ಮುನಿಯಾಲಿನ‌ ಮುದೆಲ್ಕಡಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಜೀಪ್: ತಪ್ಪಿದ ಭಾರೀ ದುರಂತ

ಹೆಬ್ರಿ: ವರಂಗ ಗ್ರಾಮದ ಮುನಿಯಾಲು ಸಮೀಪದ ಮುದೆಲ್ಕಡಿ‌ ಎಂಬಲ್ಲಿನ‌ ಅಂಗನವಾಡಿ ಕೇಂದ್ರಕ್ಕೆ ಅತಿವೇಗವಾಗಿ ಬಂದ ಮಹೀಂದ್ರಾ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಪುಟಾಣಿಗಳು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.09.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ 10:55 ರಿಂದ 12:26 ಗುಳಿಕಕಾಲ-07:52 ರಿಂದ 09:24 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:31 ದಿನವಿಶೇಷ: ಅಮವಾಸ್ಯೆ, ಕೊಡಿಪಾಡಿ ತೀರ್ಥಸ್ನಾನ ರಾಶಿ…

ಶಿವಮೊಗ್ಗದಲ್ಲಿ ಐಸಿಸ್ ಟ್ರಯಲ್ ಬ್ಲಾಸ್ಟ್ ಪ್ರಕರಣ: ಕುಖ್ಯಾತ ಕಿಂಗ್ ಪಿನ್ ಅರಾಫತ್ ಅಲಿ ಅರೆಸ್ಟ್!

ನವದೆಹಲಿ: ಶಿವಮೊಗ್ಗದಲ್ಲಿ ನಡೆದ ಐಎಸ್ ಐಎಸ್ ನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದ ಕುಖ್ಯಾತ ಕಿಂಗ್ ಪಿನ್ ಅರಾಫತ್ ಅಲಿಯನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ ಐಎ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾಗಿದ್ದ…

ಕಾರ್ಕಳದಲ್ಲಿ ಸಿಮೆಂಟ್ ಡೀಲರ್‌ಶಿಪ್ ಹೆಸರಿನಲ್ಲಿ ಆನ್‌ಲೈನ್ ವಂಚನೆ: ಹಾರ್ಡ್ವೇರ್ ಮಾಲಕನಿಗೆ 1.25 ಲಕ್ಷ ರೂ ಪಂಗನಾಮ ಹಾಕಿದ ವಂಚಕ!

ಕಾರ್ಕಳ:ಇAದಿನ ಆಧುನಿಕ ಯುಗದಲ್ಲಿ ಬಹುತೇಕ ಎಲ್ಲಾ ವ್ಯವಹಾರಗಳು ಆನ್‌ಲೈನ್ ನಲ್ಲೇ ನಡೆಯುತ್ತಿರುವುದು ಸರ್ವೇಸಾಮಾನ್ಯ. ಆದರೆ ಕೆಲವು ಖದೀಮರು ಆನ್‌ಲೈನ್ ನಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರನ್ನು ಬಳಸಿಕೊಂಡು ನಕಲಿ ಖಾತೆ ತೆರೆದು ಆನ್‌ಲೈನ್ ವ್ಯವಹಾರದ ಮೂಲಕ ಅತ್ಯಂತ ನೈಸಾಗಿ ಜನರನ್ನು ಯಾಮಾರಿಸುತ್ತಿರುವ ಪ್ರಕರಣಗಳು…

ಹೆಬ್ರಿ : ಅಮೃತಭಾರತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲ್ವಿಚಾರಕ ಮಾಜಿ ಯೋಧ ರಾಘವೇಂದ್ರ ಮಾತನಾಡಿ, ಹಿಂದಿ ಭಾಷೆಯು ದೇಶಾದ್ಯಂತ ವ್ಯಾಪಕವಾಗಿ ಬಳಸುವ ಭಾಷೆಯಾಗಿದೆ. ನಾವು ನಮ್ಮ ಪ್ರಾಂತ್ಯದಿಂದ ಹೊರಗೆ ಹೋದಾಗ ಭಾಷೆಯ…

ವರ್ಣಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಹಾಗೂ ಮಿಷನ್ ಇಂದ್ರ ಧನುಷ್ ಅಭಿಯಾನ ಜರುಗಿತು. ಪಾಲಡ್ಕ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆಯರು,ಪ್ರಾಥಮಿಕ ಆರೋಗ್ಯ ಕೇಂದ್ರ ಪಿ…

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಸಾಗರ್; ಪ್ರತಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ವು ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪತ್ರಿಪಕ್ಷಗಳ ಒಕ್ಕೂಟವು ಸನಾತನ ಧರ್ಮ, ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕರಿಗೆ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ…

ದಿನಪತ್ರಿಕೆ ಹಾಗೂ ಹಾಲು ವಿತರಕರಿಗೂ ವಿಮಾಸೌಲಭ್ಯ ವಿಸ್ತರಿಸಿ : ಸರಕಾರಕ್ಕೆ ಸಾಣೂರು ನರಸಿಂಹ ಕಾಮತ್ ಒತ್ತಾಯ

ಕಾರ್ಕಳ: ಇ-ಕಾಮರ್ಸ್ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ರಾಜ್ಯ ಬಜೆಟ್ ನಲ್ಲಿ 2 ಲಕ್ಷ ರೂಪಾಯಿ ಜೀವವಿಮೆ ಹಾಗೂ 2 ಲಕ್ಷ ರೂಪಾಯಿ ಅಪಘಾತ ಪರಿಹಾರ ವಿಮೆ ಸೌಲಭ್ಯ ಕಲ್ಪಿಸಲು ಆದೇಶ ಹೊರಡಿಸಿರುವುದು ಸ್ವಾಗತಾರ್ಹ, ಆದರೆ ಈ ಸೌಲಭ್ಯವನ್ನು ಮನೆಮನೆಗೆ ದಿನಪತ್ರಿಕೆ ಹಾಗೂ…

ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ (ರಿ) ಕಾರ್ಕಳ- ನೂತನ ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್, ಉಪಾಧ್ಯಕ್ಷರಾಗಿ ದಯಾನಂದ್ ಆಯ್ಕೆ

ಕಾರ್ಕಳ : ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ ಕಾರ್ಕಳ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾದಿಕಾರಿಗಳ ಆಯ್ಕೆಯು ಉಮೇಶ್ ಶೆಟ್ಟಿ ಬಂಡೀಮಠ ಇವರ ಅಧ್ಯಕ್ಷತೆಯಲ್ಲಿ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ದಯಾನಂದ (ಕೆ.ಇ.ಬಿ) ಆಯ್ಕೆಯಾಗಿದ್ದಾರೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.09.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ 01:58 ರಿಂದ 03:28 ಗುಳಿಕಕಾಲ-09:24 ರಿಂದ 10:55 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ ರಾಶಿ (Aries)…