಾ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ 7 ಲಕ್ಷ ವೈದ್ಯಕೀಯ ನೆರವು ವಿತರಣೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಹಾಗೂ ಹಿಂದೂ ಹೆಲ್ಪ್ ಲೈನ್ ನೆರವಿಗೆ ಕೃತಜ್ಞತೆ ಸಲ್ಲಿಸಿದ ಪೋಷಕರು
ಮುನಿಯಾಲು : ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಹಿಂದೂ ಹೆಲ್ಪ್ ಲೈನ್ ಮುನಿಯಾಲು ಸಹಯೋಗದೊಂದಿಗೆ ಟ್ರಾನ್ಸ್ ಫ್ಯೂಷನ್ ಡಿಪೆಂಡೆಂಟ್ ಥಲಸ್ಸೆಮಿಯಾ ಖಾಯಿಲೆಯಿಂದ ಬಳಲುತ್ತಿರುವ ಮುನಿಯಾಲಿನ 8 ವರ್ಷ ಪ್ರಾಯದ ಅಮೂಲ್ಯಳ ಚಿಕಿತ್ಸೆಗೆ ಸಂಗ್ರಹಿಸಿದ ರೂ.7 ಲಕ್ಷ ಧನಸಹಾಯವನ್ನು ಹಸ್ತಾಂತರಿಸಲಾಯಿತು.…
