ಉದ್ಯಮಿಗೆ ಎಂ ಎಲ್ ಎ ಟಿಕೆಟ್​ ವಂಚನೆ ಆರೋಪ : ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ಕಸ್ಟಡಿಗೆ

ಬೆಂಗಳೂರು: ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ…

ಮೂಡುಬಿದಿರೆ: ಪಡಿತರ ಚೀಟಿ ತಿದ್ದುಪಡಿ ದಿನಾಂಕ ವಿಸ್ತರಿಸುವಂತೆ ಮನವಿ

ಮೂಡಬಿದಿರೆ : ಪಡಿತರ ಚೀಟಿ ತಿದ್ದುಪಡಿಗೆ ಸೆ. 12 ರಿಂದ 14ರವರೆಗೆ ಕಾಲಾವಕಾಶ ನೀಡಲಾಗಿದ್ದು ಈ ಅವಧಿಯಲ್ಲಿ ದಿನವಿಡೀ ಸರ್ವರ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ. ಇದರಿಂದ ತುರ್ತು ಆರೋಗ್ಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಇತರ ಅವಶ್ಯಕತೆಗಳಿಗೆ ಪಡಿತರ ಚೀಟಿ ತಿದ್ದುಪಡಿ ಅಗತ್ಯ.…

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ : ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್​

​ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್​ ಘೋಷಿಸಿದೆ. ಪ್ರಮುಖವಾಗಿ ಕೇರಳದ ಗಡಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ…

ನಿಟ್ಟೆ: ರಜತೋತ್ಸವ ಉದ್ದಿಮೆ ಕಾರ್ಯಾಗಾರ- 2023

ಕಾರ್ಕಳ: ವಿಶ್ವಾದ್ಯಂತ ಕಾರ್ಪೊರೇಟ್ ವಲಯ ಆಮೂಲಾಗ್ರಮವಾಗಿ ಬದಲಾಗಿದೆ. ಈ ಹಿಂದಿನ ಉದ್ಯಮಾಡಳಿತ ಚಿಂತನೆ, ಸಿದ್ಧಾಂತ, ತತ್ವಗಳು ಸಮಗ್ರವಾಗಿ ಮಾರ್ಪಾಟು ಹೊಂದಿದೆ. ಇದ್ದಕ್ಕನುಗುಣವಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಕೃತಕ ಬುದ್ದಿಮತ್ತೆ ರೋಬಾಟ್, ಚಾಟ್ ಜಿಪಿಟಿ, ಉದ್ಧಿಮೆಗಳ ಬಳಕೆ ಮತ್ತು ಭಾಷೆಯಾಗಿದೆ. ಮುಂದಿನ ಜನಾಂಗ ಈ…

ಬಿಜೆಪಿಯವರಿಗೆ ಧಮ್ ಇದ್ದರೆ 40 ಅಲ್ಲ, ಬರೀ 4 ಶಾಸಕರನ್ನು ಕರೆದೊಯ್ಯಲಿ: ಸಚಿವ ಶಿವರಾಜ ತಂಗಡಗಿ ಸವಾಲು

ಕುಷ್ಟಗಿ: ಬಿಜೆಪಿಯಲ್ಲಿ ಎಲ್ಲರೂ ಅತೃಪ್ತರೇ, ನಮ್ಮ ಪಕ್ಷ 136 ಸೀಟು ಪಡೆದು ಸರ್ಕಾರ ರಚನೆ ಮಾಡಿದೆ. ಬಿಜೆಪಿಯವರಿಗೆ ತಾಕತ್ತು, ಧಮ್ ಇದ್ದರೆ 40 ಅಲ್ಲ, 4 ಶಾಸಕರನ್ನು ಕೆರೆದುಕೊಂಡು ಹೋಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸವಾಲು ಹಾಕಿದರು.…

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ‌ ಆರೋಪ: ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್

ಕುಂದಾಪುರ :ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವುದಾಗಿ ಭರವಸೆ ನೀಡಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್​ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಿನಿಮೀಯ…

ನಂದಿಕೂರು ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಅಜೆಕಾರಿನ ಯುವಕ ಸ್ಥಳದಲ್ಲೇ ಸಾವು

ಪಡುಬಿದ್ರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಅಜೆಕಾರು ನಿವಾಸಿ ಅಶ್ವತ್ ಶೆಟ್ಟಿ (32) ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಪಡುಬಿದ್ರೆ ಸಮೀಪದ ನಂದಿಕೂರು ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಬೊಂಡುಕುಮೇರಿ…

ಜಾತಿ ನಿಂದನೆ ಪ್ರಕರಣ: ಸಚಿವ ಡಿ.ಸುಧಾಕರ್ ರಾಜೀನಾಮೆಗೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ಜಮೀನು ವಿವಾದ ಪ್ರಕರಣದ ಕುರಿತಂತೆ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.‌ಸುಧಾಕರ್ ಅವರ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.09.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಮಖಾ, ರಾಹುಕಾಲ 12:27 ರಿಂದ 01:58 ಗುಳಿಕಕಾಲ-10:55 ರಿಂದ 12:27 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:33 ದಿನವಿಶೇಷ: ಮಹಾನಕ್ಷತ್ರ ಉತ್ತರಫಲ್ಗುಣ ಆರಂಭ ರಾಶಿ…

ಪರಶುರಾಮ ಥೀಮ್ ಪಾರ್ಕ್ ವಿವಾದ: ಸರಕಾರದ ನಿರ್ದೇಶನದಂತೆ ಕ್ರಮ: ಜಿಲ್ಲಾಧಿಕಾರಿ ವಿದ್ಯಾಕುಮಾರಿ.ಕೆ ಸ್ಪಷ್ಟನೆ

ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್‌ ವಿರುದ್ಧದ ಆರೋಪ ಪ್ರತ್ಯಾರೋಪಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಹೋರಾಟಗಾರರ ಆರೋಪ ಮತ್ತು ಬೇಡಿಕೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ರಾಜ್ಯ ಸರಕಾರಕ್ಕೆ ನೀಡಲಾಗಿದ್ದು, ಸರ್ಕಾರ ಮುಂದಿನ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ…