ನಿಟ್ಟೆ ತಾಂತ್ರಿಕ ವಿದ್ಯಾಲಯಲ್ಲಿ ವಿಭಾಗ ಸಂಘಗಳು ಮತ್ತು ಚಟುವಟಿಕೆಗಳ ಉದ್ಘಾಟನೆ- ನಾಯಕತ್ವ ಸ್ಥಾನ ಮಾತ್ರವಲ್ಲ ಅದೊಂದು ಜವಾಬ್ದಾರಿ: ಡಾ| ಅನೀರ್ಬನ್ ಚಕ್ರಬರ್ತಿ
ಕಾರ್ಕಳ: ವಿದ್ಯಾರ್ಥಿಗಳು ತಮ್ಮ ಉದ್ಯೋಗದ ಭವಿಷ್ಯದ ದೃಷ್ಟಿಯಿಂದ ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳುವುದು ಅತಿಮುಖ್ಯವೆನಿಸುತ್ತದೆ. ನಾಯಕತ್ವ ಎನ್ನುವುದು ಒಂದು ಸ್ಥಾನವಷ್ಟಕ್ಕೇ ಸೀಮಿತವಾಗದೆ ಅದೊಂದು ಜವಾಬ್ದಾರಿ ಎಂಬುದನ್ನು ನಾವು ಅರಿತುಕೊಂಡು ಮುಂದುವರೆಯಬೇಕು ಎಂದು ನಿಟ್ಟೆ ಯುನಿವರ್ಸಿಟಿ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ & ರಿಸರ್ಚ್…
ಸೆಕ್ಯುಲರ್ ಶಾಲೆಗಳಲ್ಲಿ ಇಸ್ಲಾಂನ ಪ್ರಚಾರ: ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದ- ಶಾಲೆಗಳಲ್ಲಿ ನಡೆಯುತ್ತಿರುವ ಇಸ್ಲಾಂ ಪ್ರಚಾರ ನಿಲ್ಲಿಸಿ!: ಜಯೇಶ್ ಥಳಿ
ಗೋವಾದಲ್ಲಿ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ‘ಇಸ್ಲಾಮಿಕ್ ಕಾರ್ಯಾಗಾರ’ಗಳನ್ನು ಆಯೋಜಿಸಲಾಗುತ್ತಿದೆ ಎಂದು ಸ್ವತಃ ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ’ ಹೇಳಿದೆ. ಈ ಸಂಘಟನೆಗೆ ಟರ್ಕಿಯ ‘ದುಗವಾ’ ಎಂಬ ಭಯೋತ್ಪಾದಕ ಸಂಘಟನೆಯೊAದಿಗೆ ನಂಟಿದೆ. ವಿದ್ಯಾರ್ಥಿಗಳಲ್ಲಿ ಕಟ್ಟರ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿ…
ಕಿನ್ನಿಗೋಳಿ: ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ 1000 ತೆಂಗಿನ ಸಸಿ ವಿತರಣೆ
ಕಿನ್ನಿಗೋಳಿ: ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಭಾರತದ ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದ ಪ್ರಯುಕ್ತ ಉಚಿತ 1,000 ತೆಂಗಿನ ಸಸಿ ವಿತರಣಾ ಕಾರ್ಯಕ್ರಮ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,…
ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ನಿಟ್ಟೆ ಡಾ.ಎನ್‌ಎಸ್‌ಎಎಂ ಕಾಲೇಜಿನ ವಿದ್ಯಾರ್ಥಿಗಳಿಗೆ 14 ಪ್ರಶಸ್ತಿ
ನಿಟ್ಟೆ: ಉಡುಪಿಯ ಎಂ.ಜಿ. ಕ್ರೀಡಾಂಗಣದಲ್ಲಿ ಸೆ.15 ರಂದು ನಡೆದ ದಸರಾ ಜಿಲ್ಲಾ ಕ್ರೀಡಾಕೂಟದಲ್ಲಿ ನಿಟ್ಟೆ ಡಾ.ಎನ್‌ಎಸ್‌ಎಎಂ ಕಾಲೇಜಿನ ಕ್ರೀಡಾಪಟುಗಳು 14 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನ ಕುಮಾರಿ ಪ್ರತೀಕ್ಷಾ – 800 ಮೀಟರ್ ಮತ್ತು 400 ಮೀಟರ್…
ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ: ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ
ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಸಲಿದೆ. ಇಂದು ಹಳೆ ಸಂಸತ್ ಭವನದಲ್ಲಿ ಕಲಾಪ ಆರಂಭವಾಗಲಿದ್ದು, ನಾಳೆಯಿಂದ ಹೊಸ ಸಂಸತ್ ಭವನದ ಕಟ್ಟಡದಲ್ಲಿ ಅಧಿಕೃತ ಕಲಾಪ ಆರಂಭವಾಗಲಿದೆ. ಸಂಸತ್ ಕಲಾಪಕ್ಕೆ 75 ವರ್ಷದ ಹಿನ್ನೆಲೆಯಲ್ಲಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:18.09.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ಚಿತ್ರಾ, ರಾಹುಕಾಲ 07:52 ರಿಂದ 09:23 ಗುಳಿಕಕಾಲ-01:56 ರಿಂದ 03:37 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:29 ದಿನವಿಶೇಷ: ಗೌರೀ ತೃತೀಯಾ ನಿಮ್ಮ ರಾಶಿ…
ಭಾರತ-ಲಂಕಾ ಏಷ್ಯಾಕಪ್ ಕ್ರಿಕೆಟ್ ಫೈನಲ್: ಲಂಕಾವನ್ನು ಬಗ್ಗುಬಡಿದು ಟ್ರೋಫಿ ಗೆದ್ದುಬೀಗಿದ ಟೀಮ್ ಇಂಡಿಯಾ
ಕೊಲಂಬೋ: ಏಷ್ಯಾಕಪ್ ಕ್ರಿಕೆಟ್ ಅಂತಿಮ ಸಮರದಲ್ಲಿ ಬಲಿಷ್ಠ ಲಂಕಾ ಪಡೆಯನ್ನು ಹೀನಾಯವಾಗಿ ಸೋಲಿಸಿ ಭಾರತ ಭರ್ಜರಿ ಗೆಲುವಿನೊಂದಿಗೆ ಟ್ರೋಪಿ ತನ್ನದಾಗಿಸಿಕೊಂಡಿತು. ಭಾನುವಾರ ಶ್ರೀಲಂಕಾದ ಕೊಲಂಬೋ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಶ್ರೀಲಂಕಾ ತಂಡ ಮಳೆ…
ಭಾರತದ ಪ್ರಖರ ಬೌಲಿಂಗ್ ದಾಳಿಗೆ ಪತರಗುಟ್ಟಿದ ಸಿಂಹಳೀಯರು! ಏಷ್ಯಾಕಪ್ ಕ್ರಿಕೆಟ್ ಫೈನಲ್ ಇತಿಹಾಸದಲ್ಲೇ ಲಂಕಾ ಕೇವಲ 50 ರನ್ ಗೆ ಆಲೌಟ್!
ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಲಂಕಾ ಭಾರತದ ಪ್ರಖರ ಬೌಲಿಂಗ್ ಗೆ ಕೇವಲ 50 ರನ್ನುಗಳಿಗೆ ಅಲೌಟ್ ಆಗುವ ಮೂಲಕ ಏಷ್ಯಾ ಕಪ್ ಇತಿಹಾದಲ್ಲೇ ಅತ್ಯಂತ ಕನಿಷ್ಟ ಮೊತ್ತ ಗಳಿಸಿದ…
ಚೈತ್ರಾ ಕುಂದಾಪುರ ಬಂಧನದ ಹಿಂದೆ ಭಾರೀ ಷಡ್ಯಂತ್ರ : ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಆರೋಪ!
ಧಾರವಾಡ: ಚೈತ್ರಾ ಕುಂದಾಪುರ ವಂಚನೆ ಮಾಡಿಲ್ಲ ಎಂಬ ನಂಬಿಕೆ ನನಗಿದೆ. ಅವರು ಹೀಗೆ ವಂಚಿಸಿರಲಿಕ್ಕಿಲ್ಲ. ಇದರಲ್ಲಿ ಏನೋ ಷಡ್ಯಂತ್ರ ನಡೆದಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಲಿ. ಸಂಪೂರ್ಣ ತನಿಖೆ…
ಕಾರ್ಕಳದ ಜೋಡುರಸ್ತೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭರ್ಜರಿ ಆಫರ್! ಪ್ರತೀ ಖರೀದಿಗೂ ವಿಶೇಷ ಡಿಸ್ಕೌಂಟ್ ಹಾಗೂ ಖಚಿತ ಉಡುಗೊರೆಗಳು
ಕಾರ್ಕಳ: ಕಾರ್ಕಳದ ಜೋಡುರಸ್ತೆಯ ಲಕ್ಷ್ಮೀಕಾಂತ್ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭರ್ಜರಿ ಆಫರ್ ಲಭ್ಯವಿವೆ. ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿಯ ಜತೆಗೆ ಉಚಿತ ಉಡುಗೊರೆಗಳನ್ನು ನೀಡಲಾಗುತ್ತದೆ. ಯಾವುದೇ ಎಲೆಕ್ಟ್ರಾನಿಕ್ಸ್…
