ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ : ಹಿಂದೂ ಜನಜಾಗೃತಿ ಸಮಿತಿ ಕರೆ

ಬೆಂಗಳೂರು : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಯಶವತಪುರ, ಯಲಹಂಕ, ವಿದ್ಯಾರಣ್ಯಪುರ ಸೇರಿದಂತೆ ವಿವಿಧೆಡೆಗಳಲ್ಲಿ ಗಣೇಶೋತ್ಸವ ಮಂಡಳಿಗಳು,…

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಮುದ್ದುಕೃಷ್ಣ ಸ್ಪರ್ಧೆ- ಗೀತೆಯ ಸಾರವನ್ನು ಜೀವನದಲ್ಲಿ ಅಳವಡಿಸಿದಾಗ ಮನಶಾಂತಿ ಸಿಗುತ್ತದೆ : ಎಸ್. ನಿತ್ಯಾನಂದ ಪೈ

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶಿವ ಧ್ಯಾನ ಮಂದಿರದ ರಾಜಯೋಗ ಸಭಾಭವನದಲ್ಲಿ ಭಾನುವಾರ (ಸೆ.16) ಮುದ್ದುಕೃಷ್ಣ ಸ್ಪರ್ಧೆ ನಡಸಲಾಯಿತು. ಕಾರ್ಕಳ ಭುವನೇಂದ್ರ ವಿದ್ಯಾಶಾಲಾ ಸಂಚಾಲಕ, ಉದ್ಯಮಿ ಎಸ್. ನಿತ್ಯಾನಂದ ಪೈ ಮಾತನಾಡಿ, ಗೀತೆಯ ಸಾರವನ್ನು ಜೀವನದಲ್ಲಿ ಅಳವಡಿಸಿದಾಗ ಮನಶಾಂತಿ…

ಕುಂದಾಪುರ ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾಳ ಬಳಿಯಿದ್ದ 1.8 ಕೋಟಿ ನಗದು,65 ಲಕ್ಷದ ಚಿನ್ನ,ಕೋಟ್ಯಾಂತರ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು:ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರ ಬಳಿಯಿದ್ದ ನಗದು,ಚಿನ್ನಾಭರಣ ಸೇರಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಸಿಸಿಬಿ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಇದೇ ವೇಳೆ…

ಹಣಕ್ಕಾಗಿ ರಾಜಕೀಯ ನಾಯಕರ ಹಾಗೂ ಪಕ್ಷದ ಹೆಸರನ್ನು ದುರುಪಯೋಗ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಾಗಬೇಕು: ಶಾಸಕ ಸುನಿಲ್ ಕುಮಾರ್

ಉಡುಪಿ: ಸಂಘಟನೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ನಾಯಕರ, ಪಕ್ಷದ ಹೆಸರಿನಲ್ಲಿ ಹಣ ಮಾಡುವ ವ್ಯಕ್ತಿಗಳ ವಿರುದ್ಧ‌ ನಿರ್ದಾಕ್ಷಿಣ್ಯ ಕ್ರಮವಾಗಬೇಕಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಆಗ್ರಹಿಸಿದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಚುನಾವಣೆಗೆ ಟಿಕೆಟ್ ಕೊಡಿಸುವ ನೆಪದಲ್ಲಿ ಕೋಟ್ಯಾಂತರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.09.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಸೋಣ) ಶುಕ್ಲಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ 04:59 ರಿಂದ 06:30 ಗುಳಿಕಕಾಲ-03:38 ರಿಂದ 04:59 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:30 ದಿನವಿಶೇಷ: ಕನ್ಯಾ ಸಂಕ್ರಮಣ, ವಿಶ್ವಕರ್ಮಜಯಂತಿ ರಾಶಿ…

ಸೌಜನ್ಯಪರ ಹೋರಾಟದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ:ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣಾ ಸಮಿತಿ

ಕಾರ್ಕಳ: ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಮ್ಮ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯ ವಿಚಾರದಲ್ಲಿ ಆಕೆಯ ಕುಟುಂಬಕ್ಕೆ ಖಂಡಿತವಾಗಿಯೂ ನ್ಯಾಯ ಸಿಗಬೇಕು,ಆರೋಪಿಗಳ ವಿರುದ್ಧ ಕಠಿಣಕ್ರಮವಾಗಬೇಕು, ನ್ಯಾಯಪರ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವೂ ಇದೆ. ಆದರೆ…

ಉಡುಪಿ,ದ.ಕ ಜಿಲ್ಲೆಗಳಿಗೆ ಗಣೇಶೋತ್ಸವಕ್ಕೆ ಸೆ.19ರಂದು ರಜೆ ಘೋಷಣೆ: ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಉಡುಪಿ: ದೇಶದಾದ್ಯಂತ ಸಂಭ್ರಮ ಸಡಗರಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ…

ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ನನಗೆ ಫೋನ್ ಕರೆ ಮಾಡಿ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಬೆದರಿಕೆ ಹಾಕುತ್ತಿದ್ದಾರೆ. ನಾನು ಶರಣ…

ಕಾರ್ಕಳ :ಸಾಹಿತಿ ದಿ.ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮ

ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯಿಂದ ಸಾಹಿತಿ ದಿವಂಗತ ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮವು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸುಲೋಚನಾ ತಿಲಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಯಶವಂತಿ ಸುವರ್ಣ ಅವರು ಸಾಮಾಜಿಕ,…

ಕಾರವಾರ: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ-1, ಎಸ್‌ಸಿ ಹಾಗೂ…