ಕಾವೇರಿ ಜಲವಿವಾದದಲ್ಲಿ ಕರ್ನಾಟಕ ಮತ್ತೆ ಹಿನ್ನಡೆ! ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ
ನವದೆಹಲಿ:ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೊಳಿಸುವ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್ ನ್ಯಾ.ಗವಾಯಿ ನೇತೃತ್ವದ…
ಶಿವಮೊಗ್ಗ ಟ್ರಯಲ್ ಬ್ಲಾಸ್, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: -ದುಷ್ಕರ್ಮಿಗಳಿಂದ ಪ್ರಕರಣದಿಂದ ನುಣುಚಿಕೊಳ್ಳುವ ತರಬೇತಿ- ಎನ್ ಐ ಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು
ಬೆಂಗಳೂರು: ಶಿವಮೊಗ್ಗ ತುಂಗಾತೀರದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬAಧ ಎನ್‌ಐಎ ತನಿಖೆ ಮುಂದುವರಿಸಿದ್ದು, ಹಲವು ಆತಂಕಕಾಗಿ ವಿಚಾರಗಳು ಬರುತ್ತಿವೆ. ಆರೋಪಿಗಳು ಸರ್ವೈವಲ್ ಟಾಕ್ಸ್ ಮಾಡಿದ್ದು, ಗೂಗಲ್‌ನಲ್ಲಿ ಬಾಂಬ್ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಂಡಿರುವುದು ತನಿಖೆಯಲ್ಲಿ…
ಚಂದ್ರನಲ್ಲಿ ಇರುಳು ಕಳೆದು ಬೆಳಗಾಗುತ್ತಿದೆ: ಚಂದ್ರಯಾನ-3 ಮೇಲೆ ಮತ್ತೆ ಹೆಚ್ಚಿದ ನಿರೀಕ್ಷೆ
ಬೆಂಗಳೂರು: ಚಂದ್ರನಲ್ಲಿ ಇರುಳು ಕಳೆದು ಬೆಳಕು ಮೂಡಿದ್ದು, ಸ್ಲೀಪ್ ಮೋಡ್‌ನಲ್ಲಿದ್ದ ಪ್ರಗ್ಯಾನ್ ಹಾಗೂ ವಿಕ್ರಮ್ ಮತ್ತೆ ಎಚ್ಚರಗೊಳ್ಳುವ ಸಾಧ್ಯತೆ ಇದೆ. ಭೂಮಿಯಿಂದ ಸುಮಾರು ಮೂರು ಲಕ್ಷದ 75 ಸಾವಿರ ಕಿಲೋಮೀಟರ್ ದೂರದಲ್ಲಿರುವ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ…
ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದ ಅನುಮತಿ
ಬೆಂಗಳೂರು: ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ 1,17,646 ಬಿಪಿಎಲ್ ಫಲಾನುಭವಿಗಳಿಗೆ ಕಾರ್ಡ್ ತಿದ್ದುಪಡಿಗೆ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿAದ ಹೊಸದಾಗಿ ತಿದ್ದಪಡಿಗೆ ಒಟ್ಟು 53219…
ಎಚ್‌ಡಿಕೆ ಇಂದು ದಿಲ್ಲಿಗೆ:ಬಿಜೆಪಿ ನಾಯಕರ ಜತೆ ಚರ್ಚೆಯ ಬಳಿಕ ಜೆಡಿಎಸ್-ಬಿಜೆಪಿ ಮೈತ್ರಿ ಅಂತಿಮ ಸಾಧ್ಯತೆ
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕುವ ಉದ್ದೇಶದಿಂದ ರಾಜ್ಯದಲ್ಲಿನ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:21.09.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಅನುರಾಧ, ರಾಹುಕಾಲ 01:55 ರಿಂದ 03:26 ಗುಳಿಕಕಾಲ-09:23 ರಿಂದ 10:53 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:27 ದಿನವಿಶೇಷ:ಸೂರ್ಯಷಷ್ಠೀ ರಾಶಿ ಭವಿಷ್ಯ: ಮೇಷ ರಾಶಿ…
ಎಎಂಆರ್‌ಐ ಹಾಸ್ಪಿಟಲ್ಸ್‌ನ ಶೇ 84ರಷ್ಟು ಷೇರು ಮಣಿಪಾಲ್ ಆಸ್ಪತ್ರೆ ತೆಕ್ಕೆಗೆ
ನವದೆಹಲಿ:ಇಮಾಮಿ ಸಮೂಹದ ಎಎಂಆರ್‌ಐ ಹಾಸ್ಪಿಟಲ್ಸ್ ಲಿಮಿಟೆಡ್‌ನ ಶೇ 84ರಷ್ಟು ಷೇರುಗಳನ್ನು ಖರೀದಿಸಿರುವುದಾಗಿ ಮಣಿಪಾಲ್ ಹಾಸ್ಟಿಟಲ್ಸ್ ತಿಳಿಸಿದೆ. ಎಎಂ ಆರ್ ಐ ಆಸ್ಪತ್ರೆಯ ವೈದ್ಯಕೀಯ ಪರಿಣಿತಿ ಮತ್ತು ಮೂಲ ಸೌಕರ್ಯಗಳು ಹಾಗೂ ಮಣಿಪಾಲ್ ಆಸ್ಪತ್ರೆಯ ಅತಿ ದೊಡ್ಡ ಜಾಲಗಳು ಸಮ್ಮಿಲನದಿಂದಾಗಿ ಗುಣಮಟ್ಟದ ಆರೋಗ್ಯ…
ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ
ನವದಹಲಿ: ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ವಿಧೇಯಕವನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅತಿಹೆಚ್ಚು ಮತಗಳಿಂದ ಅಂಗೀಕಾರವಾಯಿತು. ಸೋಮವಾರದಿಂದ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಮಂಗಳವಾರ ಈ ಮಸೂದೆ ಮಂಡನೆಯಾಗಿತ್ತು. ಸುದೀರ್ಘ 8 ಗಂಟೆಗಳ ಚರ್ಚೆಯ…
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕುಖ್ಯಾತ ರೌಡಿ ತಲ್ಲತ್ ಬಂಧನ
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ರೌಡಿ ತಲ್ಲತ್ (39) ಎಂಬಾತನನ್ನುವಬಂಧಿಸಿದ್ದಾರೆ. ಗೋವಾ, ಮುಂಬೈನಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ರೌಡಿ ತಲ್ಲತ್ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ…
ಹಿಂದೂಗಳು ತಕ್ಷಣವೇ ಕೆನಡಾ ತೊರೆಯಬೇಕು: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ವಿವಾದಾತ್ಮಕ ಹೇಳಿಕೆ
ಕೆನಡಾ: ಮತಬ್ಯಾಂಕ್ ಆಸೆಗೆ ಬಿದ್ದಿರುವ ಕೆನಡದ ಜಸ್ಟಿನ್ ಟ್ರುಡು ಸರ್ಕಾರ ಖಲಿಸ್ತಾನಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಖಲಿಸ್ತಾನ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ನೀಡಿದ ಹೇಳಿಕೆ ವಿವಾದಕ್ಕೆ…
