ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ ನಿವಾರಣಾ ಕಾರ್ಯಾಗಾರ
ಕಾರ್ಕಳ : ಸುಂದರ ಮತ್ತು ಸ್ವಸ್ಥ ಬದುಕಿಗಾಗಿ ನಾವು ಇಂದು ವಿಪರೀತ ಮಾನಸಿಕ ಒತ್ತಡದ ನಡುವೆ ಬದುಕುತ್ತಿದ್ದೇವೆ. ಪರೀಕ್ಷೆಗಳ ಕಾರಣ ನಾವು ಮಾನಸಿಕ ಸಮತೋಲನ ಕಳೆದುಕೊಂಡು ಉದ್ವಿಗ್ನ ಸ್ಥಿತಿಗೆ ತಲುಪಿದ್ದೇವೆ. ಬದುಕನ್ನು ಬದಲಿಸುವುದು ಮತ್ತು ನಮ್ಮನ್ನು ಉನ್ನತಿಗೆ ಕರೆದೊಯ್ಯುವುದು ಸ್ಪರ್ಧಾತ್ಮಕ ಪರೀಕ್ಷೆಗಳೇ…
ಮೂಡುಬಿದಿರೆ: ವಜ್ರಮಹೋತ್ಸವದ ಗಣೇಶೋತ್ಸವಕ್ಕೆ ಚಾಲನೆ
ಮೂಡುಬಿದಿರೆ : ಹಿಂದೂ ಪದ್ಧತಿಯಲ್ಲಿ ಹಲವು ದೇವರಿದ್ದರೂ ಮೊದಲು ಪೂಜಿಸಲ್ಪಡುವುದು ವಿಘ್ನನಿವಾರಕ ಗಣಪತಿಯನ್ನು. ಅಲ್ಲದೆ ದೇಶಾದ್ಯಂತ ಏಕಕಾಲದಲ್ಲಿ ಆಚರಿಸುವ ಏಕೈಕ ಹಬ್ಬವೂ ಗಣೇಶೋತ್ಸವ. ವೈದ್ಯರು ರೋಗಿಯ ಶರೀರಕ್ಕೆ ಚಿಕಿತ್ಸೆ ನೀಡಿದರೆ, ಆಧ್ಯಾತ್ಮವು ಮಾನಸಿಕ, ಸಾಮಾಜಿಕ ಸ್ವಾಸ್ಥ್ಯವನ್ನು ನೀಡುತ್ತದೆ ಎಂದು ಜೈನ ಮಠದ…
ಕುಂದಾಪುರದ ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣ:ಆರೋಪಿ ಅಭಿನವ ಹಾಲಶ್ರೀಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಬೆಂಗಳೂರು : ಚೈತ್ರಾ ಕುಂದಾಪುರ ಗ್ಯಾಂಗ್ನಿಂದ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ…
ಸೋಷಿಯಲ್ ಮೀಡಿಯಾ ಬಳಕೆಗೂ ವಯೋಮಿತಿ ನಿಗದಿಪಡಿಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ
ಬೆಂಗಳೂರು: ಶಾಲೆಗೆ ಹೋಗುವ ಮಕ್ಕಳೂ ಸಹ ಸಾಮಾಜಿಕ ಜಾಲತಾಣಗಳನ್ನು ಬೇಕಾಬಿಟ್ಟಿ ಬಳಸುತ್ತಿದ್ದ ಕಾರಣ ಮತದಾನಕ್ಕೆ 21 ವರ್ಷ ನಿಗದಿ ಮಾಡಿರುವ ಮಾದರಿಯಲ್ಲೇ ಸಾಮಾಜಿಕ ಜಾಲತಾಣ ಬಳಕೆಗೂ ವಯೋಮಿತಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ…
ಭಾರತ ಚಂದ್ರನ ಅಂಗಳದಲ್ಲಿ ಇಳಿದರೆ, ಪಾಕಿಸ್ತಾನ ಜಗತ್ತಿನ ಮುಂದೆ ಭಿಕ್ಷೆ ಬೇಡುತ್ತಿದೆ: ಪಾಕಿಸ್ತಾನದ ದುಸ್ಥಿತಿಗೆ ನವಾಜ್ ಷರೀಫ್ ಆಕ್ರೋಶ
ಲಾಹೋರ್: ಭಾರತ ಚಂದ್ರನ ಅಂಗಳಕ್ಕೆ ಕಾಲಿರಿಸಿ,ಇದೀಗ ಜಿ20 ಶೃಂಗಸಭೆಯನ್ನು ಆಯೋಜಿಸಿ ಯಶಸ್ವಿಯಾಗಿದೆ,ಅದರೆ ನನ್ನ ದೇಶ ಪಾಕಿಸ್ತಾನ ಮಾತ್ರ ಜಗತ್ತಿನ ಮುಂದೆ ಹಣಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು…
ಅ. 5 ರಂದು ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರ ಪ್ರತಿಭಟನೆ:ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಬೆಂಗಳೂರು:ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೆ.ಎಸ್.ಆರ್.ಟಿ.ಸಿ. ನಿಗಮಗಳ ಒಕ್ಕೂಟದ(CITU) ಅಧ್ಯಕ್ಷ ಹೆಚ್.ಡಿ ರೇವಪ್ಪ ಈ ಕುರಿತು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:20.09.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ವಿಶಾಖ, ರಾಹುಕಾಲ 12:24 ರಿಂದ 01:55 ಗುಳಿಕಕಾಲ-10:54 ರಿಂದ 12:24 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:28 ದಿನವಿಶೇಷ:ಋಷಿಪಂಚಮಿ,ಭೂವರಾಹ ಜಯಂತಿ ಮೇಷ ರಾಶಿ (Aries)…
ಸರ್ಕಾರಿ ಸಭೆ,ಸಮಾರಂಭಗಳಲ್ಲಿ ಹಾಗೂ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಯಾವುದೇ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಬಳಸಿ ಎಸೆಯುವ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ…
ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ: ಎಲ್ಇಟಿ ಕಮಾಂಡರ್ ಸೇರಿ ಇಬ್ಬರು ಉಗ್ರರ ಎನ್ ಕೌಂಟರ್
ಅನಂತ್ ನಾಗ್ : ಒಂದು ವಾರಗಳ ಕಾಲ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಎಲ್ ಇ ಟಿ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.ಈ ಮೂಲಕ 7 ದಿನಗಳ ಕಾಲ ನಡೆದ ಎನ್ ಕೌಂಟರ್ ಅಂತ್ಯವಾಗಿದೆ. ಎಲ್ಇಟಿ ಕಮಾಂಡರ್ ಉಜೈರ್…
ಅ.1ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ಹೆಚ್ಚಳ: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು:ಈ ಹಿಂದೆ ನಿಗದಿಯಾದಂತೆ ರಾಜ್ಯ ಸರ್ಕಾರ ಆಸ್ತಿ ನೊಂದಣಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲು ಮುಂದಾಗಿದ್ದು, ಅಕ್ಟೋಬರ್ 1ರಿಂದ ಆಸ್ತಿ ನೊಂದಣಿ ಮಾರ್ಗಸೂಚಿ ದರ ಹೆಚ್ಚಳವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿ…
